Tag: vtv vitla
ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಸೂಚನೆ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ...
ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಪಿಕಪ್ ಪಲ್ಟಿ
ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕದ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ಕೋಳಿ ಸಾಗಾಟದ ತಮಿಳುನಾಡು ನೋಂದಣಿಯ ಪಿಕಪ್ ಟೆಂಪೋ ಪಲ್ಟಿಯಾಗಿದೆ.
ವಾಹನದ ಚಾಲಕ ಅದೃಷ್ಟವಶಾತ್ ಪಾರಾಗಿರುವ ಘಟನೆ ನಡೆದಿದೆ. ನೂರಾರು ಕೋಳಿಗಳ ಸಾವು.
ಕನ್ಯಾನ ಜಂಕ್ಷನಿಂದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ...
ಸ್ಯಾಂಡಲ್ ವುಡ್ ನಟ ಗಿರಿ ದಿನೇಶ್ ಇನ್ನಿಲ್ಲ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ನವಗ್ರಹ’ ಸಿನಿಮಾದಲ್ಲಿ ‘ಶೆಟ್ಟಿ’ ಪಾತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಹೃದಯಾಘಾತದಿಂದ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾರೆ.ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರಿಗೆ ಹಠಾತ್...
ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಮನ್ಮಥ ಶೆಟ್ಟಿ ಪುತ್ತೂರು ಆಯ್ಕೆ
ಭಾರತೀಯ ಕಲೆ, ಲಲಿತ ಕಲೆ, ಸಂಸ್ಕೃತಿಯನ್ನು ಉತ್ತೇಜಿಸು ಸಲುವಾಗಿ ಕೆಲಸ ಮಾಡುವ ರಾಷ್ಟ್ರೀಯ ಚಿಂತನೆ ಸಂಸ್ಥೆಯೆ ಸಂಸ್ಕಾರ ಭಾರತಿ. ಬೇರೆ ಬೇರೆ ವಿಶೇಷ ಕೆಲಸ ಕಾರ್ಯಗಳ ಮೂಲಕ ಉತ್ತಮ ರೀತಿಯಲ್ಲಿ ಸಂಸ್ಕಾರ ಭಾರತಿ...
ಪುತ್ತೂರು: ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಖಿಲ್ ಕಲ್ಲಾರೆ ಭರ್ಜರಿ ಜಯ
ಪುತ್ತೂರು : ಪುತ್ತೂರು ವಿಧಾನಸಭಾ ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷತೆಗೆ ಚುನಾವಣೆ ನಡೆದಿದ್ದು ಅದರ ಫಲಿತಾಂಶ ಪ್ರಕಟಗೊಂಡಿದ್ದು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಖಿಲ್ ಕಲ್ಲಾರೆ 700 ಮತಗಳ...
ದೆಹಲಿಯಲ್ಲಿ ಬಿಜೆಪಿ ಬಹುಮತದ ಗಡಿ ದಾಟಿದೆ
ಇಂದು ಶನಿವಾರ ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಟ್ರೆಂಡ್ಗಳಲ್ಲಿ ಭಾರತೀಯ ಜನತಾ ಪಕ್ಷ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುಮತದ ಗಡಿ ದಾಟಿದರೆ, ಆಮ್ ಆದ್ಮಿ ಪಕ್ಷ 27...
ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರಾಗಿ ದೀಕ್ಷಿತ್ ಅತ್ತಾವರ
ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರಾಗಿ ದೀಕ್ಷಿತ್ ಅತ್ತಾವರ ಆಯ್ಕೆಯಾಗಿದ್ದಾರೆ.
ಇತ್ತೀಚಿಗೆ ನಡೆದ ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಉಪಾಧ್ಯಕ್ಷ ರಾಗಿ ದೀಕ್ಷಿತ್ ಅತ್ತಾವರ ಆಯ್ಕೆಯಾಗಿದ್ದಾರೆ.
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರಾಗಿ ಸುಮಿತ್ ಶೆಟ್ಟಿ ಮೂಡೈಮಾರ್
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರಾಗಿ ಸುಮಿತ್ ಶೆಟ್ಟಿ ಮೂಡೈಮಾರ್ ಆಯ್ಕೆಯಾಗಿದ್ದಾರೆ.
ಇತ್ತೀಚಿಗೆ ನಡೆದ ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಉಪಾಧ್ಯಕ್ಷ ಯಾಗಿ ಸುಮಿತ್ ಶೆಟ್ಟಿ ಆಯ್ಕೆಯಾಗಿದ್ದಾರೆ. ವಿಟ್ಲ ಮುಡ್ನೂರು ಗ್ರಾಮದ...
ಉಡುಪಿ: ಮಲ್ಪೆಯ ಮೀನುಗಾರಿಕೆ ದೋಣಿ ಭಟ್ಕಳದಲ್ಲಿ ಮುಳುಗಡೆ
ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ಹೋಗಿದ್ದ ದೋಣಿಯೊಂದು ಕಾರವಾರ ಸಮೀಪ ಅವಘಡಕ್ಕೀಡಾಗಿ ಮುಳುಗಿದೆ. ದೋಣಿಯಲ್ಲಿದ್ದ ಆರು ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿ ದಡಕ್ಕೆ ಸುರಕ್ಷಿತವಾಗಿ ಕರೆತಂದಿದ್ದಾರೆ.
ಭಟ್ಕಳದ ಬಂದರು ಬಳಿ ಬೋಟ್ ಕಲ್ಲಿಗೆ ತಾಗಿ ಮುಳುಗಡೆಯಾಗಿದೆ...
ಬಾಂಧವ್ಯ ಫ್ರೆಂಡ್ಸ್ ವತಿಯಿಂದ 8ನೇ ವರ್ಷದ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ
ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ...
















