Tag: vtv vitla
ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ – ಉದಯನಿಧಿ ಸ್ಟಾಲಿನ್ ಬಂಧನ
ಚೆನ್ನೈ: ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಡುವೆಯೇ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ(ಆ.04) ಪೊಲೀಸರು ಬಂಧಿಸಿದ್ದಾರೆ.
ಕಾವೇರಿ ಜಲ ವಿವಾದದ ಕುರಿತು...
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಸಹಾಯಕ ಇಂಜಿನಿಯರ್ ಮೇಲೆ ಹಲ್ಲೆ- ದೂರು ದಾಖಲು, ಪರಸ್ಪರ ಇತ್ಯರ್ಥ
ಸುಳ್ಯ: ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಮೆಸ್ಕಾಂ ಸಹಾಯಕ ಇಂಜಿನಿಯರ್ ಮೇಲೆ ಹಲ್ಲೆ ಹಾಗೂ ಮೊಬೈಲ್ ಪುಡಿ ಮಾಡಿದ ಆರೋಪ ಕೇಳಿಬಂದ ಘಟನೆ ಸುಳ್ಯದಲ್ಲಿ ನಡೆದಿದೆ.
ದೂರುದಾರರಾದ ಸುಳ್ಯ ನಿವಾಸಿ ರಾಘವ ಶೆಟ್ಟಿ ಅವರು ಆಗಸ್ಟ್...
ಹಾಸನ: ಕಾರಿನ ಮೇಲೆ ಕಾಡಾನೆ ದಾಳಿ – ಚಾಲಕನ ಸಮಯಪ್ರಜ್ಞೆಯಿಂದ ಕುಟುಂಬ ಪಾರು
ಹಾಸನ: ಬೇಲೂರಿನ ದೋಲನಮನೆ ಗ್ರಾಮದಲ್ಲಿ ಕಾಡಾನೆಯೊಂದು ಕಾರಿನ ಮೇಲೆ ದಾಳಿ ಮಾಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ.
ಮಹಮ್ಮದ್ ಜಾಹಿದ್ ಎಂಬವರು ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬದೊಂದಿಗೆ ಸೋಮವಾರ ಮಧ್ಯರಾತ್ರಿ ವೇಳೆ ಕಾರಿನಲ್ಲಿ...
ಪುತ್ತೂರು: ದೇವಸ್ಥಾನದ ಜಾಗದಲ್ಲಿ ರಸ್ತೆ ನಿರ್ಮಾಣ ವಿವಾದ- ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಸಭೆಯಲ್ಲಿ...
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಶ್ಚಿಮ ಭಾಗದಲ್ಲಿರುವ ತೋಡಿನ ಬಳಿ ರಸ್ತೆ ನಿರ್ಮಿಸುವ ವಿಚಾರವು ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಮಹಾಲಿಂಗೇಶ್ವರ ಸಭಾಭವನದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ...
ವಿಟ್ಲ ಕೋಟಿಕೆರೆಯಲ್ಲಿ ಮೂವರು ಬಾಲಕರನ್ನು ರಕ್ಷಿಸಿದ ಧೀರ
ಕಡಂಬು ಬನ ಮಹೇಶ್ ಗೌಡರ ಸಾಹಸ ಸೋಶಿಯಲ್ ಮೀಡಿಯಾದಲ್ಲಿ ವೈರಲ್
ಇತ್ತೀಚೆಗೆ ಕಡಂಬು ಬನ ನಿವಾಸಿ ಮಹೇಶ್ ಗೌಡರು ಸಾಹಸಕ್ಕಿಳಿಯದಿದ್ದರೆ ಭಾರೀ ದುರಂತವೊಂದು ವಿಟ್ಲದ ಕೋಟಿಕೆರೆಯಲ್ಲಿ ಸಂಭವಿಸುತ್ತಿತ್ತು. ಮೂವರು ಬಾಲಕರು ಕೆರೆಯಲ್ಲಿ ಮುಳುಗುತ್ತಿದ್ದರು
ಅಂದು ಜುಲೈ...
ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡ್ತೀವಿ: ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ತಮಿಳುನಾಡಿಗೆ ಮಂಗಳವಾರ 3,000 ಕ್ಯೂಸೆಕ್ ನೀರು ಬಿಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ನೂತನ ಸಚಿವರ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಮಲೆನಾಡು ಭಾಗದಲ್ಲಿ ಮಳೆಯಾಗ್ತಿದೆ. ಕೆಲವು ಭಾಗದಲ್ಲಿ ಭಾರೀ ಮಳೆ,...
ಸಿಎಂ ಡಿ.ಕೆ.ಶಿವಕುಮಾರ್ ಸಂಪುಟ; ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ
ಸಚಿವರಾಗಿ ಡಾ.ಅಜಯ್ ಸಿಂಗ್, ಎಚ್.ಸಿ.ಬಾಲಕೃಷ್ಣ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದ ನೂತನ ಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ನಡೆಯುತ್ತಿದೆ. ಕಾಂಗ್ರೆಸ್‌ನ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ...
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಸೇವಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸೇವಿಸಿದ ಆರೋಪದ ಮೇಲೆ ಬೆಳ್ತಂಗಡಿ ನಿವಾಸಿಯೊಬ್ಬರ ವಿರುದ್ಧ ಎನ್.ಡಿ.ಪಿ.ಎಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಆನಂದ ಎಂ....
ರಸ್ತೆಗಳಿರುವ ಕಡೆ ಪಾದಚಾರಿಗಳಿಗೆ ಪ್ರತ್ಯೇಕ ಮಾರ್ಗ ಕಡ್ಡಾಯ: ಕೇಂದ್ರಕ್ಕೆ ಸುಪ್ರೀಂ ಆದೇಶ
ನವದೆಹಲಿ: ದೇಶಾದ್ಯಂತ ರಸ್ತೆಗಳಿರುವ ಪ್ರತಿಯೊಂದು ಕಡೆಯೂ ಪಾದಚಾರಿಗಳಿಗೆ ಪ್ರತ್ಯೇಕ ಹಾಗೂ ಅತಿಕ್ರಮಣ-ಮುಕ್ತ ಸ್ಥಳಗಳನ್ನು ಖಚಿತಪಡಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕಠಿಣ ಆದೇಶ ನೀಡಿದೆ.
ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರಿದ್ದ...
ರಾಜ್ಯ ಸಚಿವ ಸಂಪುಟ ವಿಸ್ತರಣೆ: ರಾಜ್ಯ ಹೈಕಮಾಂಡ್ ನಿಂದ ಅಂತಿಮ ಪಟ್ಟಿ ಬಿಡುಗಡೆ
ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಹೈಕಮಾಂಡ್‌ನೊಂದಿಗೆ ನಡೆದ ಸರಣಿ ಸಭೆಗಳ ನಂತರ ನೂತನ ಸಚಿವರ ಪಟ್ಟಿಯನ್ನು ಪ್ರಕಟಿಸಲಾಗಿದೆ. ನೂತನ...
















