Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮುಡಾ ಹಗರಣ ಪ್ರಕರಣ; ಸ್ನೇಹಮಯಿ ಅರ್ಜಿ ವಜಾ, ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್

ಧಾರವಾಡ: ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದ್ದ ಹಗರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಈ ಮೂಲಕ...

ಪುತ್ತೂರು: ಹೊಸಮನೆ ಕ್ರಿಕೆಟರ್‍ಸ್‌‌ ಆರ್ಯಾಪು ವತಿಯಿಂದ ನಡೆಯುವ ಕ್ರಿಕೆಟ್ ಪಂದ್ಯಾಟದ ಚಪ್ಪರ ಮುಹೂರ್ತ

ಪುತ್ತೂರು: ಹೊಸಮನೆ ಕ್ರಿಕೆಟರ್‍ಸ್‌‌ ಆರ್ಯಾಪು ಇದರ ವತಿಯಿಂದ ಫೆ.8 ಮತ್ತು 9 ರಂದು ಕಾರ್ಪಾಡಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಯಾಪು ಪ್ರೀಮಿಯರ್ ಲೀಗ್ ಸೀಸನ್-1ರ ಕ್ರಿಕೆಟ್ ಪಂದ್ಯಾಟಕ್ಕೆ ಫೆ.6ರಂದು ಚಪ್ಪರ ಮುಹೂರ್ತ ನೆರವೇರಿತು. ಅರ್ಚಕ ಸಂದೀಪ್...

ದೆಹಲಿ: ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ..!

ನವದೆಹಲಿ: ಹಲಿ ಮತ್ತು ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಪೂರ್ವ ದೆಹಲಿಯ ಅಲ್ಕಾನ್ ಶಾಲೆಗೆ ಮತ್ತು ನೋಯ್ಡಾದ ಶಿವ ನಾಡರ್ ಶಾಲೆಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ...

ಫ್ಯಾನಿಗೆ ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

ಶಂಕರನಾರಾಯಣ: ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಂಕರನಾರಾಯಣ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮೃತರ ತಂದೆ ಕಾವ್ರಾಡಿ ಗ್ರಾಮದ ಉಮೇಶ್ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆತ್ಮಹತ್ಯೆ...

ವಂಚನೆ ಪ್ರಕರಣ; ಬಾಲಿವುಡ್‌ ನಟ ಸೋನು ಸೂದ್‌ ವಿರುದ್ಧ ಬಂಧನ ವಾರೆಂಟ್‌

ಕೋಲ್ಕತ್ತಾ: ವಂಚನೆ ಪ್ರಕರಣವೊಂದರಲ್ಲಿ ಬಾಲಿವುಡ್ ನಟ ಸೋನು ಸೂದ್ ಅವರಿಗೆ ಪಂಜಾಬ್ ನ ಲುಧಿಯಾನಾ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ. ಲುಧಿಯಾನಾ ಜ್ಯುಡೀಷಿಯಲ್ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ವಾರೆಂಟ್ ಜಾರಿಗೊಳಿಸಿದ್ದಾರೆ. ಸುಮಾರು 10 ಲಕ್ಷ...

ಮಂಗಳೂರು: ಲಂಚ ಸ್ವೀಕಾರ ಆರೋಪ; ಬಂಧನಕ್ಕೊಳಗಾಗಿದ್ದ ಇನ್‌ಸ್ಪೆಕ್ಟರ್, ಕಾನ್‌ಸ್ಟೇಬಲ್‌ಗೆ ಜಾಮೀನು ಮಂಜೂರು

ಮಂಗಳೂರು: ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕಗೆ ಮೂರನೇ ಹೆಚ್ಚುವರಿ ಜಿಲ್ಲಾ...

2ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

ರಾಯಚೂರು: 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ. ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ....

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ

ಟೀಂ ಇಂಡಿಯಾ, ಇಂಗ್ಲೆಂಡ್​ ವಿರುದ್ಧದ ಟಿ20 ಸರಣಿಯನ್ನು ಯಾವ ರೀತಿಯಲ್ಲಿ ಆರಂಭಿಸಿತ್ತೋ ಇದೀಗ ಇಂದಿನಿಂದ ಆರಂಭವಾಗಿರುವ ಏಕದಿನ ಸರಣಿಯನ್ನೂ ಅದೇ ರೀತಿ ಆರಂಭಿಸಿದೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ನಡೆಯುತ್ತಿರುವ, ಇಂಗ್ಲೆಂಡ್ ವಿರುದ್ಧದ ಏಕದಿನ...

ಭೀಕರ ರಸ್ತೆ ಅಪಘಾತ; ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ 8 ಮಂದಿ ಬಲಿ

ಜೈಪುರ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಧಪುರಕ್ಕೆ ಹೋಗುತ್ತಿದ್ದ ಬಸ್‌ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರ-ಅಜ್ಮೀರ್‌ ಹೆದ್ದಾರಿಯ...

ಮಂಡ್ಯ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಗ್ರಾ. ಪಂ. ಉಪಾಧ್ಯಕ್ಷ.!

ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಾಕೊಂಡ ಘಟನೆ ನಡೆದಿದೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ ಅರಸ್...
error: Content is protected !!