Tag: vtv vitla
ಶಾಲೆಯೊಂದರ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ; 10 ಮಂದಿ ಸಾವು, ಐವರಿಗೆ ಗಾಯ..!
ಸ್ವೀಡನ್: ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಜಧಾನಿ ಸ್ಟಾಕ್ಹೋಮ್ನಿಂದ ಪಶ್ಚಿಮಕ್ಕೆ 200 ಕಿಮೀ...
ಪುತ್ತೂರು ಶ್ರೀಮಹಾಲೀಂಗೇಶ್ವರ ದೇಗುಲಕ್ಕೆ ಸೇರಿದ ಜಮೀನಿನಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮ..!
ಪುತ್ತೂರು ಶ್ರೀಮಹಾಲೀಂಗೇಶ್ವರ ದೇಗುಲದ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗಿದ್ದ. ದೇಗುಲದ ಒಡೆತನದ ಜಮೀನಿನಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರುರವರಿಗೆ ಸೇರಿದ ಮನೆಯೂ ನೆಲಸಮವಾಗಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ನೆಲಸಮಗೊಳಿಸಿದ್ದು ಯಾರು ಎನ್ನುವ ಬಗ್ಗೆ...
ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಗೊನೆ ಮುಹೂರ್ತ ಕಾರ್ಯಕ್ರಮ
ಕುಂಡಡ್ಕ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ, ವಿಷ್ಣುನಗರದಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು ಫೆಬ್ರವರಿ 12 ಮತ್ತು 13 ರಂದು ನಡೆಯಲಿದ್ದು, ಇದರ ಗೊನೆ ಮುಹೂರ್ತ ಕಾರ್ಯಕ್ರಮ ದಿನಾಂಕ...
ಇಂದು ದೆಹಲಿಯಲ್ಲಿ 70 ಕ್ಷೇತ್ರಗಳಿಗೆ ಚುನಾವಣೆ
ನವದೆಹಲಿ: ಇಂದು ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.ಬೆಳಗ್ಗೆ 7 ಗಂಟೆಯಿಂದ ಸಂಜೆ 6:30 ಗಂಟೆವರೆಗೂ ಮತದಾನ ನಡೆಯಲಿದ್ದು 1.56 ಕೋಟಿ ಮತದಾರರು ಮತ ಚಲಾವಣೆ ಮಾಡಲಿದ್ದಾರೆ.
ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದು...
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಚಿಕನ್ ಪಾಕ್ಸ್ ಆತಂಕ
ಮಂಗಳೂರು: ಕರಾವಳಿಯಲ್ಲಿ ತಾಪಮಾನ ಏರಿಕೆಯಾಗುತ್ತಿರುವುದರ ಮಧ್ಯೆ ಹಲವೆಡೆ ಚಿಕನ್ ಪಾಕ್ಸ್ ಆತಂಕ ಎದುರಾಗಿದ್ದು, ಇದೀಗ ಕಡಬ ತಾಲೂಕು ಒಂದರಲ್ಲೇ ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ....
ಬಂಟ್ವಾಳ: ಪರೀಕ್ಷೆಯನ್ನು ಭಯಪಡದೇ ಸಂತೋಷದಿಂದ ಸಂಭ್ರಮಿಸಿ- ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ.
ಬಂಟ್ವಾಳ; ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದ ಪ್ರಥಮ ಘಟ್ಟ. ಅದನ್ನು ಗಣನೆಗೆ ತೆಗೆದುಕೊಂಡು ಪರೀಕ್ಷೆಯನ್ನು ಭಯಪಡದೇ ಸಂತೋಷದಿಂದ ಸಂಭ್ರಮಿಸಿ ತೇರ್ಗಡೆಯಾಗಬೇಕು. ಆ ಮೂಲಕ ಹೆತ್ತವರ, ಶಿಕ್ಷಕರ ಪ್ರೀತಿಗೆ ಪಾತ್ರರಾಗಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ...
ಪುತ್ತೂರು: ಆಟೋ ರಿಕ್ಷಾ ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು
ಪುತ್ತೂರು: ಮುರ ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ನಡೆದಿದೆ.ಘಟನೆ ಪರಿಣಾಮ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ...
ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಗಂಭೀರ
ಕಡಬ ಚಲಿಸುತ್ತಿದ್ದ ಬೈಕ್ ಮೇಲೆ ದೂಪದ (ಹಾಲು ಮಡ್ಡಿ) ಮರ ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ ನಡೆದಿದೆ.
ಕಳೆದ ಕೆಲವು ತಿಂಗಳ...
ದ.ಕ. ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರ ನೇಮಕ
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಶಿಫಾರಸಿನ ಮೇರೆಗೆ ಭಾರತ್ ಸಂಚಾರ ನಿಗಮ ಲಿಮಿಟೆಡ್(ಬಿಎಸ್ಎನ್ಎಲ್)ನ ದಕ್ಷಿಣ ಕನ್ನಡ ಜಿಲ್ಲೆ ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರನ್ನು ನೇಮಕಗೊಳಿಸಿ ದೂರ...
ಛತ್ತೀಸ್ಗಢದಲ್ಲಿ ನಕ್ಸಲರಿಂದ ಇಬ್ಬರು ನಾಗರಿಕರ ಹತ್ಯೆ
ಮಂಗಳೂರು: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ.ಮೃತರನ್ನು ಕರಮ್ ರಾಜು (32) ಮತ್ತು ಮದ್ವಿ ಮುನ್ನಾ (27) ಎಂದು ಗುರುತಿಸಲಾಗಿದೆ. ಅದೇ ಊರಿನ ಗ್ರಾಮಸ್ಥರು ಎಂದು ತಿಳಿಯಲಾಗಿದೆ....
















