Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ..!

ಬೆಂಗಳೂರು: ನಗರದ ಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಹೆಚ್‌ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿನಿ ಕನ್ನಡ...

ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತದ ಅರ್ಜಿ ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭದಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತದ ಹಿನ್ನೆಲೆಯಲ್ಲಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಗೆ ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. ಅರ್ಜಿದಾರರು ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ನಿರ್ದೇಶಿಸಿದೆ....

ಪನಾಮ ಕಾಲುವೆಯನ್ನು ವಶಕ್ಕೆ ಪಡೆಯಲು ಮುಂದಾದ ಅಮೆರಿಕ

ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಬಂದ ಬಳಿಕ ಪನಾಮ ಕಾಲುವೆಯನ್ನು ವಶಕ್ಕೆ ತೆಗೆದುಕೊಳ್ಳುವುದಾಗಿ ಟ್ರಂಪ್ ಬೆದರಿಕೆ ಹಾಕುತ್ತಿದ್ದಾರೆ. ಇದೇ ಹೊತ್ತಲ್ಲಿ, ಪನಾಮ ದೇಶ ಅಮೆರಿಕದ ಒತ್ತಡಕ್ಕೆ ತಲೆಬಾಗಿದಂತೆ ಕಾಣುತ್ತಿದೆ. ಚೀನಾದ ಬೆಲ್ಟ್ ಅಂಡ್...

ಫೆ. 5ರಂದು ದೆಹಲಿ ವಿಧಾನಸಭಾ ಚುನಾವಣೆ; ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನ..!

ನವದೆಹಲಿ: ಕುತೂಹಲ ಕೆರಳಿಸಿರುವ ದೆಹಲಿ ವಿಧಾನ ಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಕೊನೆಯ ದಿನವಾಗಿದ್ದು, ಇಂದು ಸಂಜೆ 5ರ ಬಳಿಕ ಮನೆ ಮನೆ ಪ್ರಚಾರ ಶುರುವಾಗಲಿದೆ. ಇನ್ನು ಫೆ. 5ರಂದು ಮತದಾನ...

ಭಾರತ ಮೂಲದ ಅಮೆರಿಕ ಉದ್ಯಮಿ ಚಂದ್ರಿಕಾ ಟಂಡನ್​ಗೆ ಗ್ರ್ಯಾಮಿ ಅವಾರ್ಡ್​

ಭಾರತ ಮೂಲದ ಅಮೆರಿಕ ಪ್ರಜೆ ಹಾಗೂ ಉದ್ಯಮಿ ಚಂದ್ರಿಕಾ ಟಂಡನ್ ಅವರು 67ನೇ ಸಾಲಿನ ಗ್ರ್ಯಾಮಿ ಅವಾರ್ಡ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದು ಸಾಧನೆ ಮಾಡಿದ್ದಾರೆ. ಅವರು ಸಿದ್ಧಪಡಿಸಿದ ‘ತ್ರಿವೇಣಿ’ ಆಲ್ಬಮ್​ಗೆ ‘ಬೆಸ್ಟ್ ನ್ಯೂ...

ಮಂಗಳೂರು: ಫೆ.27ರಿಂದ ಮಾ.3ರ ವರೆಗೆ ವಿಧಾನ ಸೌಧದ ಆವರಣದಲ್ಲಿ ಬುಕ್, ಕಲ್ಚರಲ್, ಫುಡ್ ಫೆಸ್ಟಿವಲ್

ಮಂಗಳೂರು: ಫೆ.27ರಿಂದ ಮಾ.3ರ ವರೆಗೆ ವಿಧಾನ ಸೌಧದ ಆವರಣದಲ್ಲಿ ಮೊತ್ತ ಮೊದಲ ಬಾರಿಗೆ ಬುಕ್, ಕಲ್ಚರಲ್, ಫುಡ್ ಫೆಸ್ಟಿವಲ್ ನಡೆಯಲಿದೆ ಎಂದು ವಿಧಾನ ಸಭೆ ಸಭಾಧ್ಯಕ್ಷ ಯುಟಿ ಖಾದರ್ ಅವರು ತಿಳಿಸಿದರು. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ...

ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ; ಆರೋಪಿಗಳು ಬಚ್ಚಿಟ್ಟಿದ್ದ ಪಿಸ್ತೂಲ್‌ ಪತ್ತೆ..!

ಉಳ್ಳಾಲ: ಕೋಟೆಕಾರು ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಶಶಿ ಥೇವರ್ ಬಚ್ಚಿಟ್ಟಿದ್ದ ಪಿಸ್ತೂಲನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಜ್ಜಿನಡ್ಕ ಬಳಿ ಶಶಿ ಥೇವರ್ ಪಿಸ್ತೂಲು ಬಚ್ಚಿಟ್ಟಿರುವ ವಿಚಾರವನ್ನು ಆರೋಪಿ ಮುರುಗನ್ ಡಿ ಥೇವರ್ ತನಿಖೆ ವೇಳೆ...

ಕಾಲೇಜಿಗೆ ಗ್ರೇಡ್‌ ನೀಡಲು ಲಂಚ ಸ್ವೀಕಾರ ಆರೋಪ; ವಿವಿಯ ಪ್ರಾಧ್ಯಾಪಕಿ ಸಹಿತ 10 ಮಂದಿ...

ದಾವಣಗೆರೆ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್ ಯುನಿವರ್ಸಿಟಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಸಹಿತ 10 ಮಂದಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವ ಬಗ್ಗೆ ವರದಿಯಾಗಿದೆ. ದಾವಣಗೆರೆ...

ಚಂದಳಿಕೆ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ.) ಚಂದಳಿಕೆ ದಶಮನೋತ್ಸವ ಕಾರ್ಯಕ್ರಮ

ಚಂದಳಿಕೆ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ.) ಚಂದಳಿಕೆ ಸಂಘಟನೆಯ ದಶಮನೋತ್ಸವ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಚಂದಳಿಕೆಯ "ದಿ.ವಿಠಲ ಪೂಜಾರಿ" ವೇದಿಕೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕೇಸರಿ ಸಂಘದ ಅಧ್ಯಕ್ಷ ವನೀತ್ ಸಾಲಿಯಾನ್...

ಬಂಟ್ವಾಳ: ಬಸ್‌‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಿಂದ ನಗ-ನಗದು ಕಳವು; ಪ್ರಕರಣ ದಾಖಲು..!

ಬಂಟ್ವಾಳ: ಬಕೆಎಸ್‌ಆರ್‌ಟಿಸಿ ಬಸ್‌‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಅಂದಾಜು 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ...
error: Content is protected !!