Tag: vtv vitla
ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮೀ ಇಂದು ಉಡುಪಿಯಲ್ಲಿ ಶರಣಾಗುವ ಸಾಧ್ಯತೆ
ಉಡುಪಿ: ಕುಂದಾಪುರದ ಮಚ್ಚಟ್ಟು ತೊಂಬಟ್ಟುವಿನ ನಕ್ಸಲ್ ಕಾರ್ಯಕರ್ತೆ ಲಕ್ಷ್ಮೀ ಇಂದು ಉಡುಪಿ ಅಥವಾ ಚಿಕ್ಕಮಗಳೂರಿನಲ್ಲಿ ಶರಣಾಗುವ ಸಾಧ್ಯತೆ ಇದೆ.
ಲಕ್ಷ್ಮೀ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದು, ಈಕೆಯ ವಿರುದ್ಧ ಅಮಾಸೆಬೈಲ್ ಮತ್ತು ಶಂಕರನಾರಾಯಣ...
ಬಂಡುಕೋರರ ಗುಂಡಿನ ದಾಳಿಗೆ 18 ಪಾಕ್ ಸೈನಿಕರು ಸಾವು; 23 ಉಗ್ರರು ಹತ್ಯೆ..!
ಇಸ್ಲಾಮಾಬಾದ್: ಬಲೂಚಿಸ್ತಾನದ ವಾಯುವ್ಯ ಪ್ರದೇಶದಲ್ಲಿ ಪ್ರತ್ಯೇಕತಾವಾದಿ ದಂಗೆಕೋರರೊಂದಿಗಿನ ಘರ್ಷಣೆಯಲ್ಲಿ ಪಾಕಿಸ್ತಾನದ 18 ಪಾಕ್ ಸೈನಿಕರು ಮೃತಪಟ್ಟಿದ್ದು, 23 ಬಂಡುಕೋರರು ಸಾವನ್ನಪ್ಪಿದ್ದಾರೆ.
ಅಫ್ಘಾನಿಸ್ತಾನದ ಗಡಿಯಲ್ಲಿರುವ ಕಲಾತ್ನಲ್ಲಿ ಪ್ರಮುಖ ಹೆದ್ದಾರಿಯಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದ ದಂಗೆಕೋರರ ವಿರುದ್ಧದ ಗುಂಡಿನ...
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಆರೋಪಿಗೆ ಪೊಲೀಸ್ ಗುಂಡೇಟು
ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಪ್ರಕರಣ ಶನಿವಾರ (ಫೆ.01) ನಡೆದಿದೆ.
ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ...
ವಿಟ್ಲ : ಜೈನಬಸದಿಗೆ ಅರ್ಕುಳದಿಂದ ಭಗವಾನ್ ಚಂದ್ರನಾಥ ಸ್ವಾಮಿಯ ಮೂರ್ತಿ ಆಗಮನವಿಟ್ಲ ನಾಗರಿಕರಿಂದ...
ವಿಟ್ಲ ಬಸದಿಯ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸನ್ನಿಧಿಯಲ್ಲಿ ನಡೆಯಲಿರುವ ಪಂಚಕಲ್ಯಾಣ ಮಹೋತ್ಸವದಲ್ಲಿ ಪ್ರತಿಷ್ಠಾಪಿಸಲ್ಪಡುತ್ತಿರುವ ಶ್ರೀ ಚಂದ್ರನಾಥ ಸ್ವಾಮಿಯ ನೂತನ ಜಿನಬಿಂಬದ ಶೋಭಾ ಯಾತ್ರೆಯು ದಿನಾಂಕ 02-02-2025 ಆದಿತ್ಯವಾರ ಬೆಳಗ್ಗೆ 8:45ಕ್ಕೆ ವಿಟ್ಲಕ್ಕೆ...
ಶಾಲಾ ವಾಹನ ಮರಕ್ಕೆ ಢಿಕ್ಕಿ
ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಮರಕ್ಕೆ ಡಿಕ್ಕಿ ಹೊಡೆದಿದ್ದು. ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.ದಾವಣಗೆರೆ ತಾಲ್ಲೂಕಿನ ಆನಗೋಡು- ಶಿವಪುರ ಮಾರ್ಗ ಮಧ್ಯ...
ಬಂಟ್ವಾಳ : ತರಕಾರಿ ಅಂಗಡಿಯಲ್ಲಿ ನಗದು ಕಳವು
ಬಂಟ್ವಾಳ : ತರಕಾರಿ ಅಂಗಡಿಗೆ ಕಳ್ಳರು ನುಗ್ಗಿ ನಗದು ದೋಚಿದ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ.
ಮಹಮ್ಮದ್ ಶರೀಫ್ ಎಂಬವರ ಮಾಲಕತ್ವದ ಅಂಗಡಿಯಲ್ಲಿ ಚಂದ್ರಿಕಾ ತರಕಾರಿ ಅಂಗಡಿಯ ಬೀಗ ಮುರಿದು ಹಣಕ್ಕಾಗಿ ಜಾಲಾಡಿದ್ದಾರೆ. ಶರೀಫ್...
ಸುಳ್ಯ: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಸುಳ್ಯ ಗಾಂಧಿನಗರ ಅರಣ್ಯ ಇಲಾಖೆ ಕಚೇರಿ ಬಳಿ ಕ್ವಾಟ್ರಸ್ ಹಿಂಭಾಗ ಕೊಳೆತು ನಾರುವ ಸ್ಥಿತಿಯಲ್ಲಿ ಗಂಡಸಿನ ಮೃತ ದೇಹ ಪತ್ತೆಯಾಗಿದೆ.ಸ್ಥಳಕ್ಕೆ ಪೊಲೀಸರು ಬಂದಿದ್ದು ತನಿಖೆ ಆರಂಭಿಸಿದ್ದಾರೆ.
ಮೃತವ್ಯಕ್ತಿ ಮೂಲತಃ ಈಶ್ವರಮಂಗಲ ನಿವಾಸಿ ನಾರಾಯಣ ಎಂದು...
ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ
ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಸಂಜೆ ಫ್ಯಾಕ್ಸ್ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ.ಆರ್ ಪಾಟೀಲ್ ರಾಜೀನಾಮೆ ಪತ್ರ ರವಾನಿಸಿದ್ದಾರೆ.ಈ ಹಿಂದೆ ಅನುದಾನದ ವಿಚಾರದಲ್ಲಿ...
ಮುಂದಿನ 3 ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ
ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಅನುಕೂಲ ಮಾಡಿಕೊಡಲಿದೆ ಮತ್ತು ಇವುಗಳಲ್ಲಿ 200 ಕೇಂದ್ರಗಳನ್ನು ಈ ಆರ್ಥಿಕ ವರ್ಷದಲ್ಲಿಯೇ ಸ್ಥಾಪಿಸಲಾಗುವುದು ಎಂದು ಕೇಂದ್ರ...
ಕಡಬ: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ; ವೆಚ್ಚ ಭರಿಸದ ...
ಕಾರು ಚಾಲಕ ದ್ವಿಚಕ್ರವಾಹನಕ್ಕೆ ಅಪಘಾತವನ್ನುಂಟು ಮಾಡಿ ಮೊದಲು ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿ ನಂತರ ನೀಡದೆ ಇರುವುರಿಂದ ಚಾಲಕನ ವಿರುದ್ದ ತಡವಾಗಿ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಗ್ರಾಮದ ಕಳಾರ ನಿವಾಸಿ...
















