Tag: vtv vitla
ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್ಟೇಬಲ್ಗೆ 18 ಲಕ್ಷ ರೂ. ವಂಚನೆ
ನೆಲಮಂಗಲ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಾನ್ಸ್ ಟೇಬಲ್ ಮಹಿಳೆಯೊಬ್ಬರು ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿಯಿಂದ 18 ಲಕ್ಷ ರೂ. ವಂಚನೆಗೆ ಒಳಗಾಗಿರುವ ಘಟನೆ ವರದಿಯಾಗಿದೆ.ವಂಚನೆಗೈದ ಆರೋಪಿ ತೆಲಂಗಾಣದ ಅಶೋಕ್ ಮುಸ್ತಿ ಎಂದು...
‘ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು’- ರಾಜ್ಯ ಸರ್ಕಾರ ಮಹತ್ವದ ಆದೇಶ
ಬೆಂಗಳೂರು:ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ.
ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ದಯಾಮರಣಕ್ಕೆ...
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ...
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸಂಘದ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದ ಕ ಜಿಲ್ಲಾ ಬಿಜೆಪಿ ಚುನಾವಣಾ...
ವಿಟ್ಲ ತಾಲೂಕು ಶೌರ್ಯ ವೀಪತ್ತು ನಿರ್ವಾಹಣ ಘಟಕ ಪ್ರತಿನಿಧಿಗಳ ಸಭೆ
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಇದರ ವಿಟ್ಲ ತಾಲೂಕು ಶೌರ್ಯ ವೀಪತ್ತು ನಿರ್ವಾಹಣ ಘಟಕ ಪ್ರತಿನಿಧಿಗಳ...
ಬೆಳ್ತಂಗಡಿ: ಚಲಿಸುತ್ತಿರುವಾಗಲೇ ಟಯರ್ ಕಳಚಿ ನಿಂತ ಕೆಎಸ್ಆರ್ಟಿಸಿ ಬಸ್..!
ಬೆಳ್ತಂಗಡಿ: ಚಲಿಸುತ್ತಿರುವಾಗಲೇ ಕೆಎಸ್ಆರ್ಟಿಸಿ ಬಸ್ಸೊಂದರ ಟಯರ್ ಕಳಚಿನಿಂತ ಘಟನೆ ಉಜಿರೆ ಸಮೀಪದ ಕಾಶಿಬೆಟ್ಟು ಟಿ.ಬಿ. ಕ್ರಾಸ್-ಕುಂಟಿನಿ ರಸ್ತೆಯಲ್ಲಿ ನಡೆದಿದೆ.
ಕಳೆದೆರಡು ದಿನಗಳ ಹಿಂದೆ ಮುಂಡಾ ಸಮೀಪದ ಸೋಮಂತಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್...
ರಾಜ್ಯದ ಏಳು ಕಡೆಗಳಲ್ಲಿ ಲೋಕಾಯುಕ್ತ ದಾಳಿ..!
ಬೆಂಗಳೂರು: ಇಂದು ಬೆಳಗ್ಗೆ ರಾಜ್ಯದ ವಿವಿಧ ಇಲಾಖೆಗಳ ಏಳು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಶೋಧ ಕಾರ್ಯ ನಡೆಸುತ್ತಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ...
ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ..!
ವಿಜಯಪುರ: ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೌನೇಶ್ ಅಬ್ಬಿಹಾಳ (30) ಎಂದು ಗುರುತಿಸಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಮೃತನ...
ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ಮಹಿಳೆ ಮೃತ್ಯು; ಪ್ರಕರಣ...
ಬಂಟ್ವಾಳ: ರಸ್ತೆ ದಾಟಲು ನಿಂತಿದ್ದ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ-ಮೂಡ ಗ್ರಾಮದ ಮಿತ್ತಬೈಲು ಜುಮ್ಮಾ ಮಸೀದಿ ಎದುರು ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಬಂಟ್ವಾಳ ತಾಲೂಕು...
ಮಾಣಿ ಬದಿಗುಡ್ಡೆ ನಿವಾಸಿ ಸುಶ್ಮಿತಾ ಶೆಟ್ಟಿ SI ಹುದ್ದೆಗೆ ನೇಮಕ
ಬಂಟ್ವಾಳ: ಮಾಣಿ ಗ್ರಾಮದ ಬದಿಗುಡ್ಡೆ ನಿವಾಸಿ ಕೃಷಿಕರಾದ ರಾಧಾಕೃಷ್ಣ ಮತ್ತು ಶಾಂತ ಶೆಟ್ಟಿಯವರ ಮೂವರು ಮಕ್ಕಳಲ್ಲಿ ಕಿರಿಯವರಾದ ಸುಶ್ಮಿತಾ ಶೆಟ್ಟಿ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯ ಪರೀಕ್ಷೆ ಬರೆದು ಉತ್ತೀರ್ಣರಾಗಿ ಸಬ್ ಇನ್ಸ್...
ಸುರತ್ಕಲ್: ನಿಯಂತ್ರಣ ತಪ್ಪಿ ಲಾರಿಯಡಿಗೆ ಬಿದ್ದ ಬೈಕ್; ಸವಾರ ಗಂಭೀರ ಗಾಯ..!
ಸುರತ್ಕಲ್: ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮುಕ್ಕ ಸಮೀಪ ನಡೆದಿದೆ.
ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ...
















