Tag: vtv vitla
ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ಪ್ರಾರಂಭ
ಬೆಂಗಳೂರು: ಸಿಸಿಎಲ್ 2025ಕ್ಕೆ ಸ್ಯಾಂಡಲ್ವುಡ್ ಸ್ಟಾರ್ಗಳು ರೆಡಿಯಾಗುತ್ತಿದ್ದಾರೆ. ಇದೇ ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ಪ್ರಾರಂಭ ಆಗಲಿದೆ.
ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಸುದೀಪ್ ಮುನ್ನಡೆಸಲಿದ್ದು, ತಂಡದ ಮಾಲೀಕರಾಗಿ...
ಕುಂದಾಪುರ: 11 ವರ್ಷದ ಮಗನೊಂದಿಗೆ ತಾಯಿ ನಾಪತ್ತೆ..!
ಉಡುಪಿ: ತಾಯಿಯೊಂದಿಗೆ 11 ವರ್ಷದ ಮಗನ ಜೊತೆ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ಕುಂದಾಪುರ ತಾಲೂಕಿನ ಕೋಣಿ ಗ್ರಾಮದ ಕೆಲಕೇರಿ ನಿವಾಸಿ ರೋಸ್ ಮೇರಿ ಕೋಠ (39) ಮಗ ರಿಶೋನ ಕೋಠಾ(11) ಎಂದು...
ಚೆಕ್ ಬೌನ್ಸ್ ಪ್ರಕರಣ: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ಶಿಕ್ಷೆ..!
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಮೈಸೂರಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಕುಮಾರ್ ಎಂಬುವವರು ದಾಖಲಿಸಿದ್ದ ಚೆಕ್...
ಲಾಂಗ್ & ಮಚ್ಚು ಹಿಡಿದು ಬಸ್ ಮೇಲೆ ಪುಂಡರ ದಾಳಿ
ಹಾಸನ: ರಸ್ತೆಗಳಲ್ಲಿ ಕಿರಿಕ್ ಮಾಡಿ, ಹೊಡೆದಾಡುವ ಘಟನೆಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ಸಾಮಾನ್ಯವಾಗಿ ಕಾರು ಮತ್ತು ಬೈಕ್ ಸವಾರರ ನಡುವೆ ಕಿರಿಕ್ ಆಗುತ್ತಿತ್ತು, ಆದರೆ ಇಲ್ಲೊಂದು ಗ್ಯಾಂಗ್ ಮಂಗಳೂರು-ಬೆಂಗಳೂರು ಮಾರ್ಗದ ಖಾಸಗಿ ಬಸ್ ತಡೆದು...
ಅಮೆರಿಕದಲ್ಲಿ ಹೆಲಿಕಾಪ್ಟರ್ ಡಿಕ್ಕಿಯಾಗಿ ನದಿಗೆ ಬಿದ್ದು ವಿಮಾನ ಪತನ
60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಅಮೆರಿಕನ್ ಏರ್ಲೈನ್ಸ್ ಜೆಟ್ ವಿಮಾನವು ಸೇನಾ ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದಿದ್ದು, ಅತ್ಯಂತ ಭೀಕರ ಅಪಘಾತದಲ್ಲಿ ವಿಮಾನ ಮತ್ತು ಹೆಲಿಕಾಪ್ಟರ್ ನಲ್ಲಿ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ...
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ
ನವದೆಹಲಿ: ಮೋದಿ 3.0 ಸರ್ಕಾರದ ಎರಡನೇ ಪೂರ್ಣಾವಧಿ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಕೇಂದ್ರ ಹಣಕಾಸು ಸಚಿವೆ...
ಕರುವಿನ ಬಾಲ ಕತ್ತರಿಸಿದ ಕೃತ್ಯದ ವಿರುದ್ಧ ಹಿಂದು ಸಂಘಟನೆಗಳ ಆಕ್ರೋಶ
ಉಡುಪಿ : ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಸೇಲ್ಸ್ಮ್ಯಾನ್ ಸೋಗಿನಲ್ಲಿ ಬಂದ ದುಷ್ಕರ್ಮಿಯೊಬ್ಬ ಅಂಗಳದಲ್ಲಿದ್ದ ಕರುವಿನ ಬಾಲ ಕತ್ತರಿಸಿ ಕ್ರೌರ್ಯ ಮೆರೆದ ಘಟನೆ ಬುಧವಾರ ಸಂಭವಿಸಿದೆ.
ರಾಜ್ಯದಲ್ಲಿ ಇತ್ತೀಚೆಗಿನ ದಿನಗಳಲ್ಲಿ ಗೋವುಗಳ ಮೇಲೆ...
ಐರೋಳ್ ಹಣ್ಣನ್ನು ತಿಂದು ವ್ಯಕ್ತಿ ಸಾವು
ಸುಳ್ಯ : ಕಾಡಿನಲ್ಲಿರುವ ಐರೋಳ್ ಹಣ್ಣನ್ನು ತಿಂದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಅಮರ ಪಟ್ಟೂರು ಗ್ರಾಮದ ಕುಳ್ಳಾಜೆಯಲ್ಲಿ 2023ರ ಅಕ್ಟೋಬರ್ನಲ್ಲಿ ಲೋಕಯ್ಯ ಹಾಗೂ ಅವರ ಮಗಳು ಲೀಲಾವತಿಯವರು ಐರೋಳ್ ಹಣ್ಣನ್ನು ತಿಂದಿದ್ದು,...
ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ; ಅಧ್ಯಕ್ಷರಾಗಿ ಸುಧಾಕರ ಶೆಟ್ಟಿ ಬೀಡಿನಮಜಲು ಉಪಾಧ್ಯಕ್ಷರಾಗಿ ರಾಮ...
ಇಡ್ಕಿದು ಸೇವಾ ಸಹಕಾರಿ ಸಂಘ ನಿ. ಅಧ್ಯಕ್ಷರಾಗಿ ಸುಧಾಕರ ಶೆಟ್ಟಿ ಬೀಡಿನಮಜಲು ಹಾಗೂ ಉಪಾಧ್ಯಕ್ಷರಾಗಿ ರಾಮ ಭಟ್ ನೀರಪಳಿಕೆ ಆಯ್ಕೆಯಾಗಿದ್ದಾರೆ.
ಶತಮಾನೋತ್ಸವ ಆಚರಿಸಿದ ಇಡ್ಕಿದು ಸೇವಾ ಸಹಕಾರಿ ಸಂಘದಲ್ಲಿ 40 ವರ್ಷಗಳ ಬಳಿಕ ನಡೆದ...
ಹಿರಿಯಡ್ಕ: ಮನೆಯಿಂದ ಹೋರ ಹೋದ ವ್ಯಕ್ತಿ ವಾಪಾಸು ಬಾರದೆ ನಾಪತ್ತೆ..!
ಹಿರಿಯಡ್ಕ: ಮನೆಯಿಂದ ಹೋರ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾದ ಘಟನೆ ಹಿರಿಯಡ್ಕ ಎಂಬಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಬೊಮ್ಮರಬೆಟ್ಟು ಗ್ರಾಮದ ಕುಯಿಲಾಡಿ ನಿವಾಸಿ ಲವ(50) ಎಂದು ಗುರುತಿಸಲಾಗಿದೆ.
ಲವ ಎಂಬವರು ಜ.24ರಂದು ಬೆಳಗ್ಗೆ ಮನೆಯಿಂದ...
















