Tag: vtv vitla
ಕಾಪು: ಮನೆಗೆ ನುಗ್ಗಿ ನಗ-ನಗದು ಕಳವು; ಪ್ರಕರಣ ದಾಖಲು..!
ಕಾಪು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ನಗನಗದು ಕಳವು ಮಾಡಿರುವ ಘಟನೆ ಉದ್ಯಾವರ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಜ.25ರ ಸಂಜೆಯಿಂದ ಜ.29ರ ಸಂಜೆಯ ಮಧ್ಯಾವಧಿಯಲ್ಲಿ ನಡೆದಿದೆ.
ರೇಷ್ಮಾ ಎಂಬವರ ಮನೆಯ ಮುಖ್ಯ ಬಾಗಿಲು...
ಅತ್ಯಾಚಾರ ಪ್ರಕರಣ: ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಬಂಧನ..!
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಗಿದೆ.
ಉತ್ತರ ಪ್ರದೇಶದ ಸೀತಾಪುರದ ಲೋಕಸಭಾ ಸಂಸದ ರಾಥೋಡ್ರನ್ನು ಬಂಧಿಸಿ ಭಾರೀ ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಕಳೆದ ನಾಲ್ಕು ವರ್ಷಗಳಿಂದ ತನ್ನನ್ನು...
ಲಕ್ಷ್ಮಿ ಹೆಬ್ಬಾಳ್ಕರ್ಗೆ ನಿಂದಿಸಿದ ಪ್ರಕರಣ; ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಎಫ್ಐಆರ್ ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ...
ಬ್ರಹ್ಮಾವರ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ; 12 ಮಂದಿ ಪೊಲೀಸ್ ವಶ..!
ಬ್ರಹ್ಮಾವರ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 12 ಮಂದಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಕೆಂಜೂರು ಗ್ರಾಮದ ಬಲ್ಲೆಬೈಲು ಕೊಳಂಬೆ ಎಂಬಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಪ್ರವೀಣ್ ಕುಮಾರ್ ನಾಲ್ಕೂರು(49), ಸುರೇಶ ನಡೂರು(32), ಉಮೇಶ್...
ಕಾರ್ಕಳ: ಅಜೆಕಾರ್ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಆರೋಪಿ ದಿಲೀಪ್ ಹೆಗ್ಡೆ ಜಾಮೀನು ಕೋರಿ...
ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ದಿಲೀಪ್ ಹೆಗ್ಡೆ ತಮ್ಮ ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ದಿಲೀಪ್ ಹೆಗ್ಡೆ ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದಾರೆ. ಆಕ್ಷೇಪಣೆ ಸಲ್ಲಿಸಲು...
ಒಡಿಯೂರು: (ಫೆ. 6- 7) ಒಡಿಯೂರು ತುಳುನಾಡ ಜಾತ್ರೆ
ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ರಥೋತ್ಸವ, ತುಳುಸಿರಿ ಪ್ರಶಸ್ತಿ ಪ್ರದಾನ
ಪುತ್ತೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಅಂಗವಾಗಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ,...
ಸೇನಾ ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ; 18 ಮಂದಿ ಸಾವು..!
ವಾಷಿಂಗ್ಟನ್: ಸೇನಾ ಹೆಲಿಕಾಪ್ಟರ್ಗೆ ಪ್ರಯಾಣಿಕರಿದ್ದ ವಿಮಾನವೊಂದು ಡಿಕ್ಕಿ ಹೊಡೆದು ನದಿಗೆ ಬಿದ್ದ ಪರಿಣಾಮ 18 ಮಂದಿ ಸಾವನ್ನಪ್ಪಿದ ಘಟನೆ ಅಮೆರಿಕದ ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ನಡೆದಿದೆ.
ಅಮೆರಿಕ ಸೇನಾ...
ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಚುನಾವಣೆಯಲ್ಲಿ ಬಿಜೆಪಿ ಸಹಕಾರ ಭಾರತಿ...
ಬಂಟ್ವಾಳ ತಾಲೂಕಿನ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಚುನಾವಣೆಯಲ್ಲಿ ಬಿಜೆಪಿ ಸಹಕಾರ ಭಾರತಿ, ಬಿಜೆಪಿ ಬೆಂಬಲಿತ ಎಲ್ಲಾ 13 ಅಭ್ಯರ್ಥಿಗಳಿಗೆ ಭರ್ಜರಿ ಜಯವಾಗಿದೆ. ಸತತ ಎರಡನೇ ಬಾರಿ ಬಿಜೆಪಿ...
ಉಡುಪಿ: ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!
ಉಡುಪಿ: ಆನ್ಲೈನ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಕ್ಷಾಂತರ ರೂ. ಹಣವನ್ನು ಹಿಂತಿರುಗಿಸದೆ ವಂಚಿಸಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಕಿನ್ನಿಮುಲ್ಕಿಯ ಜಾರ್ಜ್ ರಫಾಯಲ್ ಮಚಾದೋ(65) ಎಂಬವರು...
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಮಂಗಳೂರು: ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಆರೋಪಿಯು...
















