Tag: vtv vitla
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಮಂಗಳೂರು: ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಆರೋಪಿಯು...
ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ
ಪ್ರಯಾಗರಾಜ್: ಮಹಾಕುಂಭಮೇಳದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು 60 ಮಂದಿ ಗಾಯಗೊಂಡ ಬಳಿಕ ಪ್ರಯಾಗ್ರಾಜ್ನಲ್ಲಿ ನಿಯಮಗಳನ್ನು ಇನ್ನಷ್ಟು ಬಿಗುಗೊಳಿಸಲಾಗಿದೆ. ಜನಜಂಗುಳಿ ಮತ್ತು ವಾಹನ ದಟ್ಟಣೆ ನಿಭಾಯಿಸಲು ಮುಖ್ಯಮಂತ್ರಿ ಯೋಗಿ...
ವಿಟ್ಲ: ದಲಿತ ಕುಟುಂಬಗಳಿಗೆ ರಸ್ತೆಗೆ ಜಾಗ ಕೊಟ್ಟು ಮಾನವೀಯತೆ ಮೆರೆದ ಅನ್ವರ್ ಪೆರುವಾಯಿ
ವಿಟ್ಲ: 30 ವರ್ಷಗಳಿಂದ ಸಂಪರ್ಕ ರಸ್ತೆಯಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದ ವ್ಯಕ್ತಿಯೊಬ್ಬರು ಇದೀಗ ತನ್ನ ಸ್ವಂತ ಜಾಗದಿಂದ ಹತ್ತಾರು ದಲಿತ ಕುಟುಂಬಗಳಿಗೆ ರಸ್ತೆಗೆ ಜಾಗ ಬಿಟ್ಟು ಕೊಟ್ಟು ಮಾನವೀಯತೆ ಮೆರೆದಿದ್ದಾರೆ.ಪೆರುವಾಯಿ ನಿವಾಸಿ ಅನ್ವರ್ ಎಂಬವರ...
ಬೆಂಗಳೂರು: ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ.!
ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ತಂಗಿಯೇ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಧ್ರುವ...
ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ : 9 ಭಾರತೀಯರು ದುರ್ಮರಣ
ನವದೆಹಲಿ : ಪಶ್ಚಿಮ ಸೌದಿ ಅರೇಬಿಯಾದ ಜಿಜಾನ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂಬತ್ತು ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಜೆಡ್ಡಾದಲ್ಲಿನ ಭಾರತೀಯ ರಾಯಭಾರ ಕಚೇರಿ ಬುಧವಾರ ತಿಳಿಸಿದೆ.
ಮಿಷನ್ ಸಂಪೂರ್ಣ ಬೆಂಬಲವನ್ನ ಒದಗಿಸುತ್ತಿದೆ...
ವಿಷ ಸೇವಿಸಿ ಮಹಿಳೆ ಆತ್ಯಹತ್ಯೆ
ಕಲ್ಮಕಾರು ಗ್ರಾಮದ ಬಾಳೆಬೈಲು ನಿವಾಸಿ ಶ್ರೀಮತಿ ಭಾಗೀರಥಿ ಪಾಂಡಿಗದ್ದೆ ಎಂಬವರು ಇಂದು ಆ್ಯಸಿಡ್ ಸೇವಿಸಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.ಅವರಿಗೆ 42 ವರ್ಷ ವಯಸ್ಸಾಗಿತ್ತು.ಆ್ಯಸಿಡ್ ಸೇವಿಸಿರುವುದು ಗೊತ್ತಾದ ತಕ್ಷಣ ಹರಿಹರ ಪಳ್ಳತಡ್ಕದ ಡಾ| ಗಿರೀಶ್...
ಪವಿತ್ರ ಸ್ನಾನ ರದ್ದು ಮಾಡಿಲ್ಲ: ಯೋಗಿ ಆದಿತ್ಯನಾಥ್ ಸ್ಪಷ್ಟನೆ
ಪ್ರಯಾಗ್ರಾಜ್: ಕಾಲ್ತುಳಿತ ಸಂಭವಿಸಿದ ಹಿನ್ನೆಲೆಯಲ್ಲಿ ಇಂದಿನ ಪವಿತ್ರ ಸ್ನಾನವನ್ನು ರದ್ದು ಮಾಡಿಲ್ಲ, ಘಟನೆ ಸಂಭವಿಸಿದ ಬಳಿಕ ತುಸುಹೊತ್ತು ಸ್ಥಗಿತವಾಗಿತ್ತು, ಈಗ ಎಂದಿನಂತೆ ಮಹಾಕುಂಭಮೇಳೆ ನಡೆಯುತ್ತಿದೆ.
ಕುಂಭಮೇಳದಲ್ಲಿ ಅವಘಡಕ ಸಂಭವಿಸಿದ ವದಂತಿಗಳನ್ನು ನಂಬಬೇಡಿ ಎಂದು ಉತ್ತರ...
ಎಟಿಎಂ ಮೆಷಿನ್ ಎಗರಿಸಿದ ಕಳ್ಳರು..!
ಹಾಸನ: ಇಂಡಿಯಾ ಒನ್ ಎಟಿಎಂ ಮೆಷಿನನ್ನೇ ಕಳ್ಳರು ಹೊತ್ತೊಯ್ದ ಘಟನೆ ನಗರ ಹೊರವಲಯದ ಗೊರೂರು ರಸ್ತೆಯ ಹನುಮಂತಪುರದಲ್ಲಿ ನಡೆದಿದೆ.
ರಾಜ್ಯ ಹೆದ್ದಾರಿ ಬದಿಯಲ್ಲೇ ಇರುವ ಎಟಿಎಂ ಮೆಷಿನ್ ಕಾಣೆಯಾಗಿರುವುದು ಬೆಳಗ್ಗೆ ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ...
ಮಹಾ ಕುಂಭಮೇಳದಲ್ಲಿ ಕಾಲ್ತುಳಿತ; ಬೆಳಗಾವಿಯ ತಾಯಿ, ಮಗಳು ದುರ್ಮರಣ
ಬೆಳಗಾವಿ: ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ-ಮಗಳು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರನ್ನು ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್ ಎಂದು ಗುರುತಿಸಲಾಗಿದೆ.
ಕುಂಬಮೇಳದಲ್ಲಿ ಕಾಲ್ತುಳಿತದ ಬಳಿಕ ಇಬ್ಬರನ್ನೂ ಪ್ರಯಾಗ್ರಾಜ್ನ ಖಾಸಗಿ...
‘ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆ ಕ್ಯಾಬಿನೆಟ್ನಲ್ಲಿ ಸುಗ್ರೀವಾಜ್ಞೆ ಜಾರಿ’- ಪರಮೇಶ್ವರ್
ಬೆಂಗಳೂರು: ನಾಳೆ ನಡೆಯುವ ಕ್ಯಾಬಿನೆಟ್ನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಕಾನೂನು ತರಲಿದ್ದು, ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸಿಎಂ ಸಭೆ ಬಳಿಕವೂ ಮೈಕ್ರೋ...
















