Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಚಂದಳಿಕೆ: ಯುವಕೇಸರಿ ಅಬೀರಿ-ಅತಿಕಾರಬೈಲು(ರಿ.) ಚಂದಳಿಕೆ ದಶಮಾನೋತ್ಸವ ಸಂಭ್ರಮಾಚರಣೆ- ಯುವಕೇಸರಿ ಸಂಭ್ರಮ 2024-2025

ಚಂದಳಿಕೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವಕೇಸರಿ ಅಬೀರಿ-ಅತಿಕಾರಬೈಲು(ರಿ.) ಚಂದಳಿಕೆ ದಶಮಾನೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಯುವಕೇಸರಿ ಸಂಭ್ರಮ 2024-2025 ಫೆ. 2ನೇ ಶನಿವಾರ ಸಂಜೆ 6:00ರಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಂದಳಿಕೆ...

ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ; 30 ಟನ್ ಅಕ್ಕಿ ಭಸ್ಮ..!

ಬಾಗಲಕೋಟೆ: ನಡು ರಸ್ತೆಯಲ್ಲೇ ಅಕ್ಕಿ ಲಾರಿ ಹೊತ್ತಿ ಉರಿದ ಘಟನೆ ಮುಧೋಳ ತಾಲೂಕಿನ ಲೋಕಾಪುರ ಸಮೀಪದ ದಿ ವಿಲೇಜ್ ಹೋಟೆಲ್ ಬಳಿ ನಡೆದಿದೆ. ಗಂಗಾವತಿಯಿಂದ ಕೊಲ್ಲಾಪುರಕ್ಕೆ ಸುಮಾರು 30 ಟನ್ ಅಕ್ಕಿ ತುಂಬಿಕೊಂಡು ಹೊರಟಿದ್ದ...

ಬಸ್‌ ಪಲ್ಟಿಯಾಗಿ ಬಾಲಕ ಮೃತ್ಯು; ಐದು ಮಂದಿ ಗಂಭೀರ ಗಾಯ..!

ಕೊಪ್ಪಳ: ಬಸ್‌ ಪಲ್ಟಿಯಾಗಿ ಬಾಲಕನೋರ್ವ ಮೃತಪಟ್ಟು, ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ಬಾಲಕನನ್ನು ಬಾನಾಪುರದ ವಿವೇಕ್ (9) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ಬಾಲಾಜಿ ಟ್ರಾವೆಲ್ಸ್...

ವಿಟ್ಲ : (ಫೆ. 2) ಆಕರ್ಷಣೀಯ ಮೆರವಣಿಗೆಯೊಂದಿಗೆ ಜೈನಬಸದಿಗೆ ಅರ್ಕುಳದಿಂದ ಚಂದ್ರನಾಥ ಸ್ವಾಮಿಯ ಮೂರ್ತಿ...

ವಿಟ್ಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಟ್ಲ ಭ| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ| ೧೦೦೮ ಶ್ರೀ ಮಹಾವರ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು...

44ನೇ ರಾಜ್ಯ ಸಮ್ಮೇಳನದ 2024-25 ನೇ ಸಾಲಿನ ನೂತನ ರಾಜ್ಯ ಅಧ್ಯಕ್ಷರಾಗಿ ಡಾ. ರವಿ...

ಶಿವಮೊಗ್ಗ: 44ನೇ ರಾಜ್ಯ ಸಮ್ಮೇಳನವು ಶಿವಮೊಗ್ಗದಲ್ಲಿ ನಡೆಯಲಿದ್ದು, ಈ ರಾಜ್ಯ ಸಮ್ಮೇಳನದ 2024-25 ನೇ ಸಾಲಿನ ನೂತನ ರಾಜ್ಯ ಅಧ್ಯಕ್ಷರಾಗಿ ಡಾ. ರವಿ ಎಂ.ಎನ್ ಹಾಗೂ ನೂತನ ರಾಜ್ಯ ಕಾರ್ಯದರ್ಶಿಯಾಗಿ ಪ್ರವೀಣ್ ಹೆಚ್.ಕೆ...

ಶತಕ ಪೂರೈಸಿದ ಇಸ್ರೋ; 100ನೇ ರಾಕೆಟ್‌ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ (ISR) ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ. ಇಂದು ಬೆಳಗ್ಗೆ 100ನೇ ರಾಕೆಟ್‌ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದೆ. ಬೆಳಗ್ಗೆ 6:30ಕ್ಕೆ ಆಂಧ್ರ...

ಬೈಕ್‌-ಕಾರು ಮುಖಾಮುಖಿ ಡಿಕ್ಕಿ; ಮೂವರು ಮೃತ್ಯು..!

ಚಾಮರಾಜನಗರ: ದೇವರ ದರ್ಶನ ಪಡೆದು ಸ್ವಗ್ರಾಮಕ್ಕೆ ಮರುಳುವಾಗ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು ಓರ್ವ ಗಂಭೀರ ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಹಿರಿಕಾಟಿ ಗೇಟ್ ಬಳಿ ನಡೆದಿದೆ. ಮೃತಪಟ್ಟವರನ್ನು...

ಕುಂದಾಪುರ: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

ಕುಂದಾಪುರ: ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜನವರಿ 28ರಂದು ಕಾಸರಗೋಡಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮುಂಬೈ ಮಹಾರಾಷ್ಟ್ರದ ನಿವಾಸಿ ಬಿ ಅಬ್ದುಲ್ಲಾ ಎಂಬವರ ಪುತ್ರ...

ಉಡುಪಿ: ಜೇನುನೊಣಗಳ ದಾಳಿ; 40 ವಿದ್ಯಾರ್ಥಿಗಳಿಗೆ ಗಾಯ..!

ಉಡುಪಿ: ನಗರದ ವೊಳಕಾಡು ಶಾಲೆಯ ಆವರಣದಲ್ಲಿ ಜೇನುನೊಣಗಳ ದಾಳಿಯಿಂದ 40 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಶೋಕ್ ಕುಮಾರ್ ತಿಳಿಸಿದ್ದಾರೆ....

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಕೋಟಿ-ಚೆನ್ನಯ ಜೋಡು ಕರೆ ಕಂಬಳದ...

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದದೇವರಮಾರು ಗದ್ದೆಯಲ್ಲಿ ಮಾರ್ಚ್1 ಮತ್ತು 2 ರಂದು ನಡೆಯಲಿರುವ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಸೋಮವಾರ ಕರೆ ಮುಹೂರ್ತ ನೆರವೇರಿಸಲಾಯಿತು.ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ...
error: Content is protected !!