Tag: vtv vitla
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ; ನೂರಕ್ಕೂ ಹೆಚ್ಚು ಮಂದಿಗೆ ಗಾಯ
ಉತ್ತರ ಪ್ರದೇಶ: ಮೌನಿ ಅಮಾವಾಸ್ಯೆಯ ದಿನದಂದು ಮಹಾಕುಂಭದಲ್ಲಿ ಸಂಗಮ ಸ್ನಾನ ಮಾಡಲು ಕೋಟ್ಯಾಂತರ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದು ಬರುತ್ತಿದ್ದು, ಭಕ್ತರು ಮಲಗಿದ್ದ ಜಾಗದಲ್ಲಿ ಒಂದು ಕಡೆ ತಡೆಗೋಡೆ ಒಡೆದು ಇದೀಗ ಕಾಲ್ತುಳಿತದ...
ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್ ಶೋರೂಂ – 70 ಬೈಕ್‌ಗಳು ಭಸ್ಮ
ಬೆಂಗಳೂರು: ರಾಜಾಜಿನಗರದ ಡಾ.ರಾಜ್ ಕುಮಾರ್ ರಸ್ತೆಯಲ್ಲಿರುವ ಎಲೆಕ್ಟಿಕ್ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 70 ಬೈಕ್‌ಗಳು ಭಸ್ಮವಾಗಿವೆ.ಶುಕ್ರ ಎಲೆಕ್ಟಿಕ್ ಬೈಕ್ ಶೋರೂಂನಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ....
ಕಡಬ: ಪಿಕ್ಕಾಸು ಹಿಡುಕೊಂಡು ಬಂದು ಮೊಗೇರ್ಕಳ ದೈವಸ್ಥಾನದ ಕಾಣಿಕೆ ಹುಂಡಿ ಮುರಿದ ಕಳ್ಳ
ಕಡಬ:ಕೋಡಿಂಬಾಳ ಗ್ರಾಮದ ರಾಮನಗ ದಲ್ಲಿರುವ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಹಾಗೂ ಕೊರಗಜ್ಜ ದೈವಸ್ಥಾನದ ಕಾಣಿಕೆ ಹುಂಡಿಗಳನ್ನು ಮುರಿದು ಕಳ್ಳತನ ಮಾಡಿರುವ ಘಟನೆ ಜ.28 ನಸುಕಿನ ವೇಳೆ 4:50ರ ವೇಳೆ ನಡೆದಿದೆ.ಕಬ್ಬಿಣದ ಪಿಕಾಸ್ಸನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಬೀಗ ಮುರಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳೆದ ನವಂಬರ್ 16 ರಂದು ದೈವಸ್ಥಾನದ ಮೂರು ಕಾಣಿಕೆ ಡಬ್ಬಿಗಳನ್ನು ಹೊಡೆದು ಕಳ್ಳತನ ಮಾಡಲಾಗಿತ್ತು. ಸ್ಥಳದಲ್ಲಿ ಕಾಣಿಗೆ ಹುಂಡಿ...
2025ರ ಹಂಪಿ ಉತ್ಸವದ ಲಾಂಛನ ಬಿಡುಗಡೆ
ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ 2025ರ ಹಂಪಿ ಉತ್ಸವದ ಲಾಂಛನವನ್ನು ವಿಜಯನಗರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಬಿದುಗಡೆಗೊಳಿಸಿದರು.ಫೆ. 28, ಮಾ. 1, 2ರಂದು 3 ದಿನಗಳ ಕಾಲ...
ಮೈಕ್ರೋ ಫೈನಾನ್ಸ್‌ನವರ ಕಿರುಕುಳ ತಾಳಲಾರದೆ ಶಿಕ್ಷಕಿ ನದಿಗೆ ಹಾರಿ ಆತ್ಮಹತ್ಯೆ
ಬೆಂಗಳೂರು: ಮೈಕ್ರೋ ಫೈನಾನ್ಸ್‌ನವರ ಕಿರುಕುಳತಾಳಲಾರದೆ ದಾವಣಗೆರೆಯ ಶಿಕ್ಷಕಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಬಳಿ ಅವರ ಶವ ಇಂದು ಪತ್ತೆಯಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಸರ್ಕಾರಿ ಶಾಲೆಯ ಶಿಕ್ಷಕಿ...
ಹಿಟ್ ಆ್ಯಂಡ್ ರನ್ ಪಾದಚಾರಿ ಮೃತ್ಯು..!
ಸಕಲೇಶಪುರ: ಹಿಟ್ ಆ್ಯಂಡ್ ರನ್ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಬೈಪಾಸ್‌ನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕೌಡಳ್ಳಿ ಗ್ರಾಮದ ನಿವಾಸಿ ಮಂಜುನಾಥ್ (ಗುಂಡ) (46) ಎಂದು ಗುರುತಿಸಲಾಗಿದೆ.
ಇವರು ಮುಂಜಾನೆ...
ಜನವರಿ 31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜ. 31ರಿಂದ ಆರಂಭವಾಗಲಿದೆ. ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವು ಜ. 31ರಂದು ಪ್ರಾರಂಭವಾಗಿ ಫೆ. 13 ರಂದು ಮುಕ್ತಾಯವಾಗಲಿದೆ. ಅಧಿವೇಶನದ 2ನೇ ಭಾಗವು ಮಾ. 10...
ನಿರ್ವಾಣ ಲಡ್ಡು ಪರ್ವದ ವೇಳೆ ವೇದಿಕೆ ಕುಸಿತ; 7 ಮಂದಿ ಸಾವು, ಹಲವರಿಗೆ ಗಾಯ
ಬಾಗ್ಪತ್: ಮಂಗಳವಾರ 'ನಿರ್ವಾಣ ಲಡ್ಡು ಪರ್ವ್' ಸಮಯದಲ್ಲಿ ತಾತ್ಕಾಲಿಕ ವೇದಿಕೆ ಕುಸಿದು ಸಂಭವಿಸಿದ ದುರಂತ ಕಾಲ್ತುಳಿತದಲ್ಲಿ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮತ್ತು ಜೈನ ಶಿಷ್ಯರು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 60...
ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!
ಮಂಗಳೂರು: ಸೌದಿ ಅರೇಬಿಯದ ರಿಯಾದ್‌ನಲ್ಲಿ ಕೆಲಸ ಮಾಡುತ್ತಿದ್ದ ಮೂಲ್ಕಿ ಮೂಲದ ವ್ಯಕ್ತಿಯೋರ್ವರು ವಾಹನ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮನ್ಸೂರ್ ಮೂಲ್ಕಿ (41) ಎಂದು ಗುರುತಿಸಲಾಗಿದೆ.
ಮೂಲತಃ ಮೂಲ್ಕಿ ಬಪ್ಪ...
ಮಂಗಳೂರು: ’ನೆತ್ತರಕೆರೆ’ ಸಿನಿಮಾ ಶೂಟಿಂಗ್ ಸೆಟ್‌ನಲ್ಲಿ ಅಗ್ನಿ ಅವಘಡ..!
ಮಂಗಳೂರು: ನೆತ್ತರಕೆರೆ ಸಿನಿಮಾ ತಂಡ ಹಾಕಿದ್ದ ಬಾರ್ ಸೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಿನಿಮಾ ಬಾರ್ ಸೆಟ್ ಒಂದು ಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಮಂಗಳೂರು ಹೊರವಲಯದಲ್ಲಿ ನೆತ್ತರಕೆರೆ ಚಿತ್ರ ಶೂಟಿಂಗ್‌ಗೆ ಹಾಕಿದ್ದ ಬಾರ್ ಸೆಟ್‌ನಲ್ಲಿ ಆಕಸ್ಮಿಕವಾಗಿ...
















