Tag: vtv vitla
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ಗೆ ಇಡಿ...
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ.
ಮುಡಾ ಹಗರಣದ ತನಿಖೆಯನ್ನು ಇಡಿ...
ವೀರಕಂಭ: (ಜ.27-28) ಶ್ರೀ ಗಿಳ್ಕಿಂಜತ್ತಾಯಿ ದೈವದ ದೊಂಪದಬಲಿ ಉತ್ಸವ
ವೀರಕಂಭ: ವೀರಕಂಭ ಗ್ರಾಮದ ಶ್ರೀ ಗಿಳ್ಕಿಂಜತ್ತಾಯಿ ದೈವದ ದೊಂಪದ ಬಲಿ ಉತ್ಸವವು ಜ.28ನೇ ಮಂಗಳವಾರ ’ಪೆರಿಮಾರ್ ಗದ್ದೆ’ಯಲ್ಲಿ ನಡೆಯಲಿದೆ.
ದಿನಾಂಕ: 27-01-2025ನೇ ಸೋಮವಾರ ರಾತ್ರಿ ಭಂಡಾರಯೇರಿ ನಂತರ ಮಾರಿ ಪೂಜೆ ನಡೆಯಲಿದೆ.
ದಿನಾಂಕ: 28-01-2025ನೇ ಮಂಗಳವಾರದಂದು...
ಬೈರಂಪಳ್ಳಿ ಗ್ರಾಮ ಪಂಚಾಯತ್ನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ
ಬೈರಂಪಳ್ಳಿ: ಬೈರಂಪಳ್ಳಿ ಗ್ರಾಮ ಪಂಚಾಯತ್ ಅಮೃತ ಸರೋವರದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು.
ಗ್ರಾಂ.ಪಂ ಉಪಾಧ್ಯಕ್ಷರು ಶ್ರೀಮತಿ ಅಮ್ಮಣ್ಣಿ ಸುಧಾಕರ್ ಶೆಟ್ಟಿಯವರ ಅಧಕ್ಷತೆಯಲ್ಲಿ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್...
ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಮಹತ್ವದ ಕ್ರಮ- ಹೆಚ್.ಕೆ. ಪಾಟೀಲ್
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಜನವರಿ 30 ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಕಾನೂನು...
ವಿಟ್ಲ: ವೈಭವಯುತವಾಗಿ ಸಂಪನ್ನಗೊಂಡ ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತಪಡಿಸಿದ ಏಕವ್ಯಕ್ತಿ ನೃತ್ಯಸ್ಪರ್ಧೆ “ಗೆಜ್ಜೆನಾದ -2025”
ಗೆಜ್ಜೆನಾದ ಟ್ರೋಫಿ ಪ್ರಥಮ ಬಹುಮಾನ ಮುಡಿಗೆರಿಸಿಕೊಂಡ ಮಂಗಳೂರಿನ ಋತ್ವ ಎಚ್.ಪಿ, ಪುತ್ತೂರಿನ ವಿದ್ಯಾಶ್ರೀ ರೈ ದ್ವಿತೀಯ
ವಿಟ್ಲ : ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತಪಡಿಸಿದ ಬಹುನಿರೀಕ್ಷಿತ ಏಕವ್ಯಕ್ತಿ ನೃತ್ಯಸ್ಪರ್ಧೆ "ಗೆಜ್ಜೆನಾದ -2025" ವೈಭವಯುತವಾಗಿ ನಡೆದು...
ಬಸ್ ಪಲ್ಟಿಯಾಗಿ ಇಬ್ಬರು ಸಾವು; 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ..!
ಅಂಗುಲ್: ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯ ಗಹಾಮ್ ಬಳಿ ಭಾನುವಾರ ಸಂಭವಿಸಿದೆ.
ಅಂಗುಲ್ನಿಂದ ಬರಿಪಾಡಾಗೆ ತೆರಳುತ್ತಿದ್ದ ಒಡಿಶಾ ರಾಜ್ಯ ರಸ್ತೆ ಸಾರಿಗೆ...
ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿಯ ಬಂಧನ..!
ಉಡುಪಿ: ಮೂರು ದಿನಗಳ ಹಿಂದೆ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35)...
ಉಡುಪಿ: ಗೋಡೌನ್ನಲ್ಲಿ ಅಗ್ನಿ ಅವಘಡ; 40 ಲಕ್ಷ ರೂ. ನಷ್ಟ..!
ಉಡುಪಿ: ಅಲೆವೂರು ಗುಡ್ಡೆಯಂಗಡಿಯಲ್ಲಿನ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊಂದರ ಗೋಡೌನ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿ ನಷ್ಟವಾಗಿದೆ.
ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.
ಘಟನೆಯಲ್ಲಿ ಗೋಡೌನ್ನಲ್ಲಿ ಸಂಗ್ರಹಿಸಲಾಗಿದ್ದ...
ಕನ್ಯಾನ: ಮೃತ ಕಾಡಾನೆ ಪತ್ತೆ
ಸುಳ್ಯ : ತಾಲುಕಿನ ಮಂಡೆಕೋಲು ಗ್ರಾಮದ ಕೇರಳ ಗಡಿ ಸಮೀಪದ ಕನ್ಯಾನ ಎಂಬಲ್ಲಿ ಕಾಡಾನೆ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದೆ.
ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ.ಕಾಡಾನೆ ಹೇಗೆ ಮೃತಪಟ್ಟಿದೆ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ...
ಬಿಗ್ ಬಾಸ್ ಸೀಸನ್ 11 ಟ್ರೋಫಿ ಗೆದ್ದ ಹನುಮಂತ
ಬಿಗ್ ಬಾಸ್ ಕನ್ನಡದ 11ನೇ ಆವೃತ್ತಿಯ ವಿನ್ನರ್ ಆಗಿ ಹಳ್ಳಿಹೈದ ಹನುಮಂತ ಪ್ರಶಸ್ತಿ ಗೆದ್ದಿದ್ದಾನೆ.
ಗ್ರ್ಯಾಂಡ್ ಫಿನಾಲೆಯಲ್ಲಿ ರಜತ್, ಹನುಮಂತ, ತ್ರಿವಿಕ್ರಮ್ ನಡುವೆ ಟಫ್ ಫೈಟ್ ಏರ್ಪಟ್ಟಿತ್ತು. ಕೊನೆಗೂ ವೀಕ್ಷಕರ ಅತೀ ಹೆಚ್ಚು ಓಟ್...
















