Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಿಗ್‌ಬಾಸ್ ಜಗದೀಶ್‌ಗೆ ಸಾರ್ವಜನಿಕರಿಂದ ಗೂಸಾ; ಗಾಳಿಯಲ್ಲಿ ಗುಂಡು ಹಾರಿಸಿದ ಗನ್‌ಮ್ಯಾನ್‌

ಬಿಗ್ ಬಾಸ್ ಸ್ಪರ್ಧಿ ಹಾಗೂ ವಕೀಲ ಕೆ.ಎನ್.ಜಗದೀಶ್ ಕುಮಾರ್ ಮೇಲೆ ಕೆಲ ಸ್ಥಳೀಯರು ಮತ್ತೆ ಹಲ್ಲೆ ನಡೆಸಿದ್ದು, ಈ ವೇಳೆ ವಕೀಲರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಶುಕ್ರವಾರ ರಾತ್ರಿ...

ಬೆಳ್ಳಂಬೆಳಗ್ಗೆ ಮಹಾಕುಂಭ ಮೇಳದಲ್ಲಿ  ಅಗ್ನಿ ಅವಘಡ : 2 ಕಾರುಗಳು ಸುಟ್ಟು ಭಸ್ಮ.!

ಪ್ರಯಾಗ್ ರಾಜ್ : ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಗೊಂದಲ ಉಂಟಾಯಿತು. ಆದರೆ, ಬೆಂಕಿಯನ್ನು ಸಕಾಲದಲ್ಲಿ ನಿಯಂತ್ರಿಸಲಾಯಿತು. ಮಾಹಿತಿಯ ಪ್ರಕಾರ, ಶನಿವಾರ ಬೆಳಿಗ್ಗೆ ಕುಂಭಮೇಳ...

ಕಬಕ ಮಸೀದಿ ಎದುರು ಗುಡ್ಡಕ್ಕೆ ಬೆಂಕಿ

ಪುತ್ತೂರು: ಕಬಕ ಮಸೀದಿ ಎದುರುಗಡೆಯ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.ರೈಲ್ವೇ ಹಳಿಯ ಆಸುಪಾಸು ನಿರ್ಜನ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಅಗ್ನಿಶಾಮಕ ದಳದವರು ಮತ್ತು ಸ್ಥಳೀಯರು ಬೆಂಕಿ...

ಹರ್ಝತ್ ಮಣ್ಣೂಮ್ ಸಾದತ್ ಚೌಧೋನ್ ಪೀರೋ (ರ.ಅ) ದರ್ಗಾ ಶರೀಫ್‌ಗೆ ಸ್ಪೀಕರ್ ಯು.ಟಿ. ಖಾದರ್...

ಅಲಹಾಬಾದ್‌: ಉತ್ತರ ಪ್ರದೇಶದ ಸ್ಪೀಕರ್ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ಪ್ರಯಾಗ್‌ರಾಜ್ ಮಹಾ ಕುಂಭಮೇಳ ಹಾಗೂ ಹರ್ಝತ್ ಮಣ್ಣೂಮ್ ಸಾದತ್ ಚೌಧೋನ್ ಪೀರೋ (ರ.ಅ) ದರ್ಗಾ ಶರೀಫ್‌ಗೆ ಸ್ಪೀಕರ್ ಯು.ಟಿ. ಖಾದರ್...

ನಿಧಿ‌ ಹುಡುಕಿ ಕೊಡುವುದಾಗಿ ನಂಬಿಸಿ‌ 28 ಲಕ್ಷ ರೂ. ದೋಚಿ ಪರಾರಿಯಾಗಿದ್ದ ಆರೋಪಿ ಬಂಧನ..!

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಬಳಿಯ ಕೋಠಾ ಗ್ರಾಮದಲ್ಲಿ ನಿಧಿ ಹುಡುಕಿ ಕೊಡುವುದಾಗಿ ನಂಬಿಸಿ ರೂ. 28 ಲಕ್ಷ ಹಣ ಪಡೆದು ಪರಾರಿಯಾಗಿದ್ದ, ಆರೋಪಿಯನ್ನು ಹಟ್ಟಿ ಠಾಣೆಯ ಪೋಲೀಸರು...

“ಅಧರ್ಮದ ಜಗತ್ತನ್ನ ತೊರೆದು ಸತ್ಯದ ಕಡೆ ಹೋಗುತ್ತಿದ್ದೇನೆ ನನ್ನನ್ನು ಹುಡುಕಬೇಡಿ” ಎಂದು ಪತ್ರ ಬರೆದು...

ಬೆಂಗಳೂರು: ಅಧರ್ಮದ ಜಗತ್ತನ್ನ ತೊರೆದು ಸತ್ಯದ ಕಡೆ ಹೋಗುತ್ತಿದ್ದೇನೆ, ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ ಎಂದು ಬರೆದು ಬೆಂಗಳೂರಿನ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ. ಮೋಹಿತ್‌ ಋಷಿ ನಾಪತ್ತೆಯಾದ ವಿದ್ಯಾರ್ಥಿ. ವಿದ್ಯಾರಣ್ಯಪುರದ ನಿವಾಸಿ ಅರ್ಜುನ್ ಕುಮಾರ್...

ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 8 ಮಂದಿ ಮೃತ್ಯು

ಮುಂಬಯಿ: ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿರುವ ರಕ್ಷಣಾ ಉತ್ಪನ್ನಗಳನ್ನು ತಯಾರಿಸುವ ಆರ್ಡಿನೆನ್ಸ್ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತರಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಕಾರ್ಖಾನೆಯಲ್ಲಿ ಬೆಳಗ್ಗೆ...

ಅಮೆರಿಕದಲ್ಲಿ 538 ಅಕ್ರಮ ವಲಸಿಗರ ಬಂಧನ; ನೂರಾರು ಮಂದಿ ಗಡಿಪಾರು..!

ವಾಷಿಂಗ್ಟನ್: ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಅಮೆರಿಕದ ಇತಿಹಾಸದಲ್ಲೇ ಬೃಹತ್ ಗಡಿಪಾರು ಕಾರ್ಯಾಚರಣೆ ನಡೆಸಲಾಗಿದೆ. ಅದರಂತೆ 538 ಅಕ್ರಮ ವಲಸಿಗರನ್ನು ಬಂಧಿಸಲಾಗಿದ್ದು, ನೂರಾರು ಮಂದಿಯನ್ನು ಗಡಿಪಾರು ಮಾಡಲಾಗಿದೆ. ಈ ಕುರಿತು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗೆ 30 ಸಾವಿರ ರೂ. ದಂಡ , 21...

ದಾವಣಗೆರೆ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ್ದ ವ್ಯಕ್ತಿಗೆ 21 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್ ಸಿ-1...

1 ಲಕ್ಷ ರೂ. ಮೌಲ್ಯದ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ..!

ರಾಯಚೂರು: ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಯಕ್ಲಾಸಪುರ ರಸ್ತೆಯಲ್ಲಿರುವ ವೈದ್ಯಕೀಯ ತಾಜ್ಯ ವಿಲೇವಾರಿ ಘಟಕದಲ್ಲಿ ಗುರುವಾರ 1.26 ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ನಾಶಪಡಿಸಲಾಯಿತು. ಜಿಲ್ಲೆಯ ಬಳಗಾನೂರು ಠಾಣೆ, ತುರ್ವಿಹಾಳ ಠಾಣೆ,...
error: Content is protected !!