Tag: vtv vitla
ಸುಳ್ಯ: ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸುಳ್ಯ ಭೇಟಿ
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜ.24) ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.ಪೂರ್ವಾಹ್ನ 11.00 ಗಂಟೆಗೆ ಎಲಿಮಲೆ ಯಲ್ಲಿ ದೇವಚಳ್ಳ ಶಾಲಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಹೆಂಡತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ ಪತಿ
ಹೈದರಾಬಾದ್: ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಘಟನೆ ಹೈದರಾಬಾದ್ ನ ಮೀರ್ ಪೇಟೆಯಲ್ಲಿ ನಡೆದಿದೆ.ಕೊಲೆಯಾದ ಮಹಿಳೆಯನ್ನು ವೆಂಕಟ ಮಾಧವಿ(35) ಎಂದು...
ಸುಳ್ಯ: ಬೆಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಸುಳ್ಯದ ಯುವಕ ನಾಪತ್ತೆ
ಸುಳ್ಯ: ಬೆಂಗಳೂರಿನಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ರಜೆಯಲ್ಲಿ ಮನೆಗೆ ಬಂದು ಮತ್ತೆ ಬೆಂಗಳೂರಿಗೆ ತೆರಳಿ ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯದ ಕುರುಂಜಿಗುಡ್ಡೆ ಸುಂದರ ನಾಯ್ಕ ಅವರ ಪುತ್ರ ಗಣೇಶ (40)...
ಪೆಟ್ರೋಲ್ ಸುರಿದುಕೊಂಡು ಪತಿ ಆತ್ಮಹತ್ಯೆ
ಬೆಂಗಳೂರು : ಪತ್ನಿ ಮನೆಗೆ ಹೋಗಿ ಪೆಟ್ರೋಲ್ ಸುರಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗರಭಾವಿಯ ಎನ್ಜಿಎಫ್ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.ಮಂಜುನಾಥ್ (39) ಆತ್ಮಹತ್ಯೆ ಮಾಡಿಕೊಂಡ ಪತಿ ಎನ್ನಲಾಗಿದೆ.
ಹೆಂಡತಿಯ ಬಳಿ ಡಿವೋರ್ಸ್ ಬೇಡ...
ಉಡುಪಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿ.ಡಿ.ಓ ಹಾಗೂ ದ್ವಿ.ದ.ಸಹಾಯಕ
ಉಡುಪಿ: ವ್ಯಕ್ತಿಯೊಬ್ಬರು ಗಂಗೊಳ್ಳಿ ಗ್ರಾಮ ಪಂಚಾಯತ್ನಲ್ಲಿ ತಮ್ಮ ಜಾಗದ ದಾಖಲೆಗಳೊಂದಿಗೆ 9/11 ಗಾಗಿ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್ಗೆ ಭೇಟಿ ನೀಡಿದಾಗ ಅಲ್ಲಿನ ಪಿ.ಡಿ.ಓ ರವರಾದ ಶ್ರೀ. ಉಮಾಶಂಕರ್...
ವಿಟ್ಲ: ಬೋಳಂತೂರು ಸಿಂಗಾರಿ ಬೀಡಿ ಮಾಲಕರ ಮನೆಗೆ ನಕಲಿ ಇಡಿ ದಾಳಿ ಪ್ರಕರಣ; ದಕ್ಷಿಣ...
ಆರೋಪಿ ಸಹಿತ 11,00,000/- ರೂ ಮೌಲ್ಯದ ವಸ್ತುಗಳು ಪೊಲೀಸ್ ವಶ
ವಿಟ್ಲ: ಇ ಡಿ ಅಧಿಕಾರಿಗಳ ಸೋಗಿನಲ್ಲಿ ಸಿಂಗಾರಿ ಬೀಡಿ ಮಾಲಿಕನ ಮನೆಗೆ ಬಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ...
ಮಂಗಳೂರು: ಮಸಾಜ್ ಸೆಂಟರ್ ಮೇಲೆ ದಾಳಿ ಪ್ರಕರಣ; ರಾಮ ರಾಮಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ...
ಮಂಗಳೂರು: ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ರಾಮ ಸೇನಾ ಸಂಘಟನೆ ದಾಳಿ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ ನಲ್ಲಿ...
ಮಂಗಳೂರು: ಅನೈತಿಕ ಚಟುವಟಿಕೆ ಆರೋಪ; ಮಸಾಜ್ ಸೆಂಟರ್ ಮೇಲೆ ರಾಮಸೇನಾ ಕಾರ್ಯಕರ್ತರಿಂದ ದಾಳಿ..!
ಮಂಗಳೂರು: ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಮಸಾಜ್ ಪಾರ್ಲರ್ ಒಂದರ ಮೇಲೆ ರಾಮ್ ಸೇನಾ ಕರ್ನಾಟಕದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಕಲರ್ಸ್...
ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ; ಸಿಟಿ ರವಿಗೆ ಹೈಕೋರ್ಟ್ನಿಂದ ಬಿಗ್...
ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಸಿಟಿ ರವಿ ವಿರುದ್ಧ ಫೆಬ್ರವರಿ 30 ರವರೆಗೆ...
ವಿಟ್ಲ ಪೊಲೀಸ್ ಠಾಣೆಗೆ ASI (ಎಎಸ್ಐ) ಆಗಿ ಸೀತಾರಾಮ ಗೌಡ ಕೆ ಪದೋನ್ನತಿ ಹೊಂದಿ...
ವಿಟ್ಲ ಪೊಲೀಸ್ ಠಾಣೆಗೆ ASI (ಎಎಸ್ಐ) ಆಗಿ ಸೀತಾರಾಮ ಗೌಡ ಕೆ. ನೇಮಕಗೊಂಡಿದ್ದಾರೆ. ಈ ಹಿಂದೆ ಬಂಟ್ವಾಳ ನಗರ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೀತಾರಾಮ ಗೌಡ ಕೆ ಯವರು...
















