Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ: ಗಿರಾಕಿಗಳಿಂದ ಹಣ ಪಡೆದು ಮಟ್ಕಾ ಜೂಜಾಟ ನಡೆಸುತ್ತಿದ್ದ ದಂಧೆಗೆ ಪೋಲಿಸ್‌ ದಾಳಿ; ನಗದು...

ಸುಳ್ಯ: ಪಾನ್ ಬೀಡ ಅಂಗಡಿಯೊಂದರಲ್ಲಿ ಮಟ್ಕಾ ಜೂಜಾಟ ನಡೆಸುತ್ತಿದ್ದ ವೇಳೆ ಸುಳ್ಯ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪಿಯನ್ನು ಕಲ್ಲುಗುಂಡಿ ಸಂಪಾಜೆ ಗ್ರಾಮ ಸುಳ್ಯ...

ಉಡುಪಿ: ವೈದ್ಯಕೀಯ ಸೀಟು ಕೊಡಿಸುವುದಾಗಿ ವಂಚನೆ; ಮೂವರು ಆರೋಪಿಗಳ ಬಂಧನ..!

ಉಡುಪಿ: ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತ ಸಾಧನೆಯನ್ನು ಮಾಡುವ ನಿಟ್ಟಿನಲ್ಲಿ ಹೆಚ್ಚಿನ ವಿದ್ಯಾಭ್ಯಾಸವನ್ನು ಮಾಡಲು ಯುಕೆಯಲ್ಲಿ ಎಂ ಪಿಎಚ್‌ ಮಾಡಲು ಸೀಟು ತೆಗೆಸಿಕೊಡುವುದಾಗಿ ಹೇಳಿ ಮೂವರು ವಂಚನೆ ಮಾಡಿದ್ದಾರೆ ಎಂದು ಉಡುಪಿ ನಗರ ಠಾಣೆಯಲ್ಲಿ...

ಚಾಲಕನ ನಿಯಂತ್ರಣ ತಪ್ಪಿ ತರಕಾರಿ ತುಂಬಿದ್ದ ಲಾರಿ ಪಲ್ಟಿ; 9 ಮಂದಿ ಮೃತ್ಯು ..!

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ತರಕಾರಿ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ 9 ಮಂದಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗಳ್ಳಾಪುರದ ಬಳಿ ನಡೆದಿದೆ. ಲಾರಿಯಲ್ಲಿ ತರಕಾರಿ ದಾಸ್ತಾನಿನ ಜೊತೆಗೆ 25ಕ್ಕೂ...

ವಿಟ್ಲ: (ಜ.22) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರಾ ಮಹೋತ್ಸವ – ಇಂದಿನ...

ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯು ಜ.14 ರಿಂದ 22ವರೆಗೆ ನಡೆಯಲಿದೆ. ದಿನಾಂಕ: 22-1-2025ನೇ ಬುಧವಾರ ಬೆಳಿಗ್ಗೆ 8:30ಕ್ಕೆ ಕವಟೋದ್ಘಾಟನೆ, ಮಹಾಪೂಜೆ, ಕಾಲಾವಧಿ ಬಟ್ಲುಕಾಣಿಕೆ, ತುಲಾಭಾರ ಸೇವೆ...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; 21ನೇ ಆರೋಪಿ  ಬಂಧನ

ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ನಿಷೇಧಿತ ಪಿಎಫ್‌ಐ ಸದಸ್ಯನಾಗಿದ್ದ ಅತೀಕ್ ಅಹ್ಮದ್ ಎಂಬಾತನನ್ನು ಎನ್‌ಐಎ ನಿನ್ನೆ ಬಂಧಿಸಿದೆ....

ವಿಟ್ಲ: ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

ವಿಟ್ಲ: ಅಡುಗೆ ಕೋಣೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅನಂತಾಡಿ ಗ್ರಾಮದ ಶಾಕೊಟ್ಟೆ ನಿವಾಸಿ ದಿ. ಹೊನ್ನಪ್ಪ ಗೌಡ ಅವರ ಪತ್ನಿ ಸುಶೀಲ(76) ಮೃತಪಟ್ಟ ಮಹಿಳೆ. ಕೆಲವು...

ವಿಟ್ಲ: (ಜ.22) ಟೋಪ್ಕೋ ಜ್ಯುವೆಲ್ಲರಿ ವಿಟ್ಲದಲ್ಲಿ ನವೀಕೃತ ಮಳಿಗೆ ಉದ್ಘಾಟನೆ

ವಿಟ್ಲ:38 ವರ್ಷಗಳ ಇತಿಹಾಸ, ಪರಂಪರೆ ಮತ್ತು ಪರಿಶುದ್ಧತೆಯ ಪ್ರತೀಕವಾಗಿರುವ ಟೋಪೋ ಸಮೂಹ ಸಂಸ್ಥೆಗಳ ಟೋಸ್ಕೋ ಜ್ಯುವೆಲ್ಲರಿ ವಿಟ್ಲದಲ್ಲಿ ಪ್ರಾರಂಭವಾಗಿ 12 ವರ್ಷಗಳು ಕಳೆದಿದ್ದು, ಇದರ ನವೀಕೃತ ಮಳಿಗೆಯು ಜನವರಿ 22 ಬುಧವಾರ ಬೆಳಿಗ್ಗೆ...

ಕೊಡಾಜೆ : ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾಗಿ ಅಬ್ಬಾಸ್ ನೇರಳಕಟ್ಟೆ

ಬಂಟ್ವಾಳ : ಮಾಣಿ ಸಮೀಪದ ಕೊಡಾಜೆ ಬದ್ರಿಯಾ ಜುಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಅಬ್ಬಾಸ್ ನೇರಳಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಸೀದಿಯ ಗೌರವಾಧ್ಯಕ್ಷ ಸಯ್ಯಿದ್ ಅಲೀ ತಂಙಳ್ ಕುಂಬೋಳ್ ಅವರ...

ಹಾಸನ: ಪತಿ, ಅತ್ತೆ, ಮಾವನಿಂದ ‘ವರದಕ್ಷಿಣೆ’ ಕಿರುಕುಳ ; ಮನನೊಂದು ಗೃಹಿಣಿ ನೇಣಿಗೆ ಶರಣು!

ಹಾಸನದಲ್ಲಿ ಪತಿ ಹಾಗೂ ಅತ್ತೆ ಮಾವ ಅವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಒಬ್ಬಳು ನೇಣು ತೆಗೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು...

ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಪೊಲೀಸರು

ಮಂಗಳೂರು: ಕೋಟೆಕಾರು ದರೋಡೆ ಪ್ರಕರಣದ ಓರ್ವ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ಮಧ್ಯಾಹ್ನ ವರದಿಯಾಗಿದೆ.ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿನ ಆರೋಪಿ ಮಣಿವಣ್ಣನ್ ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದರುವುದಾಗಿ...
error: Content is protected !!