Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಮಹಡಿಯಿಂದ ಜಿಗಿದು ಪಶ್ಚಿಮ ಬಂಗಾಳದ ವ್ಯಕ್ತಿ ಆತ್ಮಹತ್ಯೆ..!

ಉಡುಪಿ: ಪಶ್ಚಿಮ ಬಂಗಾಳದ ವ್ಯಕ್ತಿಯೋರ್ವ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ಕಾಂಕ್ರೀಟ್ ಸಾಗಾಟದ ಟ್ರಕ್ ಚಾಲಕ ರವಿ ಮೋಹಂತ್ (24) ಎಂದು...

ಅಳಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ

ಅಧ್ಯಕ್ಷರಾಗಿ ರೂಪೇಶ್‌‌ ರೈ ಅಳಿಕೆಗುತ್ತು ಉಪಾಧ್ಯಕ್ಷರಾಗಿ ಭಾಸ್ಕರ್ ಮಡಿಯಾಲ ಆಯ್ಕೆ ಅಳಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಾದ ರೂಪೇಶ್‌‌ ರೈ ಅಳಿಕೆಗುತ್ತು, ಉಪಾಧ್ಯಕ್ಷರಾಗಿ ಭಾಸ್ಕರ್...

ಬಂಟ್ವಾಳ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸ್ಸು ಬಾರದೇ ನಾಪತ್ತೆ; ಪತ್ತೆಗಾಗಿ ಮನವಿ..!

ಬಂಟ್ವಾಳ: ವ್ಯಕ್ತಿಯೋರ್ವರು ಮನೆಯಿಂದ ಹೊರ ಹೋದವರು ವಾಪಸು ಬಾರದೇ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಲಾಲ್‌‌ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಜೀವನ್‌ ಕುಮಾರ್‌( 40) ಎಂದು ಗುರುತಿಸಲಾಗಿದೆ. ಜ.17ರಂದು ಬೆಳಿಗ್ಗೆ ತಾಲೂಕು...

ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ರದ್ದು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‌ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ...

ಛತ್ತೀಸ್‌ಗಢ, ಒಡಿಶಾ ಗಡಿಯಲ್ಲಿ ಎನ್‌ಕೌಂಟರ್‌ – 14 ನಕ್ಸಲರು ಬಲಿ

ರಾಯ್ಪುರ್‌: ಛತ್ತೀಸ್‌ಗಢ – ಒಡಿಶಾ ಗಡಿಯಲ್ಲಿ ಛತ್ತೀಸ್‌ಗಢ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 14 ನಕ್ಸಲರು ಸಾವನ್ನಪ್ಪಿದ್ದಾರೆ. ಎನ್‌ಕೌಂಟರ್‌ನಲ್ಲಿ 1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್ ಕೂಡ ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿ ಎನ್‌ಕೌಂಟರ್ ಮುಂದುವರೆದಿದೆ...

ಕಾರ್ಕಳ: ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!

ಕಾರ್ಕಳ: ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕಸಬಾ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಕಸಬಾ ಗ್ರಾಮದ ಮೀನಗುಂಡಿ ಕಂಪೌಂಡ್‌ನ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ವೆಂಕಟೇಶ ಹೆಗ್ಡೆ ಮಂಗಳೂರು...

ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ‘ನಮ್ಮ ಸಂವಿಧಾನ -ನಮ್ಮ ಹೆಮ್ಮೆ’ ವಿಶೇಷ ಸಂವಾದ ಕಾರ್ಯಕ್ರಮ...

ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಮತ್ತು ವಾರ್ತಾಭಾರತಿ ಡಿಜಿಟಲ್ ಚಾನಲ್ ಇವರ ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಪ್ರಯುಕ್ತ ನಡೆಸುವ 'ನಮ್ಮ ಸಂವಿಧಾನ - ನಮ್ಮ ಹೆಮ್ಮೆ' ವಿಶೇಷ ಸಂವಾದ ಕಾರ್ಯಕ್ರಮ ಮತ್ತು...

(ಜ.21) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ; ವಾಹನ ಮಾಲಕ-ಚಾಲಕರಿಗೆ ಪಾರ್ಕಿಂಗ್‌ ವ್ಯವಸ್ಥೆಯ ಬಗ್ಗೆ...

ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ. 21ರಂದು( ಇಂದು) ವಿಟ್ಲ ಮಹಾರಥೋತ್ಸವದಂದು ವಾಹನ ಮಾಲಕ-ಚಾಲಕರಿಗೆ ಪಾರ್ಕಿಂಗ್‌ ವ್ಯವಸ್ಥೆಯ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಿಂದ ನಿಯಮಗಳನ್ನು ಜಾರಿಗೊಳಿಸಲಾಗಿದೆ. 1)ಕೇರಳ, ಅಡ್ಯನಡ್ಕ, ಪುಣಚ, ಕನ್ಯಾನ, ಕಡೆಯಿಂದ...

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೆರಿಕದಲ್ಲಿ ಡೊನಾಲ್ಡ್‌ ಟ್ರಂಪ್‌ 2.0 ಸರ್ಕಾರ ಆಡಳಿತ ನಡೆಸಲಿದೆ. 47ನೇ ಯುಎಸ್‌ ಅಧ್ಯಕ್ಷರಾಗಿ ಟ್ರಂಪ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಾಧ್ಯಕ್ಷರಾಗಿ ಜೆ.ಡಿ.ವ್ಯಾನ್ಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರಿಗೆ ಮುಖ್ಯ ನ್ಯಾಯಮೂರ್ತಿ...

ಕೇರಳದ ಶರೋನ್ ರಾಜ್ ಕೊಲೆ ಪ್ರಕರಣ; ಪ್ರೇಯಸಿ ಗ್ರೀಷ್ಮಾಗೆ ಮರಣದಂಡನೆ ಶಿಕ್ಷೆ..!

ತಿರುವನಂತಪುರಂ: ಕೇರಳದ 23 ವರ್ಷದ ಶರೋನ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಆತನ ಪ್ರೇಯಸಿ 24 ವರ್ಷದ ಗ್ರೀಷ್ಮಾಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ತನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬ ಗ್ರೀಷ್ಮಾ...
error: Content is protected !!