Tag: vtv vitla
ಜಮ್ಮು ಕಾಶ್ಮೀರದಲ್ಲಿ ನೆಲಬಾಂಬ್ ಸ್ಫೋಟ – 6 ಸೈನಿಕರಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ನಲ್ಲಿ ಖಂಬಾ ಕೋಟೆ ಸಮೀಪ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ ಆರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಿಗ್ಗೆ 10:45ರ ಸುಮಾರಿಗೆ ಗಸ್ತು ಕರ್ತವ್ಯದಲ್ಲಿದ್ದ...
ವಿಟ್ಲ: ಬಂಟ್ವಾಳ ತಾಲೂಕು 6ನೇ ಚುಟುಕು ಸಾಹಿತ್ಯ ಸಮ್ಮೇಳನ
ವಿಟ್ಲ: ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್, ವಿಠಲ ಎಜುಕೇಶನ್ ಸೊಸೈಟಿ ಆಶ್ರಯದಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ಪಲಿಮಾರು ಶ್ರೀ ಜನಾರ್ದನ ಪೈ...
ಬೆಂಗಳೂರು: ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ- ಆರೋಪಿ ಬಂಧನ
ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಹಾರ ಮೂಲದ ಅಭಿಷೇಕ್ ಕುಮಾರ್ (25)...
ವಿಟ್ಲ: (ಜ: 17) ಕಾಲಾವಧಿ ಜಾತ್ರೆಯ ಪ್ರಯುಕ್ತ ದುರ್ಗಂಬಾ ಕಲಾವಿದರು ವರಪ್ಪಾದೆ, ವಿಟ್ಲ ಅಭಿನಯಿಸುವ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಕಾಲಾವಧಿ ಜಾತ್ರೆಯ ಪ್ರಯುಕ್ತ 2ನೇ ವರ್ಷದ ಕಲಾಕಾಣಿಕೆ ದುರ್ಗಂಬಾ ಕಲಾವಿದರು ವರಪ್ಪಾದೆ, ವಿಟ್ಲ ಅಭಿನಯಿಸುವ ರಮೇಶ್ ವರಪ್ಪಾದೆ ಸಾರಥ್ಯದಲ್ಲಿ ವಿನೂತನ ಶೈಲಿಯ "ಕಥೆ ಬರೆದಾತಿಜಿ...
ಕಲ್ಲಡ್ಕ: ಟ್ಯಾಂಕರ್ ಪಲ್ಟಿಯಾಗಿ ಡಿಸೇಲ್ ಸೋರಿಕೆ..!
ಬಂಟ್ವಾಳ : ಡೀಸೆಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಡಿಸೇಲ್ ಸೋರಿಕೆಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.
ಟ್ಯಾಂಕರ್ನಲ್ಲಿ ಸಣ್ಣದಾದ ತೂತು ಆಗಿದ್ದು, ಅ ಮೂಲಕ ಡಿಸೇಲ್...
ಪಡುಬಿದ್ರೆ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು..!
ಪಡುಬಿದ್ರೆ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಚ್ಚಿಲದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಹಾವೇರಿ ಮೂಲದ ಮಂಜುನಾಥ್ (48) ಎಂದು ಗರುತಿಸಲಾಗಿದೆ.
ಮಂಜುನಾಥ್ ಅವರು ನಡೆದುಕೊಂಡು ಹೋಗುತ್ತಿದ್ದಾಗ ಅವರಿಗೆ ಅಪರಿಚಿತ...
ಸುಳ್ಯ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ; ದೂರು ದಾಖಲು..!
ಸುಳ್ಯ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದವರನ್ನು ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27) ಇಬ್ಬರು ಮಕ್ಕಳಾದ ನಿ ವೈಷ್ಣವಿ(8) ಅನುಷ್ಕಾ (2)...
ಕಬಕ: ಕ್ಷುಲ್ಲಕ ವಿಚಾರಕ್ಕೆ ಕೆಎಸ್ಆರ್ಟಿಸಿ ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ..!
ಕಬಕ: ಕ್ಷುಲ್ಲಕ ವಿಚಾರಕ್ಕೆ ಕೆಎಸ್ಆರ್ಟಿಸಿ ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಕಬಕದಲ್ಲಿ ನಡೆದಿದೆ.
ಕ್ಷುಲ್ಲಕ ವಿಚಾರದಿಂದ ಕಬಕದಿಂದ ಹಿಂಬಾಲಿಸಿ ಬಂದು ಉರಿಮಜಲು ಬಳಿ ಕಬಕ-ವಿಟ್ಲ ರಸ್ತೆಯಲ್ಲಿನ B.K.ಹಾರ್ಡ್...
ಕಾರ್ಕಳ: ಗೂಡಂಗಡಿ ಕಳವು ಪ್ರಕರಣ; ಮೂವರು ಆರೋಪಿಗಳ ಬಂಧನ..!
ಕಾರ್ಕಳ: ಗೂಡಂಗಡಿಯ ಮೇಲ್ಚಾವಣೆ ತೆಗೆದು ಬೀಗ ಮುರಿದು ಕಳವು ಮಾಡಿದ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಮೂಡಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ನೇತೃತ್ವದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮೂಡುಬಿದಿರೆ ನಿಡ್ಡೋಡಿ ನಿರೋಡೆಯ...
ವಿಟ್ಲ: (ಜ.20) VRC VITLA ಆಶ್ರಯದಲ್ಲಿ 32ನೇ ವರ್ಷದ ಕಲಾಕಾಣಿಕೆ “ವಿಟ್ಲೋತ್ಸವ- 2025”
ಲಕುಮಿ ತಂಡದ ಕುಸಾಲ್ದ ಕಲಾವಿದರು ಮಂಗಳೂರು ಅಭಿನಯಿಸುವ "ಒರಿಯಾಂಡಲಾ ಸರಿಬೋಡು! " ಹಾಸ್ಯಮಯ ನಾಟಕ
ವಿಟ್ಲ: ವಿಟ್ಲ ಜಾತ್ರೋತ್ಸವದ ಪ್ರಯುಕ್ತ ಹೂ ತೇರಿನಂದ VRC VITLA ಇವರ ಆಶ್ರಯದಲ್ಲಿ ರಮಾನಾಥ್ ವಿಟ್ಲ ಇವರ ಸಾರಥ್ಯದಲ್ಲಿ...
















