Tag: vtv vitla
ಕಾಸರಗೋಡು: ಗಾಂಜಾ ಸಹಿತ ಓರ್ವನ ಬಂಧನ..!
ಕಾಸರಗೋಡು: ಎರಡು ಕಿಲೋ ಗಾಂಜಾ ಸಹಿತ ಓರ್ವ ಆರೋಪಿಯನ್ನು ಕಾಸರಗೋಡಿನ ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಪ್ಪಳ ಅಂಬಾರಿನ ಮುಹಮ್ಮದ್ ಆದಿಲ್ ಎಂದು ಗುರುತಸಲಾಗಿದೆ.
ಶನಿವಾರ ರಾತ್ರಿ ಉಪ್ಪಳ ಸಮೀಪದ ಮೈದಾನದಲ್ಲಿ ಅನುಮಾನಾಸ್ಪದವಾಗಿ...
ಭದ್ರತಾ ಸಿಬ್ಬಂದಿಯಿಂದ ಮಾವೋವಾದಿ ವಿರೋಧಿ ಕಾರ್ಯಾಚರಣೆ; ಮೂವರು ನಕ್ಸಲರು ಸಾವು
ರಾಯ್ಪುರ್: ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯ ತಂಡ ಮಾವೋವಾದಿ...
ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ; ಎರಡು ನಾಮಪತ್ರ ತಿರಸ್ಕೃತ
ಅಧಿಕಾರಿಯನ್ನು ತರಾಟೆಗೆತ್ತಿಕೊಂಡ ಶಾಸಕರು
ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕ್ನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕ್ಗೆ...
ಬಿಸಿಸಿಐ ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್ ಸೈಕಿಯಾ ನೇಮಕವಾಗಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಒಂದು ತಿಂಗಳ...
ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ..!
ಶಿವಮೊಗ್ಗ: ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದ್ದು,ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಶಿವಮೊಗ್ಗ ತಾಲೂಕಿನ ಅನುಪಿನಕಟ್ಟೆಯ ಲಂಬಾಣಿ ತಾಂಡಾದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಗಿರೀಶ್ ನಾಯ್ಕ (30) ಎಂದು ಗುರುತಿಸಲಾಗಿದೆ.
ಲಂಬಾಣಿ ತಾಂಡಾದ...
ಹೆಬ್ರಿ: ಸಾರ್ವಜನಿಕ ಸ್ಥಳಗಳಲ್ಲಿ ಹೊಡೆದಾಟ: ಐವರ ಬಂಧನ..!
ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ 4-5 ಜನರು ಪರಸ್ಪರ ಹೊಡೆದಾಡಿದ್ದು ಐವರನ್ನು ಹೆಬ್ರಿ ಪೊಲೀಸರು ಬಂಧಿಸಿದ ಘಟನೆ ಹೆಬ್ರಿ-ಕಾರ್ಕಳ ಮುಖ್ಯ ರಸ್ತೆಯ ಶಾರದಾ ಜನರಲ್ ಸ್ಟೋರ್ ಬಳಿ ನಡೆದಿದೆ.
ಬಂಧಿತರನ್ನು ಶಂಭು, ಧ್ರುವರಾಜ್,ಅರುಣ್ ಕುಮಾರ್, ಅಭಿಷೇಕ್...
ಕಡಬ: ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಏರುಪೇರು ಮಹಿಳೆ ಸಾವು..!
ಕಡಬ: ಸಂತಾನಹರಣ ಚಿಕಿತ್ಸೆ ಮಾಡಿಕೊಂಡ ಬಳಿಕ ಮಹಿಳೆಯೊಬ್ಬರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆ ಫಲಕಾರಿಯಾಗದೇ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಕಡಬ ತಾಲೂಕು ಆಲಂಕಾರು ಗ್ರಾಮದ...
ಕಾರ್ಕಳ: ಕೆಲಸದ ನಿಮಿತ್ತ ಮೈಸೂರಿಗೆ ಹೋದ ವ್ಯಕ್ತಿ ನಾಪತ್ತೆ..!
ಕಾರ್ಕಳ: ವ್ಯಕ್ತಿಯೋರ್ವರು ಮನೆಯಿಂದ ಹೋರ ಹೋಗಿದ್ದು ವಾಪಸು ಬಾರದೇ ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಮುಡಾರು ಗ್ರಾಮದ ಪ್ರಕಾಶ್ (50) ಎಂದು ಗುರುತಿಸಲಾಗಿದೆ.
ಪ್ರಕಾಶ್ ಜ.8ರಂದು ಮನೆಯಿಂದ ಮೈಸೂರಿಗೆ ಕೆಲಸದ ನಿಮಿತ್ತ ಹೋದವರು...
ಅಸ್ಸಾಂನ ಕಲ್ಲಿದ್ದಲು ಗಣಿ ದುರಂತ; ನಾಲ್ವರು ಕಾರ್ಮಿಕರ ಶವ ಪತ್ತೆ..!
ದಿಸ್ಪುರ್: ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಿಲುಕಿದ್ದ ಕನಿಷ್ಠ ಒಂಬತ್ತು ಗಣಿ ಕಾರ್ಮಿಕರಲ್ಲಿ ನಾಲ್ವರ ಶವಗಳನ್ನು ಹೊರತೆಗೆಯಲಾಗಿದೆ. ಕನಿಷ್ಠ ಐದು ಜನರು ಗಣಿಯಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನು ಜೀವಂತವಾಗಿ ರಕ್ಷಿಸುವ ಭರವಸೆ...
ಕುಂದಾಪುರ: ಜಾನುವಾರು ಕಳವಿಗೆ ಯತ್ನ ಪ್ರಕರಣ; ಓರ್ವನ ಬಂಧನ..!
ಕುಂದಾಪುರ: ಕಾರಿನಲ್ಲಿ ಬಂದು ಜಾನುವಾರು ಕಳವು ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಓರ್ವನನ್ನು ಬಂಧಿಸಸಿದ ಘಟನೆ ಬೀಜಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಸುರತ್ಕಲ್ ಮೂಲದ ಅಶ್ರಫ್(40) ಎಂದು ಗುರುತಿಸಲಾಗಿದೆ.
ಜ.5ರಂದು...















