Tag: vtv vitla
ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಹೆಚ್ಎಂಪಿ ವೈರಸ್ ಪತ್ತೆ
ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಚೀನಾದ ಹ್ಯೂಮನ್ ಮೆಟಾನ್ಯೂಮೋ ವೈರಸ್(ಹೆಚ್ಎಂಪಿವಿ) ಪತ್ತೆಯಾಗಿದೆ.ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಮಗುವಿಗೆ ದಿಬ್ರುಗಢ್ನಲ್ಲಿರುವ ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಈ...
ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: "ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ...
ಉಡುಪಿ: ಭೀಕರ ರಸ್ತೆ ಅಪಘಾತ; ಬೈಕ್ ಸವಾರ ಮೃತ್ಯು | ಬೈಕ್-ಲಾರಿ ಬೆಂಕಿಗೆ ಆಹುತಿ
ಉಡುಪಿ: ಭೀಕರ ರಸ್ತೆ ಅಪಘಾತದಲ್ಲಿ ಈಚರ್ ಲಾರಿ ಹೊತ್ತಿ ಉರಿದು ಬೈಕ್ ಸವಾರ ಮೃತಪಟ್ಟ ಘಟನೆ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದೆಮೃತರನ್ನು ಬೈಕ್ ಸವಾರ ಕೊರಂಗ್ರಪಾಡಿ...
ಪುತ್ತೂರು: ತಲೆಮರೆಸಿಕೊಂಡಿದ್ದ ಅಂತರಾಜ್ಯ ಕಳ್ಳತನ ಆರೋಪಿ ಸೂರಜ್ ಬಂಧನ: ನಗ ನಗದು ವಶಕ್ಕೆ
ವಿಟ್ಲ, ಸಂಪ್ಯ, ಕಡಬ ಪೊಲೀಸರ ಜಂಟಿ ಕಾರ್ಯಾಚರಣೆ
ಹಾಡುಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನಕ್ಕೆ ಬಳಸಿದ ಕಾರು ಸಮೇತ ಪ್ರಮುಖ ಆರೋಪಿ ಯನ್ನು ಪೊಲೀಸರು ಬಂಧಿಸಿ, ಚಿನ್ನಾಭರಣ ಸಮೇತ ರೂ....
ಅಯೋಧ್ಯೆ: ರಾಮ ಮಂದಿರಕ್ಕೆ ವರ್ಷದ ಸಂಭ್ರಮ
ಅಯೋಧ್ಯೆಯನ್ನು ಶ್ರೀರಾಮನ ಜನ್ಮಸ್ಥಳವೆಂದು ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. 2024ರಲ್ಲಷ್ಟೇ ಅಯೋಧ್ಯೆಯಲ್ಲಿ ರಾಮ ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಂಡು ಲಕ್ಷಾಂತರ ಜನರು ರಾಮನ ದರ್ಶನ ಪಡೆದುಕೊಂಡಿದ್ದಾರೆ. ಇದೀಗ ಅಯೋಧ್ಯೆಯ ಬಾಲ ರಾಮನ...
ಬಗರ್ ಹುಕುಂ ಅಡಿ 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ವಿತರಣೆ: ಸಚಿವ ಕೃಷ್ಣ...
ಬೆಂಗಳೂರು: ಬಗರ್ ಹುಕುಂ ಅಡಿಯಲ್ಲಿ ಈ ತಿಂಗಳು 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು.ಶುಕ್ರವಾರ ತಹಶೀಲ್ದಾರ್ಗಳು ಮತ್ತು ಭೂ ದಾಖಲೆಗಳ...
ನನ್ನ ರಿಸ್ಕ್ ತೆಗೆದುಕೊಳ್ಳುವ ಸಾಮರ್ಥ್ಯ ಇನ್ನೂ ಬಳಸಬೇಕಿದೆ : ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಾವುದಾದರೂ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆಯೇ? ಎಂಬ ಬಗ್ಗೆ ಚರ್ಚೆಗಳು ಎದ್ದಿವೆ. ಯಾಕೆಂದರೆ ಪ್ರಧಾನಿ ಮೋದಿ ಅವರು ನಿಖಿಲ್ ಕಾಮತ್ ಅವರ ಪಾಡ್ಕಾಸ್ಟ್ನಲ್ಲಿ ಇದನ್ನು ಸೂಚಿಸಿದ್ದಾರೆ....
ಧಾರವಾಡ: ಆಸ್ತಿ ವಿವಾದ, ತಂದೆ- ಮಲತಾಯಿಯನ್ನು ಕೊಂದ ಮಗ!
ಧಾರವಾಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದ ಘಟನೆ ಧಾರವಾಡ ಜಿಲ್ಲೆಯ ಕುಸುಗಲ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಅಶೋಕಪ್ಪ ಕೊಬ್ಬಣ್ಣನವರ್ ಮತ್ತು ಅವರ ಪತ್ನಿ ಶಾರದಮ್ಮ...
ಇಲ್ಲಗೊಂಜಿ ಗೇನೊದ ಬಂಡಾರ’ : ತುಳು ಅಕಾಡೆಮಿಯ ಮನೆ ಮನೆ ಗ್ರಂಥಾಲಯ ಅಭಿಯಾನಕ್ಕೆ ಪುತ್ತೂರಿನಲ್ಲಿ...
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮನೆ ಮನೆಯಲ್ಲಿ ತುಳು ಪುಸ್ತಕಗಳ ಗ್ರಂಥಾಲಯ ಆರಂಭಿಸುವ ಉದ್ದೇಶದಿಂದ 'ಇಲ್ಲಗೊಂಜಿ ಗೇನೊದ ಬಂಡಾರ' ಅಭಿಯಾನ ಆರಂಭಿಸಿದೆ. ಈ ಅಭಿಯಾನಕ್ಕೆ ಶನಿವಾರ (ಜ.11) ಬೆಳಿಗ್ಗೆ 10.00...
ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ...
ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ...
















