Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

20 ವರ್ಷಗಳಿಂದ ಪಾಳುಬಿದ್ದಿದ್ದ ಮನೆಯ ಫ್ರಿಡ್ಜ್‌ನಲ್ಲಿ ಮಾನವನ ತಲೆಬುರುಡೆ, ಅಸ್ಥಿಪಂಜರ ಪತ್ತೆ..!

ತಿರುವನಂತಪುರಂ: ಕಳೆದ 20 ವರ್ಷಗಳಿಂದ ಪಾಳುಬಿದ್ದಿದ್ದ ಮನೆಯೊಂದರ ಫ್ರಿಡ್ಜ್ ನಲ್ಲಿ ಮಾನವ ತಲೆಬುರುಡೆ ಮತ್ತು ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಸದ್ಯ ಚೊಟ್ಟನಿಕ್ಕಾರ ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ತನಿಖೆ ಆರಂಭಿಸಿದ್ದಾರೆ. ಈ...

ಸುಳ್ಯ: ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ..!

ಸುಳ್ಯ: ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು, ಆರೋಪಿ ಸಾಬೀತಾಗಿದ್ದು ಆರೋಪಿ ತಾಯಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಾವ್ಯಶ್ರಿ ಎಂಬವರು 2022ರ...

ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಾಟ; 30ಕಿಲೋ ಗಾಂಜಾ ಸಹಿತ ಓರ್ವ ಅರೆಸ್ಟ್..!

ಕಾಸರಗೋಡು: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 30 ಕಿಲೋ ಗಾಂಜಾ ಸಹಿತ ಓರ್ವ ನನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೋವಿಕ್ಕಾನ ಪೊವ್ವಲ್ ನ ಬಾಸಿತ್ (35) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ...

ಮಂಗಳೂರು: ಲಂಚ ಪ್ರಕರಣ: ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ವಜಾ

ಮಂಗಳೂರು: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿರುವ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಅವರ ಜಾಮೀನು ಅರ್ಜಿಯನ್ನು ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಧೀಶೆ ಸಂಧ್ಯಾ ಎಸ್...

ಬೆಂಗಳೂರು: ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದ ಹೋಂಗಾರ್ಡ್

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪತಿ ಪೊಲೀಸರಿಗೆ ಶರಣಾಗಿರುವ ಭೀಕರ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಹೋಂಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಗಂಗರಾಜು ಪತ್ನಿ ಭಾಗ್ಯಮ್ಮ,...

ಸಿಎಂ ಸಿದ್ದರಾಮಯ್ಯ ಮುಂದೆ 6 ಮಂದಿ‌ ನಕ್ಸಲರು ಶರಣು

ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ಮಾವೋವಾದಿ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಶರಣಾಗತರಾಗಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಕ್ಸಲ್ ಶರಣಾಗತಿ ಮತ್ತು...

ತಿರುಪತಿಯಲ್ಲಿ ಕಾಲ್ತುಳಿತ: 6 ಭಕ್ತರ ಸಾವು

ತಿರುಪತಿ: ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯಲ್ಲಿ ಜನಸಾಗರವೇ ಹರಿದು ಬರುತ್ತಿದೆ. ಈ ಮಧ್ಯೆ ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನದ ಟಿಕೆಟ್ ಪಡೆಯುವ ವೇಳೆ ಹೆಚ್ಚಾದ ಭಕ್ತಸಾಗರದಿಂದ ಕಾಲ್ತುಳಿತ ಉಂಟಾಗಿ 6 ಭಕ್ತರು ಸಾವನ್ನಪ್ಪಿರುವ...

ಮೂವರು ಯುವಕರು ನೀರುಪಾಲು; ಓರ್ವನ ರಕ್ಷಣೆ

ಸುರತ್ಕಲ್: ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ನೀರುಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ. ಮೃತರನ್ನು ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ...

ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

ಹೈದರಾಬಾದ್‌ : ಪ್ರೇಮಿಗಳು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ತೆಲಂಗಾಣದ ಗಡ್ಕೇಸರ್‌ ಜನ್ನಾಪುರ ಬಳಿ ನಡೆದಿದೆ.ಮೃತರನ್ನು ಪರ್ವತರಂ ಶ್ರೀರಾಮ್‌ ಮತ್ತು ಅಪ್ರಾಪ್ತ ಬಾಲಕಿ ಎಂದು ಪೊಲೀಸರು ತಿಳಿಸಿದ್ದಾರೆ.ನೆಲಗೊಂಡ...

ಎಂಡಿಎಂ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಕೋಲಾರ: ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಡಿಎಂ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಸುಲ್ತಾನ್ ತಿಪ್ಪಸಂದ್ರ ನಿವಾಸಿಗಳಾದ ಸಮೀ‌ರ್ ಪಾಷಾ, ತಮೀಮ್ ಖಾನ್, ಷಹೀದ್ ಪಾಷಾ...
error: Content is protected !!