Tag: vtv vitla
ವಿಟ್ಲ: ಕುಳ ಕುಂಡಡ್ಕ ಗುಣಶ್ರೀ ವಿದ್ಯಾಲಯದಲ್ಲಿ ಶಾಲಾ ವಾರ್ಷಿಕೋತ್ಸವ-ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ವೈಭವ
ವಿಟ್ಲ: ಕುಳ ಕುಂಡಡ್ಕ ಗುಣಶ್ರೀ ವಿದ್ಯಾಲಯದಲ್ಲಿ 2025 ನೇ ಶಾಲಾ ವಾರ್ಷಿಕೋತ್ಸವ ಬಹಳ ಅದ್ದೂರಿಯಾಗಿ ನಡೆಯಿತು.
ಸಿ ಬಿ ನಾಗರಾಜ್ ಶೆಟ್ಟಿ, ಮಾಜಿ ಸಚಿವರು ಮತ್ತು ಅಧ್ಯಕ್ಷರು ಮಾಂದೇವ್ ಚಾರಿಟೇಬಲ್ ಟ್ರಸ್ಟ್ ರಿ. ಮಂಗಳೂರು...
ಪುತ್ತೂರು: ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯ ಜೊತೆ ಅನುಚಿತ ವರ್ತನೆ; ಕಾಮುಕ ಬಶೀರ್ ಪೊಲೀಸ್ ವಶಕ್ಕೆ..!
ಪುತ್ತೂರು; ಅಂಗನವಾಡಿಗೆ ಮಗುವನ್ನು ಬಿಟ್ಟು ಮನೆಗೆ ತೆರಳುತ್ತಿದ್ದ ಮಹಿಳೆಯ ಜೊತೆ ವ್ಯಕ್ತಿಯೋರ್ವ ಅಶ್ಲೀಲವಾಗಿ ವರ್ತಿಸಿದ ಘಟನೆ ಪುತ್ತೂರಿನ ಕುಂಜುರುಪಂಜದಲ್ಲಿ ನಡೆದಿದೆ.
ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಬಶೀರ್ ಎಂದು ಗುರುತಿಸಲಾಗಿದೆ.
ಮಹಿಳೆ ಅಂಗನವಾಡಿಗೆ ಮಗುವನ್ನು ಬಿಟ್ಟು ಬರುತ್ತಿದ್ದ...
ದೆಹಲಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ; ಫೆ.5ಕ್ಕೆ ಚುನಾವಣೆ, ಫೆ.8 ರಂದು ಮತ ಎಣಿಕೆ
ನವದೆಹಲಿ: ದೆಹಲಿಯಲ್ಲಿ ಫೆ.5 ರಂದು ಚುನಾವಣೆ ನಡೆಯಲಿದ್ದರೆ ಫೆ.8 ರಂದು ಮತ ಎಣಿಕೆ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ...
ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನ; ಯುವಕನ ಬಂಧನ
ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣಕ್ಕೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ.
ಆರೋಪಿಯನ್ನು ಪಂಜಿಮೊಗರು ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ.
ಆತ ಜೈಲಿನ ಗಡಿಯ...
ಪುತ್ತೂರು: ಆರ್ಯಾಪು ಪ್ರೀಮಿಯರ್ ಲೀಗ್ 2025 ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮತ್ತು ಎಪಿಎಲ್...
ಪುತ್ತೂರು: ಹೊಸ ಮನೆ ಕ್ರಿಕೆಟರ್ಸ್ (ರಿ) ಪುತ್ತೂರು ಪ್ರಸ್ತುತಪಡಿಸುವ ಆರ್ಯಾಪು ಪ್ರೀಮಿಯರ್ ಲೀಗ್ 2025 ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಎಪಿಎಲ್ ಪ್ಲೇಯರ್ ಆಕ್ಷನ್ 2025 ಜನವರಿ 5ನೇ ಸಂಜೆ 5 ಗಂಟೆಗೆ...
ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತಪಡಿಸುತ್ತಿದೆ ವಿನೂತನ ಸ್ಪರ್ಧೆ
ಕುಣಿಯುವ ಮನಸುಗಳಿಗೆ ಸಜ್ಜಾಗಿದೆ ಏಕವ್ಯಕ್ತಿ ನೃತ್ಯಸ್ಪರ್ಧೆ ’ಗೆಜ್ಜೆನಾದ-2025’ ವೇದಿಕೆ
ವಿಟ್ಲ: ಕಳೆದ ಎರಡು ವರ್ಷಗಳಿಂದ ಹಲವಾರು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡವು ವಿನೂತನ ಶೈಲಿಯೊಂದಿಗೆ ಹೆಜ್ಜೆ ಹಾಕಲು...
ಟಿಬೆಟ್ನಲ್ಲಿ ಭಾರೀ ಭೂಕಂಪ; 32 ಮಂದಿ ಸಾವು..!
ಬೀಜಿಂಗ್: ಇಂದು ಮುಂಜಾನೆ ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ 7.1 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ. ಟಿಬೆಟ್ನಲ್ಲಿ ಸಂಭವಿಸಿದರೂ ಚೀನಾ, ನೇಪಾಳ, ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವ ಉಂಟಾಗಿದೆ.
ಭೂಕಂಪನದ ರಾಷ್ಟ್ರೀಯ...
ಕೆನಡಾದ ಪ್ರಧಾನಿ ಸ್ಥಾನಕ್ಕೆ ಜಸ್ಟಿನ್ ಟ್ರುಡೊ ರಾಜೀನಾಮೆ
ಟೊರೊಂಟೊ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಪ್ರಧಾನಮಂತ್ರಿಯಾಗಿ ಸುಮಾರು 1 ದಶಕ ಆಳ್ವಿಕೆ ನಡೆಸಿ ಇಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಇಂದು ತಮ್ಮ ಪಕ್ಷದೊಳಗೆ ಹೆಚ್ಚುತ್ತಿರುವ...
ಕಾಡಾನೆ ಕೊಂದು ದಂತ ಕಳ್ಳತನ ಪ್ರಕರಣ; ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಅಮಾನತು..!
ಚಿಕ್ಕಮಗಳೂರು: ಭದ್ರಾ ಅಭಯಾರಣ್ಯ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಹಿನ್ನೀರು ಪ್ರದೇಶವಾಗಿರುವ ಭೈರಾಪುರ ಅರಣ್ಯ ವಲಯದಲ್ಲಿ ಆನೆಯನ್ನು ಕೊಂದು ದಂತ ಅಪಹರಣ ಮಾಡಿರುವ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿಯೇ ಭಾಗಿಯಾಗಿರುವ ಆರೋಪದ ಮೇರೆಗೆ...
ಟ್ಯಾಕ್ಟರ್ಗೆ ಡಿಕ್ಕಿ ಹೊಡೆದ ಬೈಕ್; ಮೂವರು ಸ್ಥಳದಲ್ಲೇ ಸಾವು..!
ತುಮಕೂರು: ಬೈಕೊಂದು ಮುಂದೆ ಸಾಗುತ್ತಿದ್ದ ಟ್ಯಾಕ್ಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ತಾಯಿ ಹಾಗೂ ಇಬ್ಬರು ಪುತ್ರರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ನಡೆದಿದೆ.
ಮೃತಪಟ್ಟವರನ್ನು ಮಧುಗಿರಿ ತಾಲೂಕಿನ...
















