Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಡ್ರಗ್ಸ್‌ ಸೇವನೆ ಆರೋಪ; ಮೂವರು ಆರೋಪಿಗಳ ಬಂಧನ..!

ಮಂಗಳೂರು: ನಿಷೇಧಿತ ಡ್ರಗ್ಸ್‌ಗಳಾದ ಕೊಕೇನ್ ಮತ್ತು ಚರಸ್ ಸೇವನೆ ಮಾಡಿದ ಆರೋಪದ ಮೇರೆಗೆ ಮೂವರು ಯುವಕರನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ. ಬಿಜೈ ಕಾಪಿಕಾಡ್ ಕುಂಟಿಕಾನದಲ್ಲಿ ಕೊಕೇನ್ ಸೇವನೆ ಮಾಡಿದ್ದಾನೆ ಎನ್ನಲಾದ ಕಾಪಿಕಾಡ್‌ನ ಕುರುಂಬಯ್ಯ (29)...

ಮಾಣಿಲ: ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ...

ಮಾಣಿಲ: ತಿಳುವಳಿಕೆ ಎಂಬುವುದು ಬೆಳಗುತ್ತಿರುವ ದೀಪದಂತೆ ಅದನ್ನು ನಾವು ಇನ್ನೊಬ್ಬರಿಗೆ ಹಂಚಿ ಕೊಳ್ಳುವುದರಿಂದ ಅದು ಎಲ್ಲೆಡೆಯೂ ಪಸರಿಸುತ್ತದೆ ಹಾಗೆಯೇ ಪರೀಕ್ಷೆಯನ್ನು ಹೇಗೆ ಎದುರಿಸಬಹುದು ಮತ್ತು ನಂತರ ಯಾವ ವಿಭಾಗವನ್ನು ಆಯ್ಕೆ ಮಾಡಬಹುದು ಹಾಗೂ...

ಜೋಡುಕಲ್: ಜನರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದ ಆರೋಪ; ಕ್ರೈಸ್ತ ಮಿಷನರಿ ಬಂಧನ

ಜೋಡುಕಲ್ : ಜೋಡುಕಲ್ ಗ್ರಾಮದಲ್ಲಿ ಕ್ರೈಸ್ತ ಮಿಷನರಿಯು, ಜನರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದೆ ಎಂಬ ಆರೋಪದ ಮಾಹಿತಿ ದೊರೆತ ಬಜರಂಗದಳದ ಕಾರ್ಯಕರ್ತರು ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯ ವೇಳೆಯಲ್ಲಿ ಮಿಷನರಿಯನ್ನು...

ಕೊಣಾಜೆ: ಬೈಕ್‌ – ಟಿಪ್ಪರ್ ಲಾರಿ; ಯುವಕ ಮೃತ್ಯು

ಕೊಣಾಜೆ: ಅಸೈಗೋಳಿ ಬಳಿಯ ತಿಪ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್‌ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿರುವುದಾಗಿ ವರದಿ ಆಗಿದೆ. ಮೃತ ಬೈಕ್‌...

ಬೈಕ್ – ಕಂಟೈನ‌ರ್ ಲಾರಿ ಡಿಕ್ಕಿ; ಪತ್ನಿ ಮೃತ್ಯು

ಬ್ರಹ್ಮಾವರ: ಯುವ ದಂಪತಿ ಸಂಚರಿಸುತ್ತಿದ್ದ ಬೈಕ್ ಗೆ ಕಂಟೈನ‌ರ್ ಲಾರಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಪತ್ನಿ ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆ ನಾಗವೇಣಿ (30) ಎಂದು ತಿಳಿದು ಬಂದಿದೆ.ಸತೀಶ್(33) ಅವರು ಮೋಟಾರ್...

ಭಾರೀ ಚಳಿಗೆ ಉಸಿರುಗಟ್ಟಿ ದಂಪತಿ ಸೇರಿ ಮೂವರು ಮಕ್ಕಳು ಸಾವು

ಶ್ರೀನಗರ : ಚಳಿ ತಡೆಯಲು ಸಾಧ್ಯವಾಗದೇ ಉಸಿರುಗಟ್ಟಿ ದಂಪತಿ ಸೇರಿ ಮೂವರು ಮಕ್ಕಳು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಸಂಭವಿಸಿದೆ.ಮೃತರನ್ನು ಮೂಲತಃ ಬಾರಾಮುಲ್ಲಾ ಜಿಲ್ಲೆಯವರು ಎನ್ನಲಾಗಿದೆ. ಬಾರಾಮುಲ್ಲಾದಿಂದ ಬಂದಿದ್ದ ದಂಪತಿ...

3 ನೇ ತರಗತಿ ಬಾಲಕಿಗೆ ಹೃದಯಾಘಾತ

ಸೋಮವಾರ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆಯೊಂದು ನಗರದ ಶಾಲೆಯಲ್ಲಿ ನಡೆದಿದೆ. ಮಗುವಿನ ಸಾವಿಗೆ ಕಾರಣವಾಗಿದ್ದು ಹಾರ್ಟ್ ಅಟ್ಯಾಕ್. ತರಗತಿಯಲ್ಲಿ ಕುಳಿತಲ್ಲಿಯೇ ಕಾರ್ಡಿಯಾಕ್ ಅರೆಸ್ಟ್ ಆಗಿ ಬಿದ್ದಿದ್ದ ಹುಡುಗಿ ಅನಂತರ ಮೇಲೇಳಲೇ ಇಲ್ಲ.ತಾಲೂಕಿನ...

ಹೂಡಿಕೆ ಹಣಕ್ಕೆ ಕಮಿಷನ್ ನೀಡುವುದಾಗಿ ನಂಬಿಸಿ 12.46 ಲಕ್ಷ ರೂ. ವಂಚನೆ

ಉಡುಪಿ: ಹೂಡಿಕೆ ಹಣಕ್ಕೆ ಕಮಿಷನ್ ನೀಡುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಪ್ನಾ(28) ಎಂಬವರ ಇನ್ಸ್ಟಾಗ್ರಾಮ್ ಖಾತೆಗೆ ಡಿ.9ರಂದು 'ವರ್ಕ್ ಫ್ರಮ್...

ಗಾಂಜಾ ಮಾರಾಟ; ನಾಲ್ವರು ಆರೋಪಿಗಳು ಅರೆಸ್ಟ್‌..!

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಕ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹೊಕ್ಕೇರಿ...

ಕೆಎಸ್‌ಆರ್‌ಟಿಸಿ ನೌಕರರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಜಾರಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ನೌಕರರಿಗೆ ಸಾರಿಗೆ ಇಲಾಖೆ ಹೊಸ ವರ್ಷದ ಗಿಫ್ಟ್ ನೀಡಿದೆ. ನೌಕರರ 20 ವರ್ಷಗಳ ಬೇಡಿಕೆಯಾಗಿದ್ದ ನಗದು ರಹಿತ ಚಿಕಿತ್ಸಾ ಯೋಜನೆಗೆ ‘ಕೆಎಸ್‌ಆರ್‌ಟಿಸಿ ಆರೋಗ್ಯ’ ಇಂದು ಚಾಲನೆ ಸಿಕ್ಕಿದೆ. ವಿಧಾನಸೌಧದಲ್ಲಿ ನಡೆದ...
error: Content is protected !!