Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾಸರಗೋಡು: ಸರಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಪ್ರಕರಣ

ಕಾಸರಗೋಡು: ಕೇಂದ್ರ-ರಾಜ್ಯ ಸರಕಾರಗಳ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂ. ವಂಚಿಸಿದ ಪ್ರಕರಣದ ಆರೋಪಿ ಮಾಜಿ ಡಿವೈಎಫ್‌ಐ ಮುಖಂಡೆ, ಅಧ್ಯಾಪಕಿಯಾಗಿರುವ ಪುತ್ತಿಗೆ ಬಾಡೂರಿನ ಸಚಿತಾ ರೈ ವಿರುದ್ಧ ಮತ್ತೊಂದು ಪ್ರಕರಣ...

ಮಂಗಳೂರು: ಹಿರಿಯ ಸಾಹಿಯಿ ಡಾ. ನಾ ಡಿಸೋಜ ನಿಧನ

ಮಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ನಾಡಿನ ಹಿರಿಯ ಸಾಹಿಯಿ ಡಾ. ನಾ ಡಿಸೋಜ ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿ ಹಿರಿಯ ಸಾಹಿತಿ ನಾ...

ವಿಟ್ಲ: ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಚುನಾವಣೆ; 12 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು...

ವಿಟ್ಲ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12ಕ್ಕೆ ಹನ್ನೆರಡೂ ಸೀಟಿನಲ್ಲಿ ಭರ್ಜರಿ ವಿಜಯ ಕಾಂಗ್ರೇಸಿಗೆ ಆಗಿರುವ ಮುಖಭಂಗ ಎಂದು ಪುತ್ತೂರು ಗ್ರಾಮಾಂತರ ಮಂಡಲ ಉಪಾಧ್ಯಕ್ಷರು ವಿಟ್ಲ...

ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ದುರ್ಗಾ ಹವನ

ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ನೀಲೇಶ್ವರ ಉಚ್ಚಿಲತ್ತಾಯ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ವಾರ್ಷಿಕೋತ್ಸವದ ಸಲುವಾಗಿ ಶ್ರೀ ದುರ್ಗಾ ಹವನ ಜ. 5ನೇ ರವಿವಾರ ನಡೆಯಿತು. ಬೆಳಿಗ್ಗೆ 6:15ಕ್ಕೆ ಶ್ರೀ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆ

ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆ ಜ.14 ರಿಂದ 22ವರೆಗೆ ನಡೆಯಲಿದೆ. ದಿನಾಂಕ: 14-1-2025ನೇ ಮಂಗಳವಾರ ಬೆಳಿಗ್ಗೆ 10:00ಕ್ಕೆ ಧ್ವಜಾರೋಹಣ ನಡೆದು ಬಳಿಕ ಸಂಜೆ 6:00ಕ್ಕೆ...

ಪಂಜ: ಸೂರ್ಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ: ಸಮಾರೋಪ ಸಮಾರಂಭ

ರಾಜ್ಯ ಪ್ರಶಸ್ತಿ ಪುರಸ್ಕೃತ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ಇದರ ಆಶ್ರಯದಲ್ಲಿ ಪಂಚಶ್ರೀ ಜೀವ ರಕ್ಷಕ ಅಂಬ್ಯುಲೆನ್ಸ್ ನ 5ನೇ ವರ್ಷದ ಪಾದಾರ್ಪಣೆಯ ಪ್ರಯುಕ್ತ ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಮತ್ತು ಸುಳ್ಯ...

ವಿಟ್ಲ ಜಾತ್ರೆಯ ಅಂಗವಾಗಿ ಸಮರ್ಪಣ್ ವಿಟ್ಲ ಇವರಿಂದ ಜನವರಿ 18 ರಂದು ಸಮರ್ಪಣ್ ಕಲೋತ್ಸವ...

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಅಂಗವಾಗಿ ಶ್ರೀ ದೇವರ ಬಯ್ಯದ ಬಲಿ ಉತ್ಸವದಂದು ದಿನಾಂಕ ಜ. 18 ನೇ ಶನಿವಾರದಂದು ಸಮರ್ಪಣ್ ವಿಟ್ಲ ಇವರ ವತಿಯಿಂದ ಸಾಂಸ್ಕೃತಿಕ...

ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃತ್ಯು

ಅಹಮದಬಾದ್: ಸೇನಾ ಹೆಲಿಕಾಪ್ಟರ್‌ ಪತನಗೊಂಡು ಮೂವರು ಮೃತಪಟ್ಟಿರುವ ಘಟನೆ ಗುಜರಾತ್ ನ ಪೋರ್ ಬಂದರ್ ನಲ್ಲಿ ಭಾನುವಾರ (ಜ.5ರಂದು) ನಡೆದಿರುವುದು ವರದಿಯಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ಅಡ್ವಾನ್ಸ್‌ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಧ್ರುವ್ ಭಾನುವಾರ ಗುಜರಾತ್‌ನ...

ಕೇಂದ್ರ ರಕ್ಷಣಾ ಸಚಿವರ ಭೇಟಿಯಾದ ಸಂಸದ ಬ್ರಿಜೇಶ್ ಚೌಟ

ಮಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸಂಸದ ಬ್ರಿಜೇಶ್ ಚೌಟ ಶನಿವಾರ ಹೊಸದಿಲ್ಲಿಯಲ್ಲಿ ಭೇಟಿಯಾಗಿ ಮಂಗಳೂರಿನಲ್ಲಿ ಸೈನಿಕ ಶಾಲೆ ಹಾಗೂ ಮಿಲಿಟರಿ ನೆಲೆ ಸ್ಥಾಪಿಸುವುದು ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ...

ಮಂಗಳೂರು: ಟೂರಿಸ್ಟ್ ಕಾರಿಗೆ ಬೆಂಕಿ ಅವಘಡ

ಮಂಗಳೂರು: ರಸ್ತೆಬದಿ ನಿಲ್ಲಿಸಿದ್ದ ಟೂರಿಸ್ಟ್ ಕಾರೊಂದು ಧಗಧಗನೆ ಹೊತ್ತಿ ಉರಿದ ಘಟನೆ ನಗರದ ಲೇಡಿಹಿಲ್‌ನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ನಡೆದಿದೆ.ಶನಿವಾರ ರಾತ್ರಿ ಟೂರಿಸ್ಟ್ ಕಾರನ್ನು ರಸ್ತೆಬದಿ ನಿಲ್ಲಿಸಿ ಚಾಲಕ ಅಂಗಡಿಗೆ...
error: Content is protected !!