Tuesday, October 27, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ಭರವಸೆ ಕೊಟ್ಟು ಕಾಮಗಾರಿ ಆರಂಭಿಸದ ಹಿನ್ನೆಲೆ- ನರಿಮೊಗರು ಪಂಚಾಯತ್ ಕಚೇರಿ ಮುಂಭಾಗ ಪುತ್ತಿಲ...

ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆಯನ್ನು ಕೂಡಲೇ ದುರಸ್ತಿ ನಡೆಸುವಂತೆ ಆಗ್ರಹಿಸಿ ಪುತ್ತಿಲ ಪರಿವಾರದ ಕಾರ್ಯಕರ್ತರು ಮಾಯಂಗಳದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ವೇಳೆ ರಸ್ತೆ ದುರಸ್ಥಿಗೆ ಎರಡು ದಿನಗಳ ಕಾಲಾವಕಾಶ ನೀಡಿದ್ದು, ಈವರೆಗೆ...

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್...

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್ ಅವರು ಗುರುವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಪದ್ಮನಾಭ ಭಟ್ ಅವರು...

ಪುತ್ತೂರು:ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ

ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ ಪುತ್ತೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಇಂದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ...

ಎಸ್‌ಐಆರ್‌ ಸಮೀಕ್ಷೆ ವೇಳೆ ಅಧಿಕಾರಿಯ ಮೇಲೆ ಹಲ್ಲೆ – ಇಬ್ಬರು ಆರೋಪಿಗಳು ಬಂಧನ

ಬೆಂಗಳೂರು: ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೆ ತೆರಳಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾರಬ್...

ಬೆಂಗಳೂರು: ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲಿ ಪಂಚರ್ ದಂಧೆ – ಇಬ್ಬರು ಪೊಲೀಸ್ ವಶಕ್ಕೆ...

ಬೆಂಗಳೂರು: ರಸ್ತೆಯಲ್ಲಿ ಬೇಕೆಂದೇ ಮೊಳೆಗಳನ್ನು ಚೆಲ್ಲಿ ಬೈಕ್ ಮತ್ತು ಕಾರುಗಳನ್ನು ಪಂಚರ್ ಮಾಡುತ್ತಿದ್ದ ಇಬ್ಬರು ಖದೀಮರನ್ನು ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಜಾಲಹಳ್ಳಿಯ ಎಂಇಎಸ್ ರಿಂಗ್ ರಸ್ತೆ ಬದಿಯಲ್ಲಿ ಪಂಚರ್...

ನೆಲಮಂಗಲ: ಶಾಲೆಗೆ ತೆರಳುವಾಗ ಥಾರ್‌ ಡಿಕ್ಕಿ – 10 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

ನೆಲಮಂಗಲ: ತನ್ನ ದೊಡ್ಡಮ್ಮನ ಜೊತೆಗೆ ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ...

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವಿಟ್ಲ ನಗರದ 15ನೇ, ಶಾಖೆ ಉದ್ಘಾಟನೆ

ನೇರಳಕಟ್ಟೆ ಶ್ರೀ ಗಣೇಶ ಸಭಾಭವನ ಶಾಖೆಯನ್ನು ಉದ್ಘಾಟಿಸಿದ ವೆಂಕಪ್ಪ ರೈ ಕುರ್ಲೆತ್ತಿಮಾರ್ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ಕೇಂದ್ರ ಕಛೇರಿ ತುಮಕೂರು ಇದರ ವಿಟ್ಲ ನಗರದ 15ನೇ, ಶಾಖೆಯಾಗಿ ಶ್ರೀ...

‘ವಂದೇ ಮಾತರಂ’ಗೆ ಗೀತೆಗೆ ಅವಮಾನ ಮಾಡಿದಲ್ಲಿ 3 ವರ್ಷ ಜೈಲು – ರಾಜ್ಯಸಭೆಯಲ್ಲಿ ಮಸೂದೆ...

ನವದೆಹಲಿ: ‘ವಂದೇ ಮಾತರಂ’ ಗೀತೆಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡುವುದು ಅಥವಾ ಅದರ ಗಾಯನಕ್ಕೆ ಅಡ್ಡಿಪಡಿಸುವುದನ್ನು ಶಿಕ್ಷಾರ್ಹ ಅಪರಾಧವಾಗಿಸುವ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ(ತಿದ್ದುಪಡಿ) ಮಸೂದೆ-2026 ಅನ್ನು ರಾಜ್ಯಸಭೆ ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಿದೆ. ಮಸೂದೆ...

ನವಜಾತ ಶಿಶುಗಳ ಮಾರಾಟ ಜಾಲ ಬಯಲು – ಕೇರಳದಲ್ಲಿ ಇಬ್ಬರ ಬಂಧನ

ಕೊಟ್ಟಾಯಂ: ಬೇರೆ ರಾಜ್ಯಗಳಿಂದ ಗರ್ಭಿಣಿಯರನ್ನು ಕೇರಳಕ್ಕೆ ಕರೆತಂದು, ನವಜಾತ ಶಿಶುಗಳನ್ನು ಮಾರಾಟ ಮಾಡುತ್ತಿದ್ದರೆಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಅಂತರರಾಜ್ಯ ಮಕ್ಕಳ ಕಳ್ಳಸಾಗಣೆ ಜಾಲದ ಶಂಕೆ ವ್ಯಕ್ತವಾಗಿದೆ. ಎರಟ್ಟುಪೆಟ್ಟ ಪೊಲೀಸರು...

ಮಂಗಳೂರು ನಗರ ಪೊಲೀಸ್ ವತಿಯಿಂದ 82 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ನಾಶ!

ಸಾಂದರ್ಭಿಕ ಚಿತ್ರ ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ನಾಶಪಡಿಸಲಾಗಿದೆ. ಜುಲೈ 29 ಬುಧವಾರ(ಇಂದು) ಬೆಳಿಗ್ಗೆ 11.00 ಗಂಟೆಗೆ ಮುಲ್ಕಿಯ...
error: Content is protected !!