Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಿರುತೆರೆಯ ನಟಿ ಹಂಸ ಗೌಡ ಕುತ್ತಾರು ಶ್ರೀ ಆದಿಸ್ಥಳ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ

ಪುತ್ತೂರು: ಚಲನಚಿತ್ರ ಹಾಗು ಕಿರುತೆರೆಯ ನಟಿ, ಬಿಗ್ ಬಾಸ್ ಖ್ಯಾತಿಯ ಹಂಸ ಗೌಡ ಕಾರಣಿಕ ಕ್ಷೇತ್ರವಾದ ಕುತ್ತಾರು ಶ್ರೀ ಆದಿಸ್ಥಳ ಕೊರಗಜ್ಜ ದೈವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿರು. ಈ ಸಂದರ್ಭದಲ್ಲಿ ಶ್ರೀ ದೈವದ...

ಬೆಳ್ತಂಗಡಿ: (ಜ. 6) ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

ಬೆಳ್ತಂಗಡಿ: ನೇತ್ರಾವತಿಯ ಉಪನದಿ ಮೃತ್ಯುಂಜಯ ನದಿಗೆ ಗೋವಿನ ತಲೆ,ಮೃತದೇಹ, ಚರ್ಮ, ಮೂಳೆ ಮೊದಲಾದ ಅವಶೇಷಗಳನ್ನು ಎಸೆದ ಘಟನೆಯನ್ನು ಖಂಡಿಸಿ ವಿಹಿಂಪ ಮತ್ತು ಬಜರಂಗ ದಳದವರು ಜ. 6ರಂದು ಕಕ್ಕಿಂಜೆಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು...

ಪುತ್ತೂರು : ಕರ್ನಾಟಕದ ಉಚ್ಚ ನ್ಯಾಯಾಲಯದ ಖ್ಯಾತ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಅವರಿಗೆ...

ಪುತ್ತೂರು: ಪ್ರಗತಿಪರ ಕೃಷಿಕರಾದ ಬಂಟ್ವಾಳ ತಾಲೂಕಿನ ಪಂಜಿಗದ್ದೆ, ಅಜರಾಮರ‌ ನಿವಾಸಿಯಾಗಿದ್ದ ಈಶ್ವರ ಭಟ್ ಮೈರ ( 74 ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪುತ್ರ ಅರಣ್ ಶ್ಯಾಮ್, ಪುತ್ರಿ ಮಮತಾ ಹಾಗೂ ಪತ್ನಿ...

ಧರ್ಮಸ್ಥಳ: (ಜ.7) 2 ಅಂತಸ್ತಿನ ಶ್ರೀ ಸಾನ್ನಿಧ್ಯ ಭವನ ನಿರ್ಮಾಣದ ಲೋಕಾರ್ಪಣೆ

ಧರ್ಮಸ್ಥಳ : ದೇಶ-ವಿದೇಶಗಳಿಂದ ಭಕ್ತರು ಆಗಮಿಸುವಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ತೆರಳಲು ತಿರುಪತಿ ಮಾದರಿಯಲ್ಲಿ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ...

ಉಜಿರೆ: ಕಾರು- ಸ್ಕೂಟರ್ ಡಿಕ್ಕಿ; ಮಹಿಳೆ ಗಂಭೀರ

ಉಜಿರೆ: ಕಾರು ಹಾಗೂ ದ್ವಿಚಕ್ರ ವಾಹನ ಡಿಕ್ಕಿ ಹೊಡೆದುಕೊಂಡ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಚಾರ್ಮಾಡಿ ರಸ್ತೆ ಸಮೀಪದ ವಿಲೇಜ್ ಹೋಟೆಲ್ ಬಳಿ ನಡೆದಿದೆ.ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ...

ಹಿರಿಯ ಪತ್ರಕರ್ತ ಸುಂದರ ಕಬಕರವರಿಗೆ ಬೆಂಗಳೂರು ಪ್ರೆಸ್ ಕ್ಲಬ್ ನಿಂದ 2024ರ ವಾರ್ಷಿಕ ಪ್ರಶಸ್ತಿ...

ಹಿರಿಯ ಪತ್ರಕರ್ತರಾದ ಸನ್ಮಾನ್ಯ ಸುಂದರ.ಕೆ( ಕಬಕ ) ಇವರು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ 28 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದು. ಸುಂದರ. ‌ಕೆ ಇವರು ಮೂಲತಃ ದಕ್ಷಿಣ...

ಬೆಳ್ತಂಗಡಿ: ಮೃತ್ಯುಂಜಯ ನದಿಗೆ ಗೋ ಮಾಂಸ ಎಸೆದಿದ್ದ ಪ್ರಕರಣ; ಇಬ್ಬರು ಬಂಧನ

ಬೆಳ್ತಂಗಡಿ: ಡಿ.17ರಂದು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ಹತ್ಯೆಗೈಯಲ್ಪಟ್ಟ ಜಾನುವಾರುಗಳ ತಲೆ ಹಾಗೂ ಇತರೇ ತ್ಯಾಜ್ಯಗಳನ್ನು ಸುಮಾರು 11 ಸಣ್ಣ ಸಣ್ಣ...

ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಪಲ್ಟಿ ; ನಾಲ್ವರು ಯೋಧರು ಹುತಾತ್ಮ, ಓರ್ವ ಸೈನಿಕನ ಸ್ಥಿತಿ...

ಬಂಡಿಪೋರಾ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಯೋಧರನ್ನ ಕರೆದೊಯ್ಯುತ್ತಿದ್ದ ವಾಹನವೊಂದು ಕಂದಕಕ್ಕೆ ಬಿದ್ದು ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಎಸ್.ಕೆ ಪಯೆನ್ ಬಳಿ ವಾಹನವು ರಸ್ತೆಯಿಂದ ಜಾರಿ...

ಪಂಜ: ಸೂರ್ಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಪಂಜ: ರಾಜ್ಯ ಪ್ರಶಸ್ತಿ ಪುರಸ್ಕೃತ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್‌(ರಿ.) ಇದರ ಆಶ್ರಯದಲ್ಲಿ ಪಂಚಶ್ರೀ ಜೀವ ರಕ್ಷಕ ಅಂಬ್ಯುಲೆನ್ಸ್ ನ 5ನೇ ವರ್ಷದ ಪಾದಾರ್ಪಣೆಯ ಪ್ರಯುಕ್ತ ದ.ಕ.ಜಿಲ್ಲಾ ಅಮೆಚೂರು ಕಬ್ಬಡಿ ಅಸೋಸಿಯೇಶನ್ ಮತ್ತು...

ಮಂಗಳೂರು: 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

ಮಂಗಳೂರು: ಅತಿಕ್ರಮ ಪ್ರವೇಶ, ಆಸ್ತಿ ನಾಶ, ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮೂಲ್ಕಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಾರ್ಚ್ 22, 2000 ರ...
error: Content is protected !!