Tag: vtv vitla
ಮೂರು ಕಳ್ಳತನ ಪ್ರಕರಣ; ಆರೋಪಿಯ ಬಂಧನ..!
ಮಡಿಕೇರಿ: ನಗರದಲ್ಲಿ ನಡೆದ ಮೂರು ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕೊಳಗಿ ಗ್ರಾಮದ ನಿವಾಸಿ ನಾಗರಾಜು (37) ಎಂದು ಗುರುತಿಸಲಾಗಿದೆ.
ಆರೋಪಿಯಿಂದ ರೂ.50...
ವಿಟ್ಲ: ಬೋಳಂತೂರು ಸಿಂಗಾರಿ ಬೀಡಿ ಮಾಲಕರ ಮನೆಗೆ ನಕಲಿ ಇಡಿ ದಾಳಿ ಪ್ರಕರಣ;
ಘಟನಾ ಸ್ಥಳಕ್ಕೆ ಜಿಲ್ಲಾ ಎಸ್.ಪಿ ಯತೀಶ್ ಎನ್ ಭೇಟಿ
ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮಾಲಕರೋರ್ವರ ಮನೆಗೆ ನಕಲಿ ಇಡಿ ಅಧಿಕಾರಿಗಳೆಂದು ನಂಬಿಸಿ ದಾಳಿ...
ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಉಡುಪಿ: ವ್ಯಕ್ತಿಯೋರ್ವರು ತಮ್ಮ ನಿವಾಸದ ಹೊರಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ವಸಂತ ಕೋಟ್ಯಾನ್ (59) ಎಂದು ಗುರುತಿಸಲಾಗಿದೆ.
ಒಂಟಿಯಾಗಿ ವಾಸಿಸುತ್ತಿದ್ದ ಇವರು ಅಡುಗೆ ವ್ಯಾಪಾರ ನಡೆಸುತ್ತಿದ್ದರು....
ಅಂದರ್ ಬಾಹರ್ ಅಡ್ಡೆಗೆ ಪೊಲೀಸ್ ದಾಳಿ; 7 ಮಂದಿ ಅರೆಸ್ಟ್..!
ಶಂಕರನಾರಾಯಣ: ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಏಳು ಮಂದಿ ಶಂಕರನಾರಾಯಣ ಪೊಲೀಸರು ಬಂಧಿಸಿದ ಘಟನೆ ಬೆಳ್ವೆ ಗ್ರಾಮದ ವನಜಲ ರೆಸಿಡೆನ್ಸಿ ಕಟ್ಟಡದ ರೂಮ್ನಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಹರೀಶ್, ಪ್ರಕಾಶ್, ಮಂದಾರ,...
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಮಂದಿ ಮೃತ್ಯು..!
ತಮಿಳುನಾಡು: ತಮಿಳುನಾಡಿನ ವಿರುದುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 6 ಮಂದಿ ಕಾರ್ಮಿಕರು ಮೃಯತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...
ಮಂಗಳೂರು: ಅಕ್ರಮ ಗಾಂಜಾ ಮಾರಾಟ; ಇಬ್ಬರು ಆರೋಪಿಗಳು ಅರೆಸ್ಟ್..!
ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ದಕ್ಷಿಣ ಉಪವಿಭಾಗದ ಮಾದಕ ದ್ರವ್ಯ ನಿಗ್ರಹ ತಂಡ ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ಸಿಯಾಗಿದೆ.
ಬಂಧಿತ ಆರೋಪಿಗಳು ಮೂಡ ಗ್ರಾಮದ ಮೊಹಮ್ಮದ್ ಅಸಿಫ್ (34),...
ಚಿಂತಕ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ ವಿಧಿವಶ..!
ಬೆಂಗಳೂರು: ಚಿಂತಕ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.
ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ...
ಚೀನಾದಲ್ಲಿ ಹೆಚ್ಎಂಪಿವಿ ಹೆಸರಿನ ಹೊಸ ವೈರಸ್; ಸಾವಿರಾರು ಮಂದಿ ಆಸ್ಪತ್ರೆಗೆ ದಾಖಲು..!
ಬೀಜಿಂಗ್: ಕೋವಿಡ್ ಬಂದಿರುವ ಚೀನಾದಲ್ಲಿ ಮತ್ತೆ ಹೆಚ್ಎಂಪಿವಿ ಹೆಸರಿನ ಹೊಸ ವೈರಸ್ ಬಂದಿದೆ. ಇನ್ನು ಈ ಬಗ್ಗೆ ಶ್ವಾಸಕೋಶ ಸಂಬಂಧಿ ರೋಗಗಳಿಂದ ತಮ್ಮ ದೇಶದ ಸಾವಿರಾರು ಮಂದಿ ಆಸ್ಪತ್ರೆ ಸೇರುತ್ತಿರುವುದು ನಿಜ ಎಂಬುದನ್ನು...
ಮಂಗಳೂರು: ಭಗವತೀ ಸಹಕಾರಿ ಬ್ಯಾಂಕ್ನಲ್ಲಿ ಮೋಸದ ಜಾಲ; ಬ್ಯಾಂಕ್ ಅಧ್ಯಕ್ಷ, ಜನರಲ್ ಮ್ಯಾನೇಜರ್, ಬ್ರಾಂಚ್...
ಮಂಗಳೂರು: ಮಂಗಳೂರಿನ ಮತ್ತೊಂದು ಸಹಕಾರಿ ಬ್ಯಾಂಕಿನಲ್ಲಿ ದೋಖಾ ನಡೆದಿರುವುದು ಬೆಳಕಿಗೆ ಬಂದಿದೆ. ತೀಯಾ ಸಮಾಜಕ್ಕೆ ಒಳಪಟ್ಟ ಭಗವತೀ ಸಹಕಾರಿ ಬ್ಯಾಂಕ್ನ ಜೆಪ್ಪಿನಮೊಗರಿನ ಮೋರ್ಗನ್ಸ್ ಗೇಟ್ ಶಾಖೆಯಲ್ಲಿ ಆರ್ ಬಿಐ ನಿಯಮಗಳನ್ನು ಉಲ್ಲಂಘಿಸಿ ಸಾಲಗಾರ...
ಎಂಎಲ್ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್ ರವಾನೆ
ಶಿವಮೊಗ್ಗ: ಹೊಸ ವರ್ಷಾಚರಣೆಯಂದು ಬಿಜೆಪಿ ಎಂಎಲ್ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್ಗಳನ್ನು ಮೂವರಿಗೆ ಕಳುಹಿಸಿದ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದಾರೆ.ಸಿಹಿತಿಂಡಿಗಳ ಬಾಕ್ಸ್...
















