Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕರುಣ್‌ ನಾಯರ್ ಲೀಸ್ಟ್‌ ಎ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ

ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಬಲ್ ಶತಕ ಬಾರಿಸಿ ಸದ್ದು ಮಾಡಿದ್ದ ಕರುಣ್‌ ನಾಯರ್ ಈಗ ಮತ್ತೆ ಭಾರೀ ಸುದ್ದಿಯಲ್ಲಿದ್ದಾರೆ. ಇವರು ಲೀಸ್ಟ್‌ ಎ ಕ್ರಿಕೆಟ್‌ನಲ್ಲಿ ವಿದರ್ಭ ಪರ ಬ್ಯಾಟ್ ಮಾಡುತ್ತಿದ್ದು, ಅಮೋಘ ಫಾರ್ಮ್‌ನಲ್ಲಿದ್ದಾರೆ. ಸಿಕ್ಕ...

ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಮಡಿಕೇರಿ: ನಿಯಂತ್ರಣ ತಪ್ಪಿದ ಲಾರಿಯಿಂದ ಹಾರಿದ ಚಾಲಕರೊಬ್ಬರು ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಶನಿವಾರಸಂತೆ ಸಮೀಪ ಗುಡುಗಳಲೆ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಸುಂಕಣ್ಣ ಎಂಬುವವರೇ ಮೃತ ದುರ್ದೈವಿಯಾಗಿದ್ದು, ನಿರ್ವಾಹಕ ನರೇಶ್‌ ಅಪಾಯದಿಂದ ಪಾರಾಗಿದ್ದಾರೆ.ಆಂಧ್ರಪ್ರದೇಶದಿಂದ ಸೋಮವಾರಪೇಟೆಗೆ...

ವಿಟ್ಲ ಬೋಳಂತೂರು ಸಿಂಗಾರಿ ಬೀಡಿ ಮಾಲಕರ ಮನೆಗೆ ನಕಲಿ ಇಡಿ ದಾಳಿ …! ಇಡಿ...

ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮೂಲಕ ಸುಲೈಮಾನ್ ಹಾಜಿ ಅನೇಕ ವರ್ಷಗಳಿಂದ ಬೀಡಿ ಉದ್ಯಮದಲ್ಲಿ ಹೆಸರುವಾಸಿಯಾಗಿದ್ದರು. ನಿನ್ನೆ ರಾತ್ರಿಅವರ ಮನೆಗೆ ತಮಿಳುನಾಡು ಮೂಲದ...

ಚೀನಾದಲ್ಲಿ ಹರಿದಾಡುತ್ತಿದೆ ಅಪಾಯಕಾರಿ ವೈರಸ್

ಬೀಜಿಂಗ್ : ಇಡೀ ಜಗತ್ತಿಗೆ ಕೊರೊನ ವೈರಸ್ ಹರಡಿತತ್ತರಿಸುವಂತೆ ಮಾಡಿದ್ದ ಚೀನಾದಲ್ಲಿ ಐದು ವರ್ಷಗಳ ಬಳಿಕ ಇದೇ ಮಾದರಿಯ ಇನ್ನೊಂದು ವೈರಸ್ ಕಾಣಿಸಿಕೊಂಡಿದೆ ಎಂಬ ಸುದ್ದಿಯೊಂದು ಸೋಷಿಯಲ್ ಮೀಡಿಯಾಗಳಲ್ಲಿ ಬಿರುಗಾಳಿಯಂತೆ ಹರಿದಾಡುತ್ತಿದೆ. ಎಕ್ಸ್,...

ಕುಕ್ಕೆ ಸುಬ್ರಹ್ಮಣ್ಯ: ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ಮೆಟ್ಟಿಲೇರಲು ಸ್ವಯಂಚಾಲಿತ ರ‍್ಯಾಂಪ್‌

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೆಟ್ಟಿಲು ಹತ್ತಲು-ಇಳಿಯಲು ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗಾಗಿ ಆಸನ ಸೌಲಭ್ಯವಿರುವ ಸ್ವಯಂಚಾಲಿತ ರ‍್ಯಾಂಪ್‌ ಅಳವಡಿಸಲಾಗುತ್ತಿದ್ದು ಶೀಘ್ರದಲ್ಲೇ ಭಕ್ತರ ಉಪಯೋಗಕ್ಕೆ ಲಭಿಸಲಿದೆ.ಆಡಳಿತಾಧಿಕಾರಿ ಜುಬಿನ್ ಮೊಹಪಾತ್ರಾ ಕಳೆದ ವರ್ಷ...

ಎಡಮಂಗಲ: ಪ್ರಕಾಶ್ಚಂದ್ರ ಹೇಮಳ ನಿಧನ

ಎಡಮಂಗಲ: ಗ್ರಾಮದ ಹೇಮಳ ದಿ. ಈಶ್ವರ ಗೌಡರಪುತ್ರ, ಬಂಟ್ವಾಳ ಬಿಇಒ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ಪ್ರಕಾಶ್ಚಂದ್ರ ಹೇಮಳ (38) ರವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು.ಸುಳ್ಯ ಸರಕಾರಿ ಜೂನಿಯ‌ರ್ ಕಾಲೇಜಿನಲ್ಲಿ...

ಮಂಗಳೂರು: ನಕಲಿ ಆಧಾರ್‌ ಕಾರ್ಡ್‌‌ ಸೃಷ್ಟಿಸಿ ವಂಚನೆ; ಆರೋಪಿ ಅರೆಸ್ಟ್‌‌..!

ಮಂಗಳೂರು: ನ್ಯಾಯಾಲಯದ ಪ್ರಕರಣಗಳಲ್ಲಿ ಆರೋಪಿಗಳಿಗೆ ಶ್ಯೂರಿಟಿಯಾಗಿ ಕಾರ್ಯನಿರ್ವಹಿಸಲು ಆಧಾರ್ ಕಾರ್ಡ್ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ಜಿಲ್ಲೆ ಕಾಪು ತಾಲೂಕಿನ...

ಉಡುಪಿ: ನೇಣು ಬಿಗಿದು ಆಟೋ ಚಾಲಕ ಆತ್ಮಹತ್ಯೆಗೆ ಶರಣು..!

ಉಡುಪಿ: ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಟಪಾಟಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ ಕಟಪಾಡಿಯ ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್(34) ಎಂದು ಗುರುತಿಸಲಾಗಿದೆ. ಜನವರಿ 1 ರಂದು ದೀಪಕ್...

ಪೆರುವಾಯಿ ಅನುದಾನಿತ ಹಿರಿಯ ಪಾಥಮಿಕ ಶಾಲಾ ವಾರ್ಷಿಕೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ

ಪೆರುವಾಯಿ: ಅನುದಾನಿತ ಹಿರಿಯ ಪಾಥಮಿಕ ಶಾಲೆ ಪೆರುವಾಯಿ ಶಾಲಾ ವಾರ್ಷಿಕೋತ್ಸವ ಮತ್ತು ಮುಖ್ಯೋಪಾಧ್ಯಾಯರ ಬೀಳ್ಕೊಡುಗೆ ಸಮಾರಂಭ ನಡೆಯಿತು. ಶಾಲಾ ಸಂಚಾಲಕ ಸಚಿನ್ ಅಡ್ವಾಯಿ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ, ಮುಖ್ಯ ತಾಳಿಯ‌...

ಕ್ಯಾಲಿಫೋರ್ನಿಯಾದಲ್ಲಿ ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನ- 2 ಸಾವು, 18 ಮಂದಿಗೆ ಗಾಯ..!

ಸ್ಯಾಕ್ರಮೆಂಟೊ: ವಿಮಾನವೊಂದು ವಾಣಿಜ್ಯ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ ಲಾಸ್ ಏಂಜಲೀಸ್‌ನ ಆಗ್ನೇಯಕ್ಕೆ ಸುಮಾರು 25 ಮೈಲಿ ದೂರದ...
error: Content is protected !!