Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಗೊನೆ ಮುಹೂರ್ತ ಕಾರ್ಯಕ್ರಮ

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯು ಜ.14 ರಿಂದ 22ರ ತನಕ ನಡೆಯಲಿದ್ದು, ಇದರ ಗೊನೆ ಮುಹೂರ್ತ ಕಾರ್ಯಕ್ರಮ ಇಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...

ಕಬಕದ ಮಹಮ್ಮದಿಯಾ ಹಜ್ ಆ್ಯಂಡ್ ಉಮ್ರಾ ಟ್ರಾವೆಲ್ಸ್‌ ಏಜೆನ್ಸಿಯಿಂದ ಕಡಿಮೆ ದರದ ಆಫರ್ ನೀಡಿ...

ಉಮ್ರಾ ಯಾತ್ರೆಗೆ ತೆರಳಿದ್ದ ನೂರಾರು ಮಂದಿ ಸ್ವದೇಶಕ್ಕೆ ಮರಳಲಾಗದೇ ಅತಂತ್ರ ಸ್ಥಿತಿಯಲ್ಲಿ..! ಪುತ್ತೂರು: ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾದ ಪವಿತ್ರ ಮಕ್ಕಾ-ಮದೀನಾಕ್ಕೆ ಕರೆದೊಯ್ದ ಮಹಮ್ಮದಿಯಾ ಹಜ್ ಆ್ಯಂಡ್ ಉಮ್ರಾ ಟ್ರಾವೆಲ್ಸ್‌ನ ಮಾಲಕರು ಯಾತ್ರಾರ್ಥಿಗಳನ್ನು ಅರ್ಧದಲ್ಲೇ...

ಕುಂಡಡ್ಕ: ದಿ| ವಿಠಲ ಪೂಜಾರಿ ಅತಿಕಾರಬೈಲುರವರಿಗೆ ಬಿಲ್ಲವ ಸಂಘ (ರಿ.)ಕುಂಡಡ್ಕ ವತಿಯಿಂದ ಶ್ರದ್ಧಾಂಜಲಿ ಸಭೆ

ಕುಂಡಡ್ಕ: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ದಿವಂಗತ ವಿಠಲ ಪೂಜಾರಿ ಅತಿಕಾರಬೈಲುರವರಿಗೆ ಬಿಲ್ಲವ ಸಂಘ (ರಿ.)ಕುಂಡಡ್ಕ ವತಿಯಿಂದ ಸಂಘದ ಅಧ್ಯಕ್ಷ ವಿನೋದ್ ಕುಮಾರ್ ಇವರ ನೇತೃತ್ವದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಸಭೆಯಲ್ಲಿ ಯುವವಾಹಿನಿ ಕೇಂದ್ರ...

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಪ್ರಧಾನ ಅರ್ಚಕ ಮಂಜುನಾಥ ಅಡಿಗ ನಿಧನ..!

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ ಅಡಿಗ (64) ಹೃದಯಾಘಾತದಿಂದ ಸ್ವಗೃಹದಲ್ಲಿ ಬುಧವಾರ ನಿಧನರಾದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸುಮಾರು 18 ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಹಾಗೂ ಪ್ರಧಾನ...

ಪುತ್ತೂರು: ಚಾಲಕನ ನಿದ್ದೆ ಮಂಪರಿನಿಂದ ಕಂದಕಕ್ಕೆ ಉರುಳಿದ ಕಾರು; ಬಾಲಕನ ಸಮಯ ಪ್ರಜ್ಞೆಯಿಂದ ಐವರು...

ಪುತ್ತೂರು: ಚಾಲಕ ನಿದ್ದೆ ಮಂಪರಿಗೆ ಒಳಗಾಗಿ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಸಮೀಪದ ಕಾಪು...

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ; ಪ್ರಯಾಣಿಕರು ಪಾರು..!

ಮಂಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ನಗರದ ಮೇರಿಹಿಲ್ ಹೆಲಿಪ್ಯಾಡ್‌ಗೆ ಹೋಗುವ ರಸ್ತೆಯಲ್ಲಿ ಸಂಜೆ ವೇಳೆ ಸಂಚರಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಚಾಲಕ ತಕ್ಷಣ...

ವಿಟ್ಲ: ವಿಟ್ಲದ ಸಂತೆ ಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಗಳ ನಿಯೋಗ ದಾಳಿ

ವಿಟ್ಲ: ವಿಟ್ಲದ ಸಂತೆ ರಸ್ತೆಯಲ್ಲಿ ಎಲ್ಲೆಂದರಲ್ಲಿ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿದ್ದ ಪರಿಣಾಮ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಸಾರ್ವಜನಿಕರ ದೂರಿನ ಮೇರೆಗೆ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಗಳ ನಿಯೋಗ ದಾಳಿ...

ಕೋಲ್ಪೆ ಜ.3 ರಿಂದ 5 ತನಕ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಜ.3 ರಿಂದ ಜ.5 ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಜ.3 ರಂದು ಬೆಳಿಗ್ಗೆ 9 ಗಂಟೆಗೆ 108 ಕಾಯಿ ಗಣಪತಿ...

ವಿಟ್ಲ: ಲಾರಿ ಚಾಲಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಲಾರಿ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.ವಿಟ್ಲದ ಮುಳಿಯ ತಾಳಿಪಡ್ಡು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಅವಿವಾಹಿತರಾಗಿದ್ದ ಲಿಯೋ ಅವರು...

ಕೊಕ್ಕಡ: ಕಳ್ಳತನದ ಆರೋಪಿ ಬಂಧನ

ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೊಲೀಸ್‌ ಠಾಣಾ ಅ ಕ್ರ 72/2024 ಕಲಂ:305 ಬಿ ಎನ್‌ ಎಸ್‌ ರಂತೆ ದಾಖಲಾಗಿದ್ದು, ಪ್ರಕರಣದಲ್ಲಿ ಬೆಳ್ತಂಗಡಿ ಗ್ರಾಮಾಂತರ...
error: Content is protected !!