Tag: vtv vitla
ಪುತ್ತೂರು: (ಜ.5) ಆರ್ಯಾಪು ಪ್ರೀಮರ್ ಲೀಗ್ 2025 ಆಮಂತ್ರಣ ಬಿಡುಗಡೆ ಸಮಾರಂಭ ಮತ್ತು ಎಪಿಲ್...
ಪುತ್ತೂರು: ಹೊಸಮನೆ ಕ್ರಿಕೆಟರ್ಸ್ (ರಿ.) ಪುತ್ತೂರು ಪ್ರಸ್ತುತಪಡಿಸುವ ಆರ್ಯಾಪು ಪ್ರೀಮರ್ ಲೀಗ್ 2025 ಆಮಂತ್ರಣ ಬಿಡುಗಡೆ ಸಮಾರಂಭ ಮತ್ತು ’ಎಪಿಲ್ ಪ್ಲೇಯರ್ ಆಕ್ಷನ್ 2025’ ಜ. 5ನೇ ಸಂಜೆ 5.00 ಗಂಟೆಗೆ ಮಹಾವೀರ...
ಉಳ್ಳಾಲ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..!
ಉಳ್ಳಾಲ: ದ್ವಿಚಕ್ರ ವಾಹನವೊಂದಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ದೇರಳಕಟ್ಟೆ ಸಮೀಪದ...
ಬಂಟ್ವಾಳ: ಪ್ರವಾಸಕ್ಕೆ ತೆರಳಿದ ಮಹಿಳೆ ಬಸ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವು..!
ಬಂಟ್ವಾಳ: ಜೋಗಜಲಪಾತ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಮೃತಪಟ್ಟ ಮಹಿಲೆ ಶಂಭೂರು ಮುಂಡಜೋರ ನಿವಾಸಿ ಭಾರತಿ...
ಮಂಗಳೂರು: ಮೂವರು ಮಕ್ಕಳನ್ನು ಬಾವಿಗೆಸೆದು ಕೊಲೆ ಪ್ರಕರಣ; ತಂದೆಗೆ ಮರಣ ದಂಡನೆ ಶಿಕ್ಷೆ ವಿಧಿಸಿದ...
ಮಂಗಳೂರು: ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ಕೊಂದದ್ದಲ್ಲದೆ, ತನ್ನ ಪತ್ನಿಯನ್ನು ಬಾವಿಗೆ ದೂಡಿ ಹಾಕಿ ಕೊಲೆಗೆ ಯತ್ನಿಸಿದ್ದ ಆರೋಪಿ ಹಿತೇಶ್ ಶೆಟ್ಟಿಗಾರ್ ಎಂಬಾತನಿಗೆ ಮಂಗಳೂರು ನ್ಯಾಯಾಲಯವು ಮರಣ ದಂಡನೆ ವಿಧಿಸಿ...
ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸ್ಸು ಬಾರದೇ ನಾಪತ್ತೆ..!
ಉಡುಪಿ: ನಗರದ ಖಾಸಗಿ ಬಸ್ನ ಚೆಕ್ಕಿಂಗ್ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಮನೆಯಿಂದ ಹೊರಗೆ ಹೋದವರು ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಕುಂದಾಪುರ ಕಸಬಾ ಗ್ರಾಮದ ನಿವಾಸಿ ಸುಧೀಂದ್ರ...
ವಿಟ್ಲ: 25 ವೇಷ ಗಳೊಂದಿಗೆ 25 ನೇ ವರ್ಷದ ಕಲಾರಸಿಕ ಆರ್ಟ್ಸ್ ಕಲಾ...
1999- 2000 ನೇ ಇಸವಿಯಲ್ಲಿ 9 ನೇ ತರಗತಿ ಕಲಿಯುತ್ತಿದ್ದ ಹುಡುಗ ಮಣ್ಣು ಮತ್ತು ರಟ್ಟುಗಳನ್ನು ಉಪಯೋಗಿಸಿ ಗೊಂಬೆ ಕೀಲು ಕುದುರೆಗಳನ್ನು ರಚಿಸಿ ರಸಿಕ ಗೊಂಬೆ ಬಳಗ ಎಂಬ ನಾಮಾಂಕಿತದೊಂದಿಗೆ ವಿಟ್ಲ ಶ್ರೀ...
ಕಾರು- ಟಿಪ್ಪರ್ ಡಿಕ್ಕಿ ಚಾಲಕ ಗಂಭೀರ
ಬೆಳ್ತಂಗಡಿ : ಉಜಿರೆ ಹಳಪೇಟೆಯಲ್ಲಿ ಕಾರಿಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದ ಘಟನೆ (ಡಿ.31) ನಡೆದಿದೆ.ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.ಕಾರು ಚಾಲಕ ಬೆಳ್ತಂಗಡಿ ಕಕ್ಕೇನ ನಿವಾಸಿ ಮುನೀರ ಎಂದು...
ಸಿಲಿಂಡರ್ ಸ್ಫೋಟ; ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಹುಬ್ಬಳ್ಳಿ: ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಿಸಿ ಗಂಭೀರವಾಗಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ವ್ರತಧಾರಿಗಳ ಪೈಕಿ ಇನ್ನಿಬ್ಬರು ಕೊನೆಯುಸಿರೆಳೆಯುವುದರೊಂದಿಗೆ ಸಾವಿನ ಸಂಖ್ಯೆ 8ಕ್ಕೇರಿದೆ. ಈ ಅವಘಡದಲ್ಲಿ ಈಗ ಒಬ್ಬ ಗಾಯಾಳು ಮಾತ್ರ ಬಾಕಿ ಉಳಿದಿದ್ದು, ಅವರು...
ಪುತ್ತೂರು ಕಾಂಗ್ರೆಸ್ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಆರೋಪ – ಎಫ್ಐಆರ್ ದಾಖಲಿಸಲು ಪೊಲೀಸರಿಗೆ ಕೋರ್ಟ್...
ಪುತ್ತೂರು :ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದ ಪಕ್ಷದ ಕಾರ್ಯಕರ್ತ ಹಕೀಂ ಕೂರ್ನಡ್ಕ ಎಂಬುವವರಿಗೆ ಜೀವ ಬೆದರಿಕೆ ಹಾಕಿದ್ದವರ ವಿರುದ್ದ ಪ್ರಕರಣ ದಾಖಲಿಸಲು ಪುತ್ತೂರು ನಗರ ಪೋಲೀಸರಿಗೆ ಪುತ್ತೂರು...
ಮಂಗಳೂರು: ರಸ್ತೆ ಅಪಘಾತದಲ್ಲಿ ವಿಟ್ಲ ಪ್ರಥಮ ದರ್ಜೆ ಕಾಲೇಜಿನ MSW ವಿದ್ಯಾರ್ಥಿ ಸ್ಥಳದಲ್ಲೇ...
ಮಂಗಳೂರು: ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ವಿಟ್ಲದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22) ಮೃತಪಟ್ಟ ವಿದ್ಯಾರ್ಥಿ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ ಯಕ್ಷಗಾನ ಕಲಾವಿದ...
















