Tag: vtv vitla
ಅಸ್ಸಾಂನಲ್ಲಿ ಅಲ್ ಖೈದಾ ಉಗ್ರ ಅರೆಸ್ಟ್..!
ದಿಸ್ಪುರ್: ಅಲ್ ಖೈದಾ ಉಗ್ರರ ಸಂಪರ್ಕದಲ್ಲಿದ್ದ ವ್ಯಕ್ತಿಯೊಬ್ಬನನ್ನು ಅಸ್ಸಾಂ ವಿಶೇಷ ಕಾರ್ಯಾಚರಣೆ ಪಡೆ ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಗಾಜಿ ರೆಹಮಾನ್ (35) ಎಂದು ಗುರುತಿಸಲಾಗಿದೆ.
ಆರೋಪಿ ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆ...
( ಜ.5) ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ದುರ್ಗಾ ಹವನ
ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ನೀಲೇಶ್ವರ ಉಚ್ಚಿಲತ್ತಾಯ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ವಾರ್ಷಿಕೋತ್ಸವದ ಸಲುವಾಗಿ ಶ್ರೀ ದುರ್ಗಾ ಹವನ ಜ. 5ನೇ ರವಿವಾರ ನಡೆಯಲಿದೆ.
ಬೆಳಿಗ್ಗೆ 6:15ಕ್ಕೆ ಶ್ರೀ...
ವಿಟ್ಲ: ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತಪಡಿಸುವ ಗೆಜ್ಜೆನಾದ ಸ್ಪರ್ಧೆಯ ಸಮಿತಿ ರಚನೆ
ಅಧ್ಯಕ್ಷರಾಗಿ ತಾರಾನಾಥ್ ಬೋಳಿಗದ್ದೆ, ಕಾರ್ಯದರ್ಶಿಯಾಗಿ ಧನರಾಜ್ ಅಮೈ
ವಿಟ್ಲ: ಕಳೆದ ಎರಡು ವರ್ಷಗಳಿಂದ ಹಲವಾರು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡವು ವಿನೂತನ ಶೈಲಿಯೊಂದಿಗೆ ಹೆಜ್ಜೆ ಹಾಕಲು ಮುಂದಾಗಿದ್ದು,...
ಪಿಎಂ ಮೋದಿ ಪ್ರಧಾನ ಕಾರ್ಯದರ್ಶಿಯ ಮಗಳು, ಅಳಿಯನ ಸೋಗಿನಲ್ಲಿ ವಂಚನೆ; ಓಡಿಶಾ ದಂಪತಿ ಅರೆಸ್ಟ್..!
ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯ ಮಗಳು ಹಾಗೂ ಅಳಿಯ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ದಂಪತಿಯನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಂಧಮಾಲ್ ಜಿಲ್ಲೆಯ ನಿವಾಸಿ...
ಬಂಟ್ವಾಳ: ಅಖಿಲ ಭಾರತ ಬ್ಯಾರಿ ಮಹಾಸಭಾ ವತಿಯಿಂದ ಬ್ಯಾರಿ ಪ್ರತಿನಿಧಿಗಳ ಜಿಲ್ಲಾ ಸಮಾವೇಶದ ಬಿತ್ತಿ...
ಬಂಟ್ವಾಳ: ಅಖಿಲ ಭಾರತ ಬ್ಯಾರಿ ಮಹಾಸಭಾ ವತಿಯಿಂದ ಜ.08 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಬ್ಯಾರಿ ಪ್ರತಿನಿಧಿಗಳ ಜಿಲ್ಲಾ ಸಮಾವೇಶದ ಬಿತ್ತಿ ಪತ್ರವನ್ನು ಬಂಟ್ವಾಳದ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಕಛೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾವೇಶದ...
ದಕ್ಷಿಣ ಭಾರತ ಕುಸ್ತಿ ಚಾಂಪಿಯನ್ಷಿಪ್: ಕರ್ನಾಟಕ್ಕೆ ಸಮಗ್ರ ಪ್ರಶಸ್ತಿ
ಬೆಂಗಳೂರು: ತಮಿಳುನಾಡಿನ ಮೆಟ್ಟೂರಿನಲ್ಲಿ ನಡೆದ ಎರಡು ದಿನಗಳ ದಕ್ಷಿಣ ಭಾರತ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಕರ್ನಾಟಕದ ಕುಸ್ತಿಪಟುಗಳು ಭರ್ಜರಿ ಪದಕ ಬೇಟೆಯಾಡಿದ್ದು, ಈ ಮೂಲಕ 15 ವಯೋಮಿತಿ ಸೇರಿ ಇತರ ವಿಭಾಗಗಳಲ್ಲಿ ಕರ್ನಾಟಕ ತಂಡ...
ಬಂಟ್ವಾಳ: ಎರಡು ತಂಡಗಳ ನಡುವೆ ಹೊಡೆದಾಟ; ದೂರು ಪ್ರತಿದೂರು ದಾಖಲು..!
ಬಂಟ್ವಾಳ: ಡಿ. 29ರಂದು ಎರಡು ತಂಡಗಳು ಹೊಡೆದಾಡಿದ ಘಟನೆ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲಿನಲ್ಲಿ ನಡೆದಿದೆ. ಒಂದು ತಂಡದಿಂದ ತೇಜಾಕ್ಷ ಎಂಬವರು ದೂರು ನೀಡಿದರೇ. ಇನ್ನೊಂದು ತಂಡದಿಂದ ಸುಲೈಮಾನ್ ಎಂಬವರು ದೂರು...
ಮಾಣಿ: ಎಸ್ವೈಎಸ್ ಮಾಣಿ ಸರ್ಕಲ್ ಸಮಿತಿಯಿಂದ ಸದಸ್ಯತ್ವ ಸಡಗರದ ಕಾರ್ಯಾಗಾರ ಪೋಸ್ಟರ್ ಪ್ರದರ್ಶನ
ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ವೈಎಸ್ ಮಾಣಿ ಸರ್ಕಲ್ ಸಮಿತಿ ವತಿಯಿಂದ ಸದಸ್ಯತ್ವ ಸಡಗರದ ಸರ್ಕಲ್ ಕಾರ್ಯಾಗಾರ ಮತ್ತು ಪೋಸ್ಟರ್ ಪ್ರದರ್ಶನ ಕಾರ್ಯಕ್ರಮವು ಮಾಣಿ ದಾರುಲ್ ಇರ್ಶಾದ್ ಮದ್ರಸಾ ಹಾಲ್...
ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ; 3 ದಿನ ಪೆಟ್ರೋಲ್ ಹಾಕಿ ಶವ...
ಹಾಸನ: ಮಹಿಳೆಯೋರ್ವಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಕೊಲೆಗೈದ ಘಟನೆ ಅರಸೀಕೆರೆಯ ಹೊರ ವಲಯದ ತಿರುಪತಿ ಕ್ರಾಸ್ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿ ಮುಜಾಮಿಲ್ ಎಂದು ಗುರುತಿಸಲಾಗಿದೆ. ಆತನ ಪತ್ನಿ ಹಾಗೂ ಆಕೆಯ...
ಎರುಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏಕಾಹ ಭಜನಾ ಕಾರ್ಯಕ್ರಮ
ಎರುಂಬು: "ಲೋಕದ ಡೊಂಕ ನೀವೇಕೆ ತಿದ್ದುವಿರಿ ನಿಮ್ಮ ತನುವ ಸಂತೈಸಿಕೊಳ್ಳಿ ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ ನಮ್ಮ ಕೂಡಲಸಂಗಮದೇವ" ಇದು ಬಸವಣ್ಣನ ವಚನ. ಮನದೊಳಗಿನ ಕಸವ ದೂರಿಕರಿಸುವುದಕ್ಕೆ...
















