Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ..!

ಉಡುಪಿ: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಸ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಟಪಾಡಿ ಕೋಟೆ ಗ್ರಾಮದ ಅಕ್ಬರ್...

ಮಂಗಳೂರು: ಖಾಸಗಿ ಬಸ್‌ನಲ್ಲಿ ತಿಗಣೆ ಕಡಿತ ಪ್ರಕರಣ; 1.29 ಲ.ರೂ. ಪರಿಹಾರಕ್ಕೆ ಗ್ರಾಹಕ ವೇದಿಕೆ...

ಮಂಗಳೂರು: ನಗರದಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ರಾತ್ರಿ ವೇಳೆಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ತಿಗಣೆ ಕಚ್ಚಿ, ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತ ಮಹಿಳೆಗೆ 1.29 ಲಕ್ಷ ರೂ. ಅನ್ನು...

ಪುತ್ತೂರು: ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಪುತ್ತೂರಿನ ಹೈಸ್ಕೂಲ್ ಒಂದರ ವಿದ್ಯಾರ್ಥಿಯೊಬ್ಬಳು ನೋವಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಬೀರವಾಗಿ ಅಸ್ವಸ್ಥಗೊಂಡ ಬಗ್ಗೆ ವರದಿಯಾಗಿದೆ.ವಿದ್ಯಾರ್ಥಿಯೊಬ್ಬಳು ನೋವಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಬೀರವಾಗಿ ಅಸ್ವಸ್ಥಗೊಂಡ ಬಗ್ಗೆ ವರದಿಯಾಗಿದೆ. ಶಾಲಾ ಶಿಕ್ಷಕರ...

ಪುತ್ತೂರು: ಮಹಿಳೆಯ ಕಾಲು ಪೈಪ್ ಗೆ ಸಿಲುಕಿ ಒದ್ದಾಟ

ಪುತ್ತೂರು : ಪುತ್ತೂರಿನ ಮುಖ್ಯರಸ್ತೆ ಬದಿಯಲ್ಲೇ ಇದ್ದಂತಹ ಪೈಪ್ ಒಳಗಡೆ ಬುರ್ಖಾಧಾರಿ ಮಹಿಳೆಯ ಕಾಲು ಸಿಲುಕಿ ಪೈಪ್ ನಿಂದ ಕಾಲು ತೆಗೆಯಲು ಒದ್ದಾಡಿದ್ದ ಘಟನೆ ಸೋಮವಾರ ಸಂಜೆ ನಡೆಯಿತು.ಪುತ್ತೂರು ಪೇಟೆಯ ಹೂವಿನ ಮಾರ್ಕೆಟ್...

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ತಂಡಕ್ಕೆ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮೆನ್ಸ್ ವಿನ್ನರ್ ಪ್ರಶಸ್ತಿ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಏರಿಯಾ ಬಿ ರೀಜನಲ್ ಕಾನ್ ಕೋರ್ಸ್ ಬಿ ಮತ್ತು ಎಫ್ ವಲಯ ಸಮ್ಮೇಳನ *ಸ್ಫೂರ್ತಿ* ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ಆದಿತ್ಯ ಷೋರ್ ರೆಸಾರ್ಟ್ ನಲ್ಲಿ ನಡೆಯಿತು. ಪುತ್ತೂರು...

ಮೂಡಬಿದ್ರೆ: ಬಸ್ಸಿನಿಂದ ನಿಯಂತ್ರಣ ತಪ್ಪಿ ಪೊದೆಗೆ ಬಿದ್ದ ವಿದ್ಯಾರ್ಥಿ

ಮೂಡುಬಿದ್ರೆ : ಬಸ್ಸು ಚಲಿಸುತ್ತಿದ್ದಂತೆ ಕಾಲೇಜುವಿದಯಾರ್ಥಿಯೋರ್ವ ನಿಯಂತ್ರಣ ತಪ್ಪಿ ಬಲ್ಲೆಗೆ ಬಿದ್ದ ಘಟನೆ ಡಿ.30 ರಂದು ಮೂಡುಬಿದ್ರೆ ಸಮೀಪ ತೊಡಾರಿನ ಖಾಸಗಿ ಕಾಲೇಜು ಬಳಿ ನಡೆದಿದೆ.ಚಲಿಸುತ್ತಿದ್ದ ಖಾಸಗಿ ಬಸ್‌ನ ಬಾಗಿಲಲ್ಲಿ ನಿಂತಿದ್ದ ವೇಳೆ...

ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತ। ಗಂಭೀರ ಸ್ಥಿತಿಯಲ್ಲಿದ್ದ ಕೊಡಗಿನ ಸೈನಿಕ ಮೃತ್ಯು

ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತ ಪ್ರಕರಣಕ್ಕೆ ಸಂಭಂದಿಸಿದಂತೆ  ಗಂಭೀರ ಸ್ಥಿತಿಯಲ್ಲಿದ್ದ ಕೊಡಗಿನ ಸೈನಿಕ ವಿಧಿವಶರಾಗಿದ್ದಾರೆಕೊಡಗಿನ ಆಲೂರು ಸಿದ್ದಾಪುರದ ದಿವಿನ್ಎಂಬ 28  ವರ್ಷದ ಸೈನಿಕ  ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದವರು. ಜಮ್ಮು ಕಾಶ್ಮೀರದಲ್ಲಿ...

ಪಡುಬಿದ್ರಿ: ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಮೃತ್ಯು

ಪಡುಬಿದ್ರಿ : ಹೆಜಮಾಡಿಯ ಅಮಾಸಕರಿಯ ಬಳಿ ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.ಮೃತ ಯುವಕರನ್ನು ಅಮ್ಮಾನ್ (17) ಹಾಗೂ ಅಕ್ಷಯ್ (20) ಎಂದು ಗುರುತಿಸಲಾಗಿದೆ.ಇಂದು(ಡಿ.30) ಮಧ್ಯಾಹ್ನದ...

ವಿಟ್ಲ: ಕುಲಾಲ ಸಂಘ (ರಿ.) ವಿಟ್ಲ 26ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ...

ವಿಟ್ಲ: ಕುಲಾಲ ಸಂಘ (ರಿ.) ವಿಟ್ಲದ 26ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ವಾರ್ಷಿಕೋತ್ಸವವು ವಿಟ್ಲದಲ್ಲಿ ನಡೆಯಿತು. ವಿಟ್ಲ ಕುಲಾಲ ಸಂಘದ ಅಧ್ಯಕ್ಷ ಬಿ. ಕೆ ಬಾಬುರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು....

ಮಾಣಿ: ಶಾಕೀರ್ ಕೊಡಾಜೆ ಮಾಲಕತ್ವದ ” ದಿ ಸಫೈರ್ ” ವಸತಿ ಮತ್ತು ವಾಣಿಜ್ಯ...

ಮಾಣಿ: ಕೊಡಾಜೆ ಆಫ್ನಾನ್ ಗ್ರೂಪ್‌ನ ಅಬ್ದುಲ್ ರಹಿಮಾನ್ ಹಾಜಿಯವರ ಪುತ್ರ ಶಾಕೀರ್ ಕೊಡಾಜೆ ಮಾಲಕತ್ವದ ದಿ ಸಫೈರ್ ವಸತಿ ಮತ್ತು ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮವು ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ನಡೆಯಿತು. ದಿ ಸಫೈರ್...
error: Content is protected !!