Tuesday, October 27, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ವೃದ್ಧೆಯ ಕೊಲೆ ಪ್ರಕರಣ -ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!

ಬಂಟ್ವಾಳ: ಅಮ್ಮುಂಜೆ ನಿವಾಸಿ ವೃದ್ಧೆ ಬೆನಡಿಕ್ಟ್ ಕಾರ್ಲೋ (73) ಅವರನ್ನು ಚಿನ್ನಾಭರಣಕ್ಕಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು 3 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2021ರ ಜನವರಿ 25ರ ರಾತ್ರಿ...

ಜಪಾನ್‌ನಲ್ಲಿ 7.1 ತೀವ್ರತೆಯ ಭೂಕಂಪ – ನೆಲಕ್ಕುರುಳಿದ ಕಟ್ಟಡಗಳು, 13 ಜನ ಸಾವು

ಟೋಕಿಯೋ: ಜಪಾನ್‌ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಸಂಭವಿಸಿದ್ದ 7.1 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ 13 ಜನ ಸಾವನ್ನಪ್ಪಿದ್ದಾರೆ ಎಂದು ಪ್ರಧಾನಿ ಸನಾಯೆ ತಕೈಚಿ (Sanae Takaichi) ಅವರು ಮಾಹಿತಿ...

ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತದ ಪದಕ ಬೇಟೆ, ಇತಿಹಾಸ ಸೃಷ್ಟಿ

ಗುಲ್ವಿರ್ ಸಿಂಗ್, ಹರ್ಜಿಂದ‌ರ್ ಕೌರ್‌ಗೆ ಬೆಳ್ಳಿ ಪದಕ ಗ್ಲಾಸ್ಗೊ: ಭಾರತದ ಉದಯೋನ್ಮುಖ ಅಥ್ಲಿಟ್‌ ಗುಲ್ವೀರ್‌ ಸಿಂಗ್‌ ಅವರು ಕಾಮನ್‌ವೆಲ್ತ್ ಗೇಮ್ಸ್‌ನ ಪುರುಷರ 10 ಸಾವಿರ ಮೀಟರ್‌ ಓಟ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಗುಲ್ವೀರ್‌...

ಮೂಡುಬಿದಿರೆ: ಒಮಾನ್‌ನಲ್ಲಿ ವಾಹನ ಅಪಘಾತ: ಸಾಣೂರಿನ ಯುವಕ ಸಾವು!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡುಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ (33) ಎಂದು ಗುರುತಿಸಲಾಗಿದೆ. ರಾಜವರ್ಮ ಜೈನ್ ಅವರು ಒಮಾನ್‌ನ...

ಬೆಂಗಳೂರು: ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತ

ಬೆಂಗಳೂರು: ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ. ಸಂಜಯ್ ನಗರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಮಂಜುನಾಥ್ ಅವರ ಮೇಲೆ...

ಎಸ್‌ಐಆರ್‌ ಅವಧಿ ವಿಸ್ತರಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ: ಹೈಕೋರ್ಟ್‌

ಬೆಂಗಳೂರು: ಎಸ್‌ಐಆರ್‌ ಅವಧಿ ವಿಸ್ತರಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಕರ್ನಾಟಕ ಹೈಕೋರ್ಟ್‌ ತಿಳಿಸಿದೆ. ದೇವನೂರು ಮಹದೇವ್ ಮತ್ತು ರಾಮಚಂದ್ರಗುಹಾ ಅವರು ಎಸ್‌ಐಆರ್‌ ಅವಧಿ ವಿಸ್ತರಣೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ...

ಯುಪಿ ಮಾಜಿ ಸಚಿವ, ಬಿಜೆಪಿ ಒಬಿಸಿ ನಾಯಕ 7ನೇ ಮಹಡಿಯಿಂದ ಬಿದ್ದು ಸಾವು

ಲಕ್ನೋ: ಉತ್ತರ ಪ್ರದೇಶದ ಮಾಜಿ ರಾಜ್ಯ ಸಚಿವ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ನಾಯಕ ನಾನಕ್ ರಾಮ್ ಭೂರ್ಜಿ (55) ಅವರು ಲಖನೌದ ಶಾಸಕರ ನಿವಾಸದ 7ನೇ ಮಹಡಿಯಿಂದ ಬಿದ್ದು ಮಂಗಳವಾರ (ಜುಲೈ...

ಪತ್ನಿಗೆ ನೇಣು ಹಾಕಿ ಅತ್ತೆ–ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಸೈಕೋ ಪತಿ…!

ಬಾಗಲಕೋಟೆ: ವ್ಯಕ್ತಿಯೊಬ್ಬ ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡುವುದನ್ನು ಅತ್ತೆ– ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಅಮಾನವೀಯ ಘಟನೆ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಭಾಗ್ಯಶ್ರೀ ಜಿಗಳೂರು(23) ಕೊಲೆಯಾದ ಮಹಿಳೆ. ಆಕೆಯ...

ಇರಾಕ್‌ನಲ್ಲಿರುವ ಅಮೆರಿಕದ ದೂತವಾಸ ಕಚೇರಿ ಬಳಿ ಇರಾನ್‌ ಡ್ರೋನ್‌ ದಾಳಿ

ಟೆಹ್ರಾನ್‌: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಮಂಗಳವಾರ ಉತ್ತರ ಇರಾಕ್‌ನ ಎರ್ಬಿಲ್‌ನಲ್ಲಿ (ಇರಾಕಿ ಕುರ್ದಿಸ್ತಾನ್‌ನ ರಾಜಧಾನಿ) ಹಲವಾರು ಸ್ಫೋಟಗಳು ಸಂಭವಿಸಿವೆ. ಅಮೆರಿಕದ ದೂತವಾಸ ಕಚೇರಿ ಸಮೀಪದಲ್ಲಿಯೂ ಸ್ಫೋಟದ ಶಬ್ಧಗಳು ಕೇಳಿಬಂದಿದ್ದು, ಇರಾನ್‌ ಹಲವು...

ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ

ಮುರಳಿ ವಿಟ್ಲ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸಿದ ಮಹೇಶ ಗೌಡ ಬನ ಇವರಿಗೆ ಸನ್ಮಾನ ವಿಟ್ಲ ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇವರಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ವಿಟ್ಲ ದ ಪ್ರವಾಸಿ ಮಂದಿರದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ...
error: Content is protected !!