Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಹೊಸ ವರ್ಷ ಹಿನ್ನೆಲೆ; ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಣೆ ನಿರ್ಬಂಧ ತೆರವು

ಶಿವಮೊಗ್ಗ: ಹೊಸ ವರ್ಷದ ಹಿನ್ನೆಲೆ ಅತಿ ಹೆಚ್ಚು ಪ್ರವಾಸಿಗರು ಬರುತ್ತಿರುವುದರಿಂದ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ಜ.1...

ಕಾಲ್ತುಳಿತ ಪ್ರಕರಣ: ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆ ಜ.3ಕ್ಕೆ ಮುಂದೂಡಿಕೆ

ಹೈದರಾಬಾದ್: 'ಪುಷ್ಪ 2' ಕಾಲ್ತುಳಿತ ಪ್ರಕರಣ ಸಂಬಂಧ ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈದರಾಬಾದ್‌ನ ನಾಂಪಲ್ಲಿ ಹೈಕೋರ್ಟ್ ಜನವರಿ 3ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಮಧ್ಯಂತರ ಬೇಲ್‌ನಲ್ಲಿದ್ದ ಅಲ್ಲು ಅರ್ಜುನ್ ಅವರು ಕೋರ್ಟ್...

ಉಡುಪಿ: ಗಾಂಜಾ ಮತ್ತು ಎಂಡಿಎಂಎ ಮಾರಾಟಕ್ಕೆ ಯತ್ನ; ನಾಲ್ವರು ಆರೋಪಿಗಳು ಅರೆಸ್ಟ್‌‌..!

7,86,330 ರೂ. ಮೌಲ್ಯದ ಸೊತ್ತು ವಶ ಉಡುಪಿ: ಮಾದಕ ವಸ್ತು ಎಂಡಿಎಂಎ ಮತ್ತು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.7,86,330 ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ.) ಶಾಂತಿನಗರ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ.) ಶಾಂತಿನಗರ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರವು ಅಕ್ಷಯ ಸಮುದಾಯ ಭವನ ಶಾಂತಿನಗರ, ವಿಟ್ಲ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು...

ಹಿಂದೂ ಹೆಸರನ್ನಿಟ್ಟುಕೊಂಡು ಯುವತಿ ಜೊತೆ ಸ್ನೇಹ; ದೈಹಿಕ ಸಂಪರ್ಕ ಬೆಳೆಸಿದ್ದ ವಿಡಿಯೋ ತೋರಿಸಿ ಯುವತಿಗೆ...

ಹಿಂದೂ ಹೆಸರನ್ನಿಟ್ಟುಕೊಂಡು ಸ್ನೇಹಗಳಿಸಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ. ಹಿಂದೂ ಹೆಣ್ಣುಮಕ್ಕಳನ್ನು ದೈಹಿಕ ಶೋಷಣೆ ಮಾಡುತ್ತಿದ್ದಾರೆ. ಪ್ರದೀಪ್ ಸೋಲಂಕಿ ಎಂದು ಹೇಳಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದು ಮಾತ್ರವಲ್ಲದೆ ವಿಡಿಯೋ ಸೆರೆಹಿಡಿದು ಬ್ಲ್ಯಾಕ್...

ವಿಟ್ಲ: ವಿಠಲ ಪೂಜಾರಿ ಅತಿಕಾರಬೈಲು ನೇಣು ಬಿಗಿದು ಆತ್ಮಹತ್ಯೆ..!

ವಿಟ್ಲ: ಮನೆಯ ಹಟ್ಟಿಯ ಪಕ್ಕಸಿಗೆ ನೇಣು ಬಿಗಿದು ವಿಠಲ ಪೂಜಾರಿ (49) ಅತಿಕಾರಬೈಲು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಯುವಕೇಸರಿ ಅತಿಕಾರಬೈಲು ಅಧ್ಯಕ್ಷರಾಗಿ, ನಾಟಕ ಕಲಾವಿದರು ಮತ್ತು ಬಿಲ್ಲವ ಸಂಗದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು....

ಪಂಜ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಓರ್ವನಿಗೆ ಗಾಯ..!

ಪಂಜ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ಡಿ.29 ರಂದು ರಾತ್ರಿ ಪಂಜದ ಕೃಷ್ಣನಗರದಲ್ಲಿ ನಡೆದಿದೆ. ಗಾಯಗಗೊಂಡ ವ್ಯಕ್ತಿಯನ್ನು ಜೀವನ್ ಎಂದು ಗುರುತಿಸಲಾಗಿದೆ. ಪಂಜ ಕಡೆ ಬರುತ್ತಿದ್ದ ಕಾರು ನಿಯಂತ್ರಣ...

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು..!

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ಘಟನೆ ನೆ.ಮುಡೂರು ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆ. ಮೃತಪಟ್ಟ ಮಗುವನ್ನು ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು...

ಶತಾಯುಷಿ ಮಾಜಿ ಯುಎಸ್ ಅಧ್ಯಕ್ಷ ಜಿಮ್ಮಿ ಕಾರ್ಟರ್ ನಿಧನ..!

ವಾಷಿಂಗ್ಟನ್: 100 ವರ್ಷದ ಮಾಜಿ ಯುಎಸ್ ಅಧ್ಯಕ್ಷ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ. ಪ್ಲೇನ್ಸ್‌ನಲ್ಲಿರುವ ತನ್ನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರ್ಟರ್ ಅವರು ಫೆಬ್ರವರಿ 2023 ರ ಮಧ್ಯಭಾಗದಿಂದ ಜಾರ್ಜಿಯಾದ...

ಉಳ್ಳಾಲ: ರಕ್ಷಣೆಗೆ ಹೋದ ವ್ಯಕ್ತಿ ಸಮುದ್ರದ ಅಲೆಗೆ ಸಿಲುಕಿ ಮೃತ್ಯು

ಉಳ್ಳಾಲ: ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ರವಿವಾರ ಸಂಭವಿಸಿದೆ.ಬೆಂಗಳೂರು ಶಿವಾಜಿನಗರದ ಎಚ್.ಪಿ.ಕೆ ರೋಡ್ ನಿವಾಸಿ...
error: Content is protected !!