Tag: vtv vitla
ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ – ಕಾರು ಅಪಘಾತ। ಇಬ್ಬರು ಮೃತ್ಯು
ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ನೀಲೇಶ್ವರ ಕಣಿಚ್ಚರದ...
ಪ್ರೊ ಕಬಡ್ಡಿ ಸೀಸನ್ 11: ಹರ್ಯಾಣ ಸ್ಟೀಲರ್ಸ್ ಚಾಂಪಿಯನ್
ಮುಂಬೈ: ಪ್ರೊ ಕಬಡ್ಡಿ ಲೀಗ್-2024ರ ಫೈನಲ್ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ಅನ್ನು ಸೋಲಿಸಿ ಹರ್ಯಾಣ ಸ್ಟೀಲರ್ಸ್ ಪ್ರೊ ಕಬಡ್ಡಿ ಲೀಗ್ ಸೀಸನ್ 11 ಅನ್ನು ಗೆದ್ದುಕೊಂಡಿದೆ.ಪ್ರೊ ಕಬಡ್ಡಿ ಲೀಗ್-2024ರ ಫೈನಲ್ ಪಂದ್ಯ ಪುಣೆಯ...
ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರ ಬಂಧನ
ಕೊಟ್ಟಿಗೆಹಾರ: ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಸನ ಕುಡಿಗೆಯಲ್ಲಿ ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಭಾನುವಾರ ನಡೆದಿದೆ.ಬಂಧಿತ ಆರೋಪಿಗಳು ಶಿವಮೊಗ್ಗದ ಮುಹಮ್ಮದ್ ಪರ್ವೀಜ್ (40) ಹಾಗೂ ಶ್ರೀನಿವಾಸ...
ಕಾಸರಗೋಡು: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ
ಕಾಸರಗೋಡು: ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಕರಿವೇಡಗಂ ಪಡ್ಡು ಕ್ವಾರ್ಟಸ್್ರನಲ್ಲಿ ನಡೆದಿದೆ.ಅಬ್ದುಲ್ ಹಕೀಂ ಅವರ ಪತ್ನಿ ನಿಶಾ (29) ಮತ್ತು 11, 9 ಮತ್ತು 8 ವರ್ಷದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆಂದು ಬೇಡಗಂ...
ಡ್ರಗ್ಸ್ ಮಾರಾಟ, ಸೇವನೆ: ಮಂಗಳೂರಿನಲ್ಲಿ 1,090, ಉಡುಪಿಯಲ್ಲಿ 116 ಕೇಸ್ ದಾಖಲು..!
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ 2024ರಲ್ಲಿ ಡ್ರಗ್ಸ್ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿ ಒಟ್ಟು 1,090 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಜೊತೆಗೆ ಉಡುಪಿ ಜಿಲ್ಲೆಯಲ್ಲಿ 2024ರಲ್ಲಿ ಮಾದಕ ವಸ್ತು ಮಾರಾಟ, ಸೇವನೆಗೆ ಸಂಬಂಧಿಸಿ...
ಕಾರ್ಪೊರೇಟ್ ಕಂಪನಿಗೆ 2 ದಿನದಲ್ಲಿ 12.51 ಕೋಟಿ ವಂಚನೆ; ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರ...
ಬೆಂಗಳೂರು: ಕಾರ್ಪೊರೇಟ್ ಕಂಪನಿಯೊಂದರ ಇಂಟರ್ನೆಟ್ ಆಕ್ಸೆಸ್ ಪಡೆದು ಖಾಸಗಿ ಬ್ಯಾಂಕ್ ಮ್ಯಾನೇಜರ್ ಒಬ್ಬ 2 ದಿನದಲ್ಲಿ 12 ಕೋಟಿ ರೂ.ಗೂ ಅಧಿಕ ಹಣವನ್ನು ವಂಚಿಸಿರುವ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ.
ಖಾಸಗಿ ಬ್ಯಾಂಕ್ ಮ್ಯಾನೇಜರ್...
ಕೋಟ: ಅಕ್ರಮ ಮರಳುಗಾರಿಕೆ ಆರೋಪ; ಟಿಪ್ಪರ್ ಸಹಿತ ಇಬ್ಬರು ಪೊಲೀಸ್ ವಶ..!
ಕೋಟ: ಅಕ್ರಮವಾಗಿ ಸಿಲಿಕಾ ಮರಳು ತೆಗೆಯುತ್ತಿದ್ದ ಇಬ್ಬರನ್ನು ಕೋಟ ಪೊಲೀಸರು ಟಿಪ್ಪರ್ ಸಮೇತ ವಶಕ್ಕೆ ಪಡೆದ ಘಟನೆ ಕೋಟತಟ್ಟು ಗ್ರಾಮದ ಪಡುಕೆರೆಯ ಜನನಿ ಕಾಂಪ್ಲೇಕ್ಸ್ ಬಳಿ ನಡೆದಿದೆ.
ಆರೋಪಿಗಳನ್ನು ಟಿಪ್ಪರ್ ಚಾಲಕ ಗದ್ದೇಪ್ಪ(34) ಹಾಗೂ...
ಮುರುಡೇಶ್ವರ ಕಡಲ ತೀರದಲ್ಲಿ ಕಾರ್ಯಾಚರಣೆ; ಅಕ್ರಮ ವಾಣಿಜ್ಯ ಮಳಿಗೆ ತೆರವು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವಿಶ್ವವಿಖ್ಯಾತ ಮುರುಡೇಶ್ವರ ಕಡಲ ತೀರದಲ್ಲಿ CRZ ನಿಯಮ ಉಲ್ಲಂಘಿಸಿ ಅಕ್ರಮವಾಗಿ ನಿರ್ಮಿಸಿದ್ದ ವಾಣಿಜ್ಯ ಮಳಿಗೆಗಳನ್ನು ಗ್ರಾಮಪಂಚಾಯ್ತಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ತೆರವುಗೊಳಿಸುವ ಕಾರ್ಯಾಚರಣೆಗಿಳಿದಿದ್ದಾರೆ.
ಪೊಲೀಸರ ಬಿಗಿ ಬಂದೋಬಸ್ತ್ನಲ್ಲಿ...
ಹಲ್ಲೆ ಪ್ರಕರಣ; ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧನ..!
ಹುಬ್ಬಳ್ಳಿ: ಅಂತಾರಾಜ್ಯ ಢಕಾಯತಿ, ಹಲ್ಲೆ ಪ್ರಕರಣಗಳ ಆರೋಪಿಯೋರ್ವನನ್ನು ವಿದ್ಯಾಗಿರಿ ಠಾಣೆಯ ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಪಾಲಾ ವೆಂಕಟೇಶ್ವರ ಅಲಿಯಾಸ್ ಕಲ್ಯಾಣ್ ಕುಮಾರ್ ಎಂದು ಗುರುತಿಸಲಾಗಿದೆ.
ನವಲೂರಿನಲ್ಲಿ ವಿಕಾಸ್...
















