Tag: vtv vitla
ಅರಂತೋಡು: ಭತ್ತದ ಲೋಡ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ..!
ಅರಂತೋಡು: ಈಚರ್ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಡಗು ಜಿಲ್ಲೆಯ ಜೋಡುಪಾಲ ಸಮೀಪ ಡಿ. 28ರ ತಡರಾತ್ರಿಯಲ್ಲಿ ನಡೆದಿದೆ.
ಹೆಚ್.ಡಿ. ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಲಾರಿಗೆ...
ಸಿಲಿಂಡರ್ ಸ್ಫೋಟ ಪ್ರಕರಣ; ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು..!
ಹುಬ್ಬಳ್ಳಿ: ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.
ಮೃತಪಟ್ಟವರನ್ನು ಹುಬ್ಬಳ್ಳಿಯ ಉಣಕಲ್ ನಿವಾಸಿ ಮಾಲಾಧಾರಿ ಶಂಕರ ಚವ್ಹಾಣ್ (30) ಎಂದು...
ಕಾರು-ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಆನಂದಪುರ ಸಮೀಪದ ಮುರುಘಾ ಮಠದಲ್ಲಿ ನಡೆದಿದೆ.
ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ...
ಕಾಸರಗೋಡು: 50 ಲಕ್ಷ ರೂ. ದರೋಡೆ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್..!
ಕಾಸರಗೋಡು: ಎಟಿಎಂನಲ್ಲಿ ಹಣ ತುಂಬಿಸಲು ಬಂದ ವಾಹನದಿಂದ 50 ಲಕ್ಷ ರೂ ದರೋಡೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ತಮಿಳುನಾಡು ತಿರುಚ್ಚಿಯಿಂದ ವಿಶೇಷ ತನಿಖಾ ತಂಡ ಬಂಧಿಸಿದೆ.
ಬಂಧಿತ ಆರೋಪಿಯನ್ನು ತಿರುಚ್ಚಿ ರಾಮ್ಜಿ ನಗರ ಹರಿಭಾಸ್ಕರ...
ದಕ್ಷಿಣ ಕೊರಿಯಾದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಪತನ; 29 ಮಂದಿ ಸಾವು..!
ಸಿಯೋಲ್: 181 ಜನ ಪ್ರಯಾಣಿಕರಿದ್ದ ವಿಮಾನವು ಲ್ಯಾಂಡಿಂಗ್ ಗೇರ್ ವೈಫಲ್ಯದಿಂದಾಗಿ ಲಾಂಡಿಂಗ್ ವೇಳೆ ಪತನಗೊಂಡ ಘಟನೆ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕನಿಷ್ಠ 29 ಮಂದಿ ಸಾವನ್ನಪ್ಪಿದ್ದಾರೆ...
ಇಂದು ಪ್ರೊ ಕಬಡ್ಡಿ ಫೈನಲ್ ಹರಿಯಾಣ – ಪಾಟ್ನಾ
ಪುಣೆ: ಬರೋಬ್ಬರಿ 136 ಪಂದ್ಯ ಹಾಗೂ ಎರಡೂವರೆ ತಿಂಗಳ ಬಳಿಕ 11ನೇ ಪ್ರೊ ಕಬಡ್ಡಿ ಲೀಗ್ ಫೈನಲ್ಗೆ ಕ್ಷಣಗಣನೆ ಮೊದಲ್ಗೊಂಡಿದೆ.ರವಿವಾರದ ಪ್ರಶಸ್ತಿ ಕಾಳಗದಲ್ಲಿ ಹರಿಯಾಣ ಸ್ಟೀಲರ್ ಮತ್ತು ಪಾಟ್ನಾ ಪೈರೇಟ್ಸ್ ಮುಖಾಮುಖೀ ಆಗಲಿವೆ....
ಮಾಣಿ: ಬೈಕ್ – ಈಚರ್ ಲಾರಿ ಅಪಘಾತ | ಬಾಲಕ ಮೃತ್ಯು
ಮಾಣಿ: ಬೆಳ್ತಂಗಡಿ ತಾಲೂಕಿನ ಮುರದ ಕುಟುಂಬ ಸಂಚರಿಸುತ್ತಿದ್ದ ಬೈಕ್ ಈಚರ್ ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 6 ವರ್ಷದ ಮಗು ಮೃತಪಟ್ಟಿದ್ದು, ತಂದೆ-ತಾಯಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ...
ವಿಟ್ಲ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
ವಿಟ್ಲ: ವಿಟ್ಲ ಬಸ್ ಸ್ಟ್ಯಾಂಡ್ ಬಳಿ ಗಣೇಶ್ ಮೆಡಿಕಲ್ ಹತ್ತಿರ ಪುತ್ತೂರಿನಿಂದ ಬರುತ್ತಿದ್ದ ಕಾರು ಹಾಗೂ ವಿಟ್ಲದ ನಾಲ್ಕು ಮಾರ್ಗ ದ ಕಡೆಯಿಂದ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಯಾವುದೇ ಪ್ರಾಣಪಾಯವಾಗಿಲ್ಲ ಸ್ಥಳಕ್ಕೆ...
ವಿಟ್ಲ: ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ರವರ ಶ್ರದ್ಧಾಂಜಲಿ ಸಭೆ
ವಿಟ್ಲ: ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ಮನಮೋಹನ್ ಸಿಂಗ್ ರವರ ಶ್ರದ್ಧಾಂಜಲಿ ಸಭೆಯು ವಿಟ್ಲ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಹಾಗೂ...
ಚಿಕ್ಕಮಗಳೂರು: ನವವಧು ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ತರೀಕೇರಿ ತಾಲೂಕಿನ ಲಿಂಗದಹಳ್ಳಿ ಹೋಬಳಿಯ ಗುಳ್ಳದಮನೆಯಲ್ಲಿ ಮದುವೆಯಾಗಿ ಒಂದು ತಿಂಗಳಲ್ಲೇ ನವವಧು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ನವವಧು ಬಿಂದು (20) ಎಂದು ತಿಳಿದು...
















