Tag: vtv vitla
ಮಂಗಳೂರು: ಸಿಲಿಂಡರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಿಸದೆ ಮತ್ತೋರ್ವ ಮಹಿಳೆಯ ಮೃತ್ಯು..!
ಮಂಗಳೂರು: ಸುರತ್ಕಲ್ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಡಿ. 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಘಟನೆಗೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೋರ್ವ ಮಹಿಳೆಯೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮೃತಪಟ್ಟ ಮಹಿಳೆ ವಾಮನ...
ಉಡುಪಿ: ಕಾರು-ಬೈಕ್ ನಡುವೆ ಅಪಘಾತ; ತಂದೆ, ಮಗಳು ಗಂಭೀರ..!
ಉಡುಪಿ: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿಯ ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿ ಸುಭಾಷ್ ನಗರದಲ್ಲಿ ನಡೆದಿದೆ.
ಬೈಕ್ನಲ್ಲಿದ್ದ ತಂದೆ ಮತ್ತು ಮಗಳು ಶಂಕರಪುರ...
ಕಾರ್ಕಳ: ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿ ಅರೆಸ್ಟ್..!
ಕಾರ್ಕಳ:ಮೂಡುಬಿದಿರೆಯ ಮೂಡುಕೊಣಾಜೆ ಗ್ರಾಮದ ಕೈಕಂಜಿ ಪಡ್ಡು ಸೇತುವೆ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟಕ್ಕೆ ಮುಂದಾದ ವ್ಯಕ್ತಿಯೊಬ್ಬನನ್ನು ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು...
ಮುನಿರತ್ನ ನಿವಾಸಕ್ಕೆ ಸಿಟಿ ರವಿ ಭೇಟಿ..!
ಬೆಂಗಳೂರು: ಮೊಟ್ಟೆ ದಾಳಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸಕ್ಕೆ ಪರಿಷತ್ ಸದಸ್ಯ ಸಿ ಟಿ ರವಿ...
ಪುತ್ತೂರು: ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದ ಕಾರು; ಮೂವರು ಮೃತ್ಯು..!
ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟವರು ಸುಳ್ಯ ಜಟ್ಟಿಪಳ್ಳ ನಿವಾಸಿಗಳೆಂದು ತಿಳಿದು ಬಂದಿದೆ.
ಬೈಪಾಸ್ ರಸ್ತೆಯ...
ಶಿವಾಜಿ ಮಿತ್ರ ಮಂಡಲದ ವತಿಯಿಂದ 32 ನೇ ವರ್ಷದ ಸತ್ಯನಾರಾಯಣ ಪೂಜೆ
ಶಿವಾಜಿ ಮಿತ್ರ ಮಂಡಲ ಇದರ ಆಶ್ರಯದಲ್ಲಿ 32ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಗುರುಪ್ರಸಾದ್ ಬಡಕ್ಕಿಲ್ಲಾಯರ ಪೌರೋಹಿತ್ಯದಲ್ಲಿ ಡಿ.29 ರಂದು ರವಿವಾರ ಸಂಜೆ...
ವಿಟ್ಲ: ಕುಲಾಲ ಸಂಘದ ವತಿಯಿಂದ 26ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಹಾಗೂ ವಾರ್ಷಿಕೋತ್ಸವ
ವಿಟ್ಲ: ಕುಲಾಲ ಸಂಘದ ಆಶ್ರಯದಲ್ಲಿ 26ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ವಾರ್ಷಿಕೋತ್ಸವ ಡಿ.29 ರಂದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಬಳಿ ಕುಲಾಲ ರಜತ ಭವನದಲ್ಲಿ ನಡೆಯಲಿದೆ.ಬೆಳಿಗ್ಗೆ 11...
















