Tag: vtv vitla
ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನ
ನವದೆಹಲಿ: ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್...
ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆ
ಬೆಂಗಳೂರು : ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದ್ದು, ದರ ಏರಿಕೆಯ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಸುಳಿವು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ...
ಮಡಿಕೇರಿ: ಶ್ರೀಗಂಧ ಮರಗಳನ್ನು ಕಳ್ಳತನ: ಇಬ್ಬರ ಬಂಧನ
ಮಡಿಕೇರಿ: ಕಳೆದೆರಡು ವರ್ಷಗಳಿಂದ ಸೋಮವಾರಪೇಟೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಶ್ರೀಗಂಧ ಮರಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಹೊರ ಜಿಲ್ಲೆಯ ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ...
ಹುತಾತ್ಮರಾದ ಯೋಧರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ಸಿದ್ದರಾಮಯ್ಯ
ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಅಂತಿಮ ಗೌರವ ಸಲ್ಲಿಸಿದರು.ಸರ್ಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ...
ಬೈಕ್ಗಳ ನಡುವೆ ಡಿಕ್ಕಿ; ಓರ್ವ ಮೃತ್ಯು, ಮೂವರಿಗೆ ಗಾಯ..!
ಬೀದರ್ : ಬೈಕ್ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟಿದ್ದು, ಮೂವರಿಗೆ ಗಾಯವಾದ ಘಟನೆ ಭಾಲ್ಕಿ ತಾಲ್ಲೂಕಿನ ಬಸವನಗರ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟ ಯುವಕ ದಾಡಗಿ ಗ್ರಾಮದ ಮಹಾದೇವ್ ಬಿರಾದಾರ್ (25)...
ಕಾಸರಗೋಡು: ನೇಣು ಬಿಗಿದು ಯುವಕ ಆತ್ಮಹತ್ಯೆ..!
ಕಾಸರಗೋಡು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನೀರ್ಚಾಲು ಸಮೀಪದ ಮಾನ್ಯದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಮಾನ್ಯ ಅಯ್ಯಾಂಗಾವುನ ವಿಜೇಶ್ (38) ಎಂದು ಗುರುತಿಸಲಾಗಿದೆ.
ಮನೆಯ ಕೋಣೆಯಲ್ಲಿ ಗುರುವಾರ ಬೆಳಿಗ್ಗೆ ನೇಣು ಬಿಗಿದ...
ವಿಷ ಸೇವಿಸಿ ಯುವತಿ ಆತ್ಮಹತ್ಯೆ..!
ಶಿವಮೊಗ್ಗ: ಮೊಬೈಲ್ ಹೆಚ್ಚು ನೋಡ್ಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದೆ.
ಧನುಶ್ರೀ ಶಿವಮೊಗ್ಗದಲ್ಲಿ...
ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳವು; ಪ್ರಕರಣ ದಾಖಲು..!
ಬಂಟ್ವಾಳ: ವ್ಯಕ್ತಿಯೋರ್ವರು ನಿಲ್ಲಿಸಿ ಹೋಗಿದ್ದ ಬುಲೆಟ್ ಬೈಕ್ನ್ನು ಕಳ್ಳತನ ಮಾಡಿರುವ ಘಟನೆ ಬಿ.ಸಿ ರೋಡ್ನಲ್ಲಿ ನಡೆದಿದೆ.
ಡಿ.24 ರಂದು ಸಂಜೆ 6.00 ಗಂಟೆಗೆ ಮಂಗಳೂರು ತಾಲೂಕಿನ ಎಲ್ಯಾರ್ ಗುಡ್ಡೆ ನಿವಾಸಿ ಸಿದ್ದೀಕ್ ಎಂಬವರು ತಮ್ಮ...
ಶ್ರೀಗಂಧ ಮರ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್..!
ಮಡಿಕೇರಿ: ಕಳೆದೆರಡು ವರ್ಷಗಳಿಂದ ಸೋಮವಾರಪೇಟೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಶ್ರೀಗಂಧ ಮರಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಹೊರ ಜಿಲ್ಲೆಯ ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ...
ದಾವಣಗೆರೆ ಅರಣ್ಯ ಪ್ರದೇಶದಲ್ಲಿ 32 ನಾಡಬಾಂಬ್ ಪತ್ತೆ..!
ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್ಗಳು ಪತ್ತೆಯಾಗಿವೆ.
ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿಯವರು ಗಸ್ತು ತಿರುಗುವ ವೇಳೆ ನಾಡ ಬಾಂಬ್ಗಳು ಪತ್ತೆಯಾಗಿವೆ. ನಾಡಬಾಂಬ್ಗಳನ್ನು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇರಿಸಲಾಗಿತ್ತು....
















