Tag: vtv vitla
ಉಡುಪಿ: ಕಾಲೇಜಿಗೆ ತೆರಳುವುದಾಗಿ ಹೇಳಿ ಹೋದ ವಿದ್ಯಾರ್ಥಿನಿ ವಾಪಾಸು ಬಾರದೇ ನಾಪತ್ತೆ..!
ಉಡುಪಿ: ಡಿಗ್ರಿ ಅಂತಿಮ ವರ್ಷದ ವಿದ್ಯಾರ್ಥಿನಿ ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕು ಪಡು ಗ್ರಾಮದಲ್ಲಿ ನಡೆದಿದೆ.
ನಾಪತತ್ತೆಯಾದ ವಿದ್ಯಾರ್ಥಿನಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕವಿತಾ...
ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಜೀಪಮುನ್ನೂರು...
ತಡರಾತ್ರಿ ಅಫ್ಘಾನಿಸ್ತಾನ ಮೇಲೆ ಪಾಕಿಸ್ತಾನ ವಾಯುಸೇನೆಯಿಂದ `ಏರ್ ಸ್ಟ್ರೈಕ್ : ಮಹಿಳೆಯರು, ಮಕ್ಕಳು ಸೇರಿ...
ಕಾಬೂಲ್ : ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯ ಮೇಲೆ ಪಾಕಿಸ್ತಾನದ ಸರಣಿ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ, ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.ಡಿಸೆಂಬರ್ 24...
ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಬಾಲವಿಕಾಸ ಶಾಲೆಯ ವಿದ್ಯಾರ್ಥಿಗಳ ಸಾಧನೆ
ವಿಟ್ಲ:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಲ್ಲೇಶ್ವರಂ, ಬೆಂಗಳೂರು ಆಯೋಜಿಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ,ಪುತ್ತೂರು ಇಲ್ಲಿ ನವೆಂಬರ್ 21, 22,ಮತ್ತು 23 ರಂದು...
ರೈಲ್ವೇ ಗೇಟ್ ಗೆ ಪಿಕಪ್ ಡಿಕ್ಕಿ
ಮುಲ್ಕಿ: ಹಳೆಯಂಗಡಿ ರೈಲ್ವೇ ಗೇಟ್ ಬಳಿ ರೈಲು ಬರುವ ಕೆಲವೇ ಹೊತ್ತಲ್ಲಿ ಪಿಕಪ್ ವಾಹನ ಚಾಲಕನ ನಿರ್ಲಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಡಿಕ್ಕಿಯಾದ ಘಟನೆ ನಡೆದಿದೆ.ಡಿಕ್ಕಿಯಾದ ಪರಿಣಾಮ ರೈಲ್ವೆ ಗೇಟ್ ತುಂಡಾಗಿದ್ದು. ಯಾವುದೇ...
ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ...
ಬೆಂಗಳೂರು: ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನಲ್ಲಿ ಎಂಎಲ್ಸಿ ಸಿಟಿ ರವಿ ಅವರು ನನ್ನ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ ಮಾಡಿದ್ದರು....
ಸಂಪಾಜೆ: ಕಂಟೈನರ್ – ಸ್ಕೂಟಿ ಅಪಘಾತ: ಇಬ್ಬರು ದಾರುಣ ಸಾವು
ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆಯ ಚೆಡಾವು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಡಿ.24ರ ಸಂಜೆ ಸಂಭವಿಸಿದೆ.ಕಂಟೈನರ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿದ್ದು ಸ್ಕೂಟಿ ಸವಾರ...
ಕಬಕ: ಆರು ಜನರ ತಂಡದಿಂದ ಯುವಕನ ಅಪಹರಿಸಿ ಮನಬಂದಂತೆ ಹಲ್ಲೆ; ವಿಟ್ಲ ಠಾಣೆಯಲ್ಲಿ ಪ್ರಕರಣ...
ಗಾಯಾಳು ವೆನ್ಲಾಕ್ ಆಸ್ಪತ್ರೆಗೆ ದಾಖಲು: ಜಿಲ್ಲಾ ಎಸ್ಪಿಗೆ ದೂರು ಎಸ್ಪಿ
ಕಬಕ: ವೈದ್ಯರ ಬಳಿ ಚಿಕಿತ್ಸೆಗೆ ಹೋಗುತ್ತಿದ್ದ ಆಟೋ ಚಾಲಕನನ್ನು ತಂಡವೊಂದು ಅಪಹರಿಸಿ ಮನಬಂದಂತೆ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಕಬಕದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಆಟೋ ಚಾಲಕ...
ನಟ ಅಲ್ಲು ಅರ್ಜುನ್ ವಿರುದ್ಧ ಮತ್ತೊಂದು ಕೇಸ್ ದಾಖಲು..!
ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿರುವ ವಿಚಾರ ಬೆಳಕಿಗೆ ಬಂದಿದೆ.
'ಪುಷ್ಪ 2' ಚಿತ್ರವು ರಕ್ತಚಂದನ ಕಳ್ಳಸಾಗಣೆ ಮಾಡುವ ಪುಷ್ಪರಾಜ್ ಹಾಗೂ ಪೊಲೀಸ್...
ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ
ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಐದು ಸೆಂಟ್ಸ್ ಮತ್ತು ಅದಕ್ಕಿಂತ ಕಡಿಮೆ ಜಾಗ ಇರುವ ವ್ಯಕ್ತಿಗೆ ಆಫ್ ಲೈನ್ ನಲ್ಲಿ ಲೈಸೆನ್ಸ್ ಕೊಡುವಂತೆ ಅರುಣ್...
















