Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕರಾವಳಿಯ ಪ್ರತಿ ಕಂಬಳಕ್ಕೂ 5 ಲ.ರೂ. ನೀಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ವರ್ಷ ಕಂಬಳಕ್ಕೆ ಅನುದಾನ ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು...

ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್‌‌ನಲ್ಲಿ “ಗ್ಲೋ ಫೆಸ್ಟ್” ಕಾರ್ಯಕ್ರಮಕ್ಕೆ ಚಾಲನೆ

ಡಿ.23 ರಿಂದ ಜ.26ವರೆಗೆ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಪುತ್ತೂರು: ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ನಲ್ಲಿ ಡಿ.23 ರಿಂದ ಜ.26ವರೆಗೆ ವೈವಿಧ್ಯಮಯ ವಜ್ರಾಭರಣಗಳ ಪ್ರದರ್ಶನ ಹಾಗೂ...

ಕಾಲ್ತುಳಿತ ಪ್ರಕರಣ:‌ ವಿಚಾರಣೆಗೆ ಹಾಜರಾದ ಅಲ್ಲು ಅರ್ಜುನ್

‘ಪುಷ್ಪ 2′ ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಸಂಬಂಧ ಇಂದು (ಡಿ.24) ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಪುಷ್ಪ 2’ ಪ್ರಿಮೀಯರ್...

ಬೆಳ್ತಂಗಡಿ: ಕಾಡಿಗೆ ಸೊಪ್ಪು ತರಲು ಹೋದ ವ್ಯಕ್ತಿ ಕುಸಿದು ಬಿದ್ದು ಸಾವು..!

ಬೆಳ್ತಂಗಡಿ: ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಮಾಲ್ಯಳ ಕಾಡಿಗೆ ಹೋದ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36) ಎಂದು ಗುರುತಿಸಲಾಗಿದೆ. ಮನೆಯಿಂದ ಹೋದವರು...

ಉಡುಪಿ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ; ನಾಲ್ವರು ಆರೋಪಿಗಳು ವಶಕ್ಕೆ..!

ಉಡುಪಿ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದ ಘಟನೆ ಕುತ್ಪಾಡಿ ಕಾನಂಗಿ ಬ್ರಹ್ಮವಿಷ್ಣು ಮಹೇಶ್ವರ ದೇವಸ್ಥಾನದ ಬಳಿ ನಡೆದಿದೆ. ಬಂಧಿತ ಆರೋಫಿಗಳನ್ನು ಕುಮಾರ್, ಕೋರೋಹನ್ ಜೋವಿಯಲ್, ನವೀನ್, ರಕ್ಷಿತ್ ಎಂದು...

ಕಾಸರಗೋಡು: ಹತ್ಯೆ ಪ್ರಕರಣ; ಆರು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ..!

ಕಾಸರಗೋಡು: ಮೊಗ್ರಾಲ್ ಪೇರಾಲ್ ಪೆಟ್ಟೋಡಿ ಮೂಳೆಯ ಅಬ್ದುಲ್ ಸಲಾಂ (22) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಮಂದಿ ಆರೋಪಿಗಳಿಗೆ ಜೀವಾವಧಿ ಸಜೆ ವಿಧಿಸಿ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಆರೋಪಿಗಳನ್ನು...

ಮಣಿಪಾಲ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!

ಮಣಿಪಾಲ: ಕೊಡಪಾನ ತೆಗೆಯಲು ಬಾವಿಗೆ ಇಳಿದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸರಳೆಬೆಟ್ಟುವಿನ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸರಳಬೆಟ್ಟು ನಿವಾಸಿ ಕೂಲಿ...

ಬಳ್ಳಾರಿ: 25 ವರ್ಷದ ಬಳಿಕ ಪತ್ತೆಯಾದ ತಾಯಿ

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಾಕಮ್ಮ ಎನ್ನುವ ಮಹಿಳೆ 25 ವರ್ಷಗಳ ಬಳಿಕ ಹಿಮಾಚಲ ಪ್ರದೇಶದ ಅನಾಥಾಶ್ರಮದಲ್ಲಿ ಪತ್ತೆಯಾಗಿದ್ದಾರೆ.ಸಾಕಮ್ಮ ಅವರು 25 ವರ್ಷಗಳ ಹಿಂದೆ ಹೊಸಪೇಟೆಯಿಂದ ರೈಲು ಹತ್ತಿ ಹಿಮಾಚಲ ಪ್ರದೇಶಕ್ಕೆ ಹೋಗಿದ್ದು,...

ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

ವಡೋದರ: ಭಾರತಕ್ಕೆ ಪ್ರವಾಸ ಬಂದಿರುವ ವೆಸ್ಟ್‌ ಇಂಡೀಸ್‌ ಮಹಿಳಾ ತಂಡ, ಆತಿಥೇಯ ಭಾರತ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕಾಗಿ ಮಂಗಳವಾರ ವಡೋದರದಲ್ಲಿ ಕಣಕ್ಕಿಳಿಯಲಿದೆ.ಆರಂಭಿಕ ಪಂದ್ಯ ಗೆದ್ದು ಹುರುಪಿನಲ್ಲಿರುವ ಹರ್ಮನ್‌ಪ್ರೀತ್‌ ಕೌರ್‌ ಪಡೆ ಈ...

ಬಜ್ಪೆ: ಮೇಯಲು ಬಿಟ್ಟಿದ್ದ ದನಗಳನ್ನು ಕಳವುಗೈದು ಮಾಂಸ ಮಾಡಿದ ಪ್ರಕರಣ; ಇಬ್ಬರ ಬಂಧನ

ಬಜ್ಪೆ: ಮೇಯಲು ಬಿಟ್ಟಿದ್ದ ದನಗಳನ್ನು ಕಳವುಗೈದು ಮಾಂಸ ಮಾಡಿದ್ದ ಪ್ರಕರಣ ಸಂಬಂಧ ಬಟ್ಟೆ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಸೊತ್ತುಗಳ ಸಹಿತ ಇನ್ನರನ್ನು ಬಂಧಿಸಿದ್ದಾರೆ.ಮೂಡುಬಿದಿರೆ ತಾಲೂಕಿನ ಕರಿಂಜೆಗ್ರಾಮ ಸುವರ್ಣ ನಗರ ನಿವಾಸಿ ಮುಹಮ್ಮದ್ ರಫೀಕ್...
error: Content is protected !!