Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಟಯರ್‌ಗೆ ಗಾಳಿ ತುಂಬಿಸುವ ವೇಳೆ ಸ್ಪೋಟ; ಯುವಕನಿಗೆ ಗಾಯ..!

ಉಡುಪಿ: ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡು ಯುವಕ ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಗಾಯಗೊಂಡ ಯುವಕನನ್ನು ಅಬ್ದುಲ್ ರಜೀದ್ (19) ಎಂದು ಗುರುತಿಸಲಾಗಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿನ ಟಯರ್...

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಸ್ಥಾನದ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವದ ಎರಡನೇ ದಿನದ...

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಸ್ಥಾನದ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವದ ಎರಡನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ಡಿ. 22 ನೇ ಆದಿತ್ಯವಾರ ನಡೆಯಿತು. ಸಂಜೆ ವಿದುಷಿ ಶ್ರೀಮತಿ ಅನುರಾಧ ಅಡ್ಕಸ್ಥಳ...

ಮಂಗಳೂರು: ಸೈಬರ್ ವಂಚಕರಿಗೆ ಭಾರತದಿಂದ 500ಕ್ಕೂ ಹೆಚ್ಚು ಸಿಮ್ ಪೂರೈಸಿದ್ದ ಆರೋಪಿ ಬಂಧನ..!

ಮಂಗಳೂರು: ಸೈಬರ್​ ವಂಚಕರಿಗೆ ಸಿಮ್​ ಕಾರ್ಡ್​​ ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಕ್ರೈಂ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಓಡಿಶಾ ಮೂಲದ ಕಣಾತಲ ವಾಸುದೇವ ರೆಡ್ಡಿ (25) ಎಂದು ಗುರುತಿಸಲಾಗಿದೆ. ಸೈಬರ್...

ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ; ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ...

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿ.ಟಿ ರವಿ ಅವರು...

ಮಂಗಳೂರು: ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆಗೆ ಯತ್ನ; ಆರೋಪಿ ಅರೆಸ್ಟ್..!

ಮಂಗಳೂರು: ಲೋಕಾಯುಕ್ತ ಅಧಿಕಾರಿಯ ಹೆಸರು ಹೇಳಿಕೊಂಡು ವಂಚನೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಕದಿರಿ ತಾಲೂಕಿನ ನಲ್ಲಗುಟ್ಲಪಲ್ಲಿ ನಿವಾಸಿ ಧನಂಜಯ ರೆಡ್ಡಿ ತೋಟ...

ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ..!

ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ, ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ನಾಪತ್ತೆ ಆಗಿದ್ದ ಜಸ್ಕಿ ರೈಡರ್ ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ...

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್..!

ಬಂಟ್ವಾಳ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯ ಮೇಲೆ ಯುವಕನೋರ್ವ ಅತ್ಯಾಚಾರಗೈದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ...

ಗ್ಯಾಸ್‌ ಸಿಲಿಂಡ‌ರ್ ಸ್ಫೋಟ| ಅಯ್ಯಪ್ಪ ವ್ರತಧಾರಿಗಳಿಗೆ ಗಂಭೀರ ಗಾಯ

ಹುಬ್ಬಳ್ಳಿ: ಗ್ಯಾಸ್‌ ಸೋರಿಕೆಯಾಗಿ ಸಿಲಿಂಡ‌ರ್ ಸಿಡಿದ ಪರಿಣಾಮ ಒಂಬತ್ತು ಅಯ್ಯಪ್ಪ ವ್ರತಧಾರಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ದೇವಸ್ಥಾನವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಹುಬ್ಬಳ್ಳಿಯ ಸಾಯಿನಗರದಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳ ಶಿಬಿರವಿದ್ದು, ಅಡುಗೆ...

ಪುತ್ತೂರು: ದ್ವಿಚಕ್ರ – ಪಿಕಪ್ ಅಪಘಾತ

ಪುತ್ತೂರು: ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ನರಿಮೊಗರು ಅರಣ್ಯ ಇಲಾಖೆಯ ಕಛೇರಿ ಸಮೀಪ ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಅಪಘಾತ ನಡೆದು ಇಬ್ಬರು ಸವಾರರಿಗೆ ಗಂಭೀರ ಗಾಯವಾಗಿದೆ. ಸಹ ಸಾವರ ಸುಳ್ಯ ಚೊಕ್ಕಾಡಿ...

ಹೆಂಡತಿಯನ್ನು ಹತ್ಯೆ ಮಾಡಿದ ಗಂಡ

ಶಿವಮೊಗ್ಗ: ಅಬ್ದುಲ್ ರವೂಫ್ ಎನ್ನುವವರ ಪುತ್ರ ಎಸಿ ರಿಪೇರಿ ವೃತ್ತಿ ಮಾಡುವ ಯೂಸುಫ್ ಎನ್ನುವ ವ್ಯಕ್ತಿ ತನ್ನ ಹೆಂಡತಿ ರುಕ್ಸಾನಾ ಎಂಬಾಕೆಯನ್ನು ತನ್ನ ಮನೆಯಲ್ಲಿ ಕೊಲೆ ಮಾಡಿದ ಘಟನೆ ಶಿವಮೊಗ್ಗದ ತುಂಗಾನಗರ ಪೊಲೀಸ್...
error: Content is protected !!