Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ವೈದ್ಯನಾಥ ಮಲರಾಯ ಸಪರಿವಾರದ ದೈವಸ್ಥಾನದ ಬ್ರಹ್ಮಕಲಶ* *ಸದೃಢ ಸಶಕ್ತ ಹಿಂದೂ ಸಮಾಜ ಕಟ್ಟದಿದ್ದರೆ ಅಪಾಯ...

ವಿಟ್ಲ: ದೇವಸ್ಥಾನ ದೈವಸ್ಥಾನ ಕೇಂದ್ರೀಕೃತವಾಗಿ ಜಾತಿ ಮತವನ್ನು ಬದಿಗಿಟ್ಟು ಹಿಂದೂ ಸಮಾಜ ಸಂಘಟನೆ ಆಗುವುದು ಅಗತ್ಯ. ಸದೃಢ ಸಶಕ್ತ ಸಮಾಜ ಕಟ್ಟದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು...

ಪುತ್ತೂರು:ಮೈಸೂರಿಗೆ ಪ್ರವಾಸ ಹೊರಟಿದ್ದ ವ್ಯಕ್ತಿಗೆ ಹೃದಯಾಘಾತ

ಪುತ್ತೂರು: ಮೈಸೂರಿಗೆ ಪ್ರವಾಸ ಹೊರಟಿದ್ದ ವ್ಯಕ್ತಿಯೋರ್ವರು ಪ್ರಯಾಣದ ಮಧ್ಯೆ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ಡಿ.22ರಂದು ನಡೆದಿದೆ. ಮುಂಡೂರು ಗ್ರಾಮದ ಕೇದಗೆದಡಿ ನಿವಾಸಿ, ನರಿಮೊಗರು ಮರಾಠಿ ಸಂಘದ ಮಾಜಿ ಅಧ್ಯಕ್ಷರಈ ಮೋಹನ್ ನಾಯ್ಕ(50.ವ) ಮೃತಪಟ್ಟವರು.ಡಿ.21ರಂದು...

ಕುಂದಾಪುರ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು; 20 ಲಕ್ಷಕ್ಕೂ ಅಧಿಕ ನಗ,...

ಕುಂದಾಪುರ: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ರಾತ್ರೋ ರಾತ್ರಿ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಇಪ್ಪತ್ತು ಲಕ್ಷಕ್ಕೂ ಮಿಕ್ಕಿದ ಚಿನ್ನಾಭರಣ ವಜ್ರ, ರೇಷ್ಮೆ ಸೀರೆಗಳನ್ನು ಕಳವುಗೈದ ಘಟನೆ ಕುಂದಾಪುರ ನಗರದ ಹೊರವಲಯದಲ್ಲಿ...

ಕುಂದಾಪುರ: ಅಂಬರ್‌ ಗ್ರೀಸ್ ಮಾರಾಟ ದಂಧೆ; ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ನಾಲ್ವರ ಬಂಧನ..!

ಕುಂದಾಪುರ: ಅಂಬರ್ ಗ್ರೀಸ್ ಮಾರಾಟ ಜಾಲದ ಶಂಕೆಯ ಹಿನ್ನೆಲೆಯಲ್ಲಿ ಕೋಡಿ ಸಮೀಪದ ಎಂಕೋಡಿಯ ಸೌಹಾರ್ದ ಭವನದಲ್ಲಿ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಸಂಚಾರಿ ದಳದ (ಫಾರೆಸ್ಟ್ ಸಿಐಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದವರ ಪೈಕಿ...

ಕುಂದಾಪುರ: ಟೂರಿಸ್ಟ್ ಬೋಟ್ ಪಲ್ಟಿ; ರೈಡರ್ ನಾಪತ್ತೆ..!

ಕುಂದಾಪುರ: ಟೂರಿಸ್ಟ್ ಬೋಟ್‌ವೊಂದು ಸಮುದ್ರದಲ್ಲಿ ಪಲ್ಟಿಯಾದ ಪರಿಣಾಮ ಬೋಟ್ ರೈಡರ್ ನಾಪತ್ತೆಯಾದ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ಬೀಚಿನಲ್ಲಿ ನಡೆದಿದೆ. ನಾಪತ್ತೆಯಾಗಿರುವ ಬೋಟ್ ರೈಡರ್ ನನ್ನು ಮೂಲತ ಮುರ್ಡೇಶ್ವರದ ಪ್ರಸ್ತುತ ಟ್ರಾಸಿಯಲ್ಲಿ ನೆಲೆಸಿರುವ ರವಿದಾಸ್...

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ ವೈದ್ಯನಾಥ, ಮಲರಾಯ...

ಧರ್ಮವು ಬದುಕಿನ ಸಂವಿಧಾನವಾಗಬೇಕು- ಓಡಿಯೂರು ಶ್ರೀ ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ . 21 ರಿಂದ ಡಿ. 25 ರ ವರೆಗೆ ವೈದ್ಯನಾಥ, ಮಲರಾಯ ಸಪರಿವಾರ ದೈವಗಳ...

ಸುಳ್ಯ: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು; ದೃಶ್ಯ ಸಿ.ಸಿ ಕ್ಯಾಮಾರದಲ್ಲಿ...

ಸುಳ್ಯ: ಕೆಎ‍ಸ್‌ಆರ್‌ಟಿಸಿ ಬಸ್‌ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕರೊರ್ವರ ಅಮೂಲ್ಯ ವಸ್ತುಗಳಿರುವ ಬ್ಯಾಗ್ ಮತ್ತು ಶೂ ಕಳ್ಳತನ ಮಾಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಕದಿಯುತ್ತಿರುವ ದೃಶ್ಯ ಸಿ.ಸಿ ಕೆಮಾರದಲ್ಲಿ ಸೆರೆಯಾಗಿದೆ. ಪ್ರಯಾಣಿಕರೊಬ್ಬರು ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತ...

ಉಡುಪಿ: ಕಳೆದು ಹೋದ ಚಿನ್ನದ ಬ್ರೇಸ್ ಲೆಟ್‌ನ್ನು ವಾರಿಸುದಾರರಿಗೆ ಹಸ್ತಾಂತರಿಸಿ ಪ್ರಮಾಣಿಕತೆ ಮೆರೆದ ಆಟೋ...

ಉಡುಪಿ: ಕಳೆದು ಚಿನ್ನದ ಚಿನ್ನದ ಬ್ರೇಸ್ ಲೆಟ್ ಕಜಾನೆಯನ್ನು ಆಟೋ ಮಾಲಕರೋರ್ವರು ವಾರಿಸುದಾರರಿಗೆ ಹಿಂತಿರುಗಿಸಿ ಪ್ರಮಾಣಿಕತೆ ಮೆರೆದಿದ್ದಾರೆ. ಉಡುಪಿ ಜಿಲ್ಲೆ ಪೆರಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಳೆದು ಹೋದ 1 ಲಕ್ಷ ಮೌಲ್ಯದ ಚಿನ್ನದ...

ಒಡಿಯೂರು: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ದ.ಕ ವಿಟ್ಲ ಸ್ಥಳೀಯ ಸಂಸ್ಥೆಯ ಉತ್ಸವ

ಒಡಿಯೂರು: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ವಿಟ್ಲ ಸ್ಥಳೀಯ ಸಂಸ್ಥೆಯ ಉತ್ಸವ ಕಾರ್ಯಕ್ರಮ ಶ್ರೀ ಗುರುದೇವ ದತ್ತ ಸಂಸ್ಥಾನ ಒಡಿಯೂರು ಇಲ್ಲಿ ನಡೆಯಿತು. ಶ್ರೀ ಗುರುದೇವ ದತ್ತ ಸಂಸ್ಥಾನ ಒಡಿಯೂರು...

ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಅದ್ದೂರಿ ಸ್ವಾಗತ; ಮೆರವಣಿಗೆ

ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಬಳಿಕ ಜಿಲ್ಲೆಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಸ್ವಾಗತ ಕೋರಿದರು. ಸಿ.ಟಿ.ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ...
error: Content is protected !!