Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಧರ್ಮನಗರ: (ಡಿ. 22) ಚರಣ್ ಅಮೈ ಗಾಯನದ ಭಕ್ತಿದ ಅರಿಕೆ ತುಳು ಭಕ್ತಿಗೀತೆ ಬಿಡುಗಡೆ

ಸಾಹಿತ್ಯದ ಪದ್ಮರಾಜ್ ಬಿಸಿ ಚಾರ್ವಾಕ ನಿರ್ದೇಶನದ ಚರಣ್ ಅಮೈ ವಿಟ್ಲ ಗಾಯನದ ಭಕ್ತಿದ ಅರಿಕೆ ಎನ್ನುವ ತುಳು ಭಕ್ತಿಗೀತೆ ಬಿಡುಗಡೆ ಡಿ. 22 ನೇ ಆದಿತ್ಯವಾರ ಬಿಡುಗಡೆಯಾಗಲಿದೆ. ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ...

ಕೊಡಾಜೆಯ ಪ್ರಸಿದ್ಧ ಬೆಲ್ಲದ ವ್ಯಾಪಾರಿ ನಾಗೇಶ್‌ ಶೆಟ್ಟಿ ನಿಧನ..!

ಮಾಣಿ: ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಕೊಡಾಜೆ ನಿವಾಸಿ ಪ್ರಸಿದ್ದ ಬೆಲ್ಲದ ವ್ಯಾಪಾರಿ ನಾಗೇಶ್ ಶೆಟ್ಟಿ ಇವರು ಇಂದು ಡಿಸೆಂಬರ್ 21ರಂದು ಬೆಳಿಗ್ಗೆ ತಮ್ಮ ಕೊಡಾಜೆಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಸವಿತಾ, ಮಕ್ಕಳಾದ...

ಕಾರಿನ ಮೇಲೆ ಲಾರಿ ಪಲ್ಟಿ; ಇಬ್ಬರು ಮಕ್ಕಳು ಸೇರಿ 6 ಮಂದಿ ಸಾವು..!

ನೆಲಮಂಗಲ: ಹೊಸದಾಗಿ ಖರೀದಿಸಿದ್ದ ವೋಲ್ವೊ ಕಾರಿನ ಮೇಲೆ ಕಂಟೈನರ್ ಒಂದು ಬಿದ್ದ ಪರಿಣಾಮ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ನಾಲ್ಕರ ನೆಲಮಂಗಲದ ಬಳಿ...

ಪಿಎಫ್ ಹಣ ವಂಚನೆ ಆರೋಪ; ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರಂಟ್...

ಬೆಂಗಳೂರು: ಉದ್ಯೋಗಿಗಳಿಗೆ ಸರ್ಕಾರಕ್ಕೆ ವಂಚನೆ ಎಸಗಿದ ಆರೋಪದಲ್ಲಿ ಟೀಂ‌ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್ ಜಾರಿಯಾಗಿದೆ. ಪಿಎಫ್ಓ ರಿಜಿನಲ್ ಕಮಿಷನರ್ ಷಡಕ್ಷರಿ ಗೋಪಾಲ ರೆಡ್ಡಿ ಪುಲಕೇಶಿ ನಗರ ಪೊಲೀಸರಿಗೆ ಪತ್ರ...

ಪುತ್ತೂರು ನಗರ ಪೊಲೀಸರ ಕಾರ್ಯಾಚರಣೆ; ಎರಡು ಪ್ರತ್ಯೇಕ ಪ್ರಕರಣದಲ್ಲಿ 3 ಕಳ್ಳಿಯರ ಬಂಧನ..!

ಪುತ್ತೂರು: ಮಹಿಳೆಯೋರ್ವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಡಿ.19ರಂದು ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್‌ಎಸ್‌...

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಂಧನ..!

ಚೆನ್ನೈ: ಕೊಯಮತ್ತೂರು ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಗಳಿಗೆ ಡಿಎಂಕೆ ಸರ್ಕಾರ ಬೆಂಬಲ ನೀಡಿದೆ ಎಂದು ಟೀಕಿಸಿ ಪ್ರತಿಭಟಿಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. 1998ರ ಕೊಯಮತ್ತೂರು ಬಾಂಬ್...

43 ವರ್ಷಗಳ ಬಳಿಕ ಕುವೈತ್​ಗೆ ಭಾರತದ ಪ್ರಧಾನಿ ಮೋದಿ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕುವೈತ್‌ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕುವೈತ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಪ್ರಧಾನಿಯವರ ಐತಿಹಾಸಿಕ ಭೇಟಿಯು ಭಾರತ-ಕುವೈತ್...

ಪುತ್ತೂರು: ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು; ಪ್ರಕರಣ ದಾಖಲು..!

ಪುತ್ತೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಘಟನೆ ಸರ್ವೆ ಗ್ರಾಮದ ಭಕ್ತಕೋಡಿ ಕಲ್ಲಮೆ ಎಂಬಲ್ಲಿ ನಡೆದಿದೆ. ಕಿಶೋರ್ ಎಂಬವರ ದೂರಿನಂತೆ...

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಲಾಭಾಂಶದ ಆಮಿಷ ಒಡ್ಡಿ ವಂಚನೆ; ಆರೋಪಿ ಅರೆಸ್ಟ್‌..!

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಲಾಭದ ಆಸೆ ತೋರಿಸಿ 40 ಲಕ್ಷ ರೂಪಾಯಿಗೂ ಅಧಿಕ ವಂಚಿಸಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಕೋಝಿಕ್ಕೋಡ್ ಪುಳಕ್ಕಲ್ ನಿವಾಸಿ ಜಯಂತ್ ಪಿ. (35)...

ಸುರತ್ಕಲ್: ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ಸವಾರ ಸಾವು..!

ಸುರತ್ಕಲ್ : ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರರೊಬ್ಬರನ್ನು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೆನ್ನು ಹತ್ತಿದ ವೇಳೆ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸುರತ್ಕಲ್ ನ ಕಾನ ಕುಳಾಯಿ...
error: Content is protected !!