Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕ್ಯಾನ್ಸರ್​ ಲಸಿಕೆ ಸಿದ್ಧ; ವೈದ್ಯಕೀಯ ವಿಜ್ಞಾನದಲ್ಲಿ ರಷ್ಯಾದ ಸಾಧನೆ

ರಷ್ಯಾ: ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ಘೋಷಣೆ ಮಾಡಿದೆ. ಅಲ್ಲದೇ . ಅದನ್ನು ತನ್ನ ನಾಗರಿಕರಿಗೆ ಉಚಿತವಾಗಿ ನೀಡಲಿದೆ ಎಂಬುದನ್ನೂ ಹೇಳಿದೆ. ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ...

ದೂರು ಹಿಂಪಡೆಯುವಂತೆ ಸ್ನೇಹಮಯಿ ಕೃಷ್ಣಗೆ ಆಮಿಷ ಆರೋಪ; ದೂರು ದಾಖಲು..!

ನವದೆಹಲಿ: ಮೈಸೂರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆದಿದ್ದ 14 ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ತಿರುವು ದೊರೆತಿದೆ. ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ತಮ್ಮ ಹೋರಾಟ ನಿಲ್ಲಿಸಲು,...

ಮಲ್ಪೆ: ಮೀನುಗಾರಿಕೆ ಇಲಾಖೆಯ ಮೀಟಿಂಗ್ ರೂಮ್‌ಗೆ ಬೆಂಕಿ; ಲಕ್ಷಾಂತರ ರೂ. ನಷ್ಟ..!

ಮಲ್ಪೆ: ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯ ಮೀಟಿಂಗ್ ರೂಮ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ರೂಮ್ ಸಂಪೂರ್ಣ ಸುಟ್ಟು ಹೋಗಿ, ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ ಕಚೇರಿ ತೆರೆದಾಗಲೇ ಈ...

ಅಂತರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ ಆರ್ ಅಶ್ವಿನ್

ಬ್ರಿಸ್ಬೇನ್: ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್...

ವಿಟ್ಲ: ವಿಠಲ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ, ತರಬೇತುದಾರ ಶ್ರೀನಿವಾಸ್ ಗೌಡ ನೆಕ್ಕಿಲಾರು...

ನೇಪಾಳದಲಿ ನಡೆದ ಇಂಡೋ_ನೇಪಾಳ ಅಂತಾರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ವಿಠಲ ಪದವಿಪೂರ್ವ ಕಾಲೇಜಿನ ತರಬೇತುದಾರರು ಸ್ಪಸ್ತಿಕ್ ಫ್ರೆಂಡ್ಸ್‌ನ ಸದಸ್ಯರಾದ ಶ್ರೀನಿವಾಸ್ ಗೌಡ ನೆಕ್ಕಿಲಾರು ಕಿರ್ತೇಶ್ ಮತ್ತು ಉಳಿದ ಆಟಗಾರರನ್ನು ಸ್ವಸ್ತಿಕ್...

ಬಂಟ್ವಾಳ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ; 7.ಲಕ್ಷ ರೂ. ನಗದು ಸಹಿತ 33 ಮಂದಿ...

ಬಂಟ್ವಾಳ: ಅಕ್ರಮವಾಗಿ ಜುಗಾರಿ ಆಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸ್‌ ದಾಳಿ ನಡೆಸಿ 33 ಜನರನ್ನು ವಶಕ್ಕೆ ಪಡೆದು ಒರ್ವ ಪರಾರಿಯಾದ ಘಟನೆ ಬಂಟ್ವಾಳ ತಾಲೂಕು, ಬಡಗಬೆಳ್ಳೂರು ಗ್ರಾಮದ, ಬಡಗಬೆಳ್ಳೂರು ಎಂಬಲ್ಲಿ ನಡೆದಿದೆ. ಡಿ.17 ರಂದು...

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್ ಆಯ್ಕೆ

ನೂತನ ಸದಸ್ಯರಿಂದ ಅಧಿಕಾರ ಸ್ವೀಕಾರ ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟಗೊಂಡಿದ್ದು, ಡಿ.18 ರಂದು ದೇವಳದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನೂತನ ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್ಕ,...

ವಿಟ್ಲ: ವಿಠಲ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ವಿಠಲ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷ ಅಲ್ಫಾನ್ಸ್ ಸಿಲ್ವೆಸ್ಟರ್ ಮಸ್ಕರೇನ್ಹಸ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಂಸ್ಥೆಯ ಗೌರವಾಧ್ಯಕ್ಷ ಬಂಗಾರು...

ನೇಪಾಳದಲ್ಲಿ ನಡೆದ ಇಂಡೋ – ನೇಪಾಳ ಅಂತಾರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ...

ಡಿಸೆಂಬರ್ 1-2 ರಂದು ನೇಪಾಳದಲ್ಲಿ ನಡೆದ ಇಂಡೋ - ನೇಪಾಳ ಅಂತಾರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡದಲ್ಲಿ ವಿಟ್ಲ ಪದವಿಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಭಾಗವಹಿಸಿ ಭಾರತ ತಂಡವು ಚಾಂಪಿಯನ್ ಆಗಿ...

ಬೆಳ್ತಂಗಡಿ:ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ತಂಡದಿಂದ ಹಲ್ಲೆ

ಬೆಳ್ತಂಗಡಿ : 12 ಜನರ ತಂಡವೊಂದು ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಧರ್ಮಗುರು ಶಮೀರ್ ಮುಸ್ಲಿಯಾರ್ (37) ಅವರ ಮೇಲೆ ತಂಡ...
error: Content is protected !!