Tag: vtv vitla
ಕಾರ್ಕಳ: ಕಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ..!
ಕಾರ್ಕಳ: ಎಸ್.ಡಿ.ಎಂ ಕಾಲೇಜಿನ ಹಳೆ ವಿದ್ಯಾರ್ಥಿ, ಕಬ್ಬಡಿ ಆಟಗಾರನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಕಾರ್ಕಳ ಮುನಿಯಲು ನಿವಾಸಿ ಪ್ರೀತಮ್ ಶೆಟ್ಟಿ (26) ಎಂದು ಗುರುತಿಸಲಾಗಿದೆ.
ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ತಂಡದ...
ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್; 6.7ಕೆಜಿ ಗಾಂಜಾ ವಶ..!
ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 6.7...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕೆಳಭಾಗದ ಮನೆಯ ಹಿಂಬದಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ಆಲೆಟ್ಟಿ ಸಂಪರ್ಕಿಸುವ ರಸ್ತೆಯ ಗುರುಂಪು ಎಂಬಲ್ಲಿ ನಡೆದಿದೆ.
ನಿದ್ರೆ ಮಂಪರಿನಲ್ಲಿದ್ದ ಚಾಲಕ ಎದುರಿನ ತಡೆಗೋಡೆಯೊಂದಕ್ಕೆ ಕಾರನ್ನು...
ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆ ಅರೆಸ್ಟ್
ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿ ಅಪ್ಪ ಕೂಡ ಅರೆಸ್ಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್ ಜೈಲು ಸೇರಿದ್ದಾನೆ. ಜೈಲಿನಲ್ಲಿದ್ದ ಮಧುಸೂದನ್...
ಪುತ್ತೂರು: ತಲೆಮರೆಸಿಕೊಂಡ ಆರೋಪಿ ಬಂಧನ
ಪುತ್ತೂರು: ಆರ್ಯಪು ಗ್ರಾಮ ಸಂಪ್ಯ ಅಬ್ದುಲ್ ಅಜೀಜ್ ಎಂಬಾತನನ್ನು ಡಿ.12 ರಂದು ಮಾನ್ಯ ಪೋಲಿಸ್ ಉಪಾಧಿಕ್ಷಕರು ಬಂಟ್ವಾಳ ಉಪವಿಭಾಗ ವಿಜಯಪ್ರಸಾದ ಸರ್ ಮಾರ್ಗದರ್ಶನಲ್ಲಿ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭ...
ವಿಟ್ಲ: ಬೃಹತ್ ಬ್ರೈಟ್ ಆಡಿಟೋರಿಯಂ ಉದ್ಘಾಟನಾ ಕಾರ್ಯಕ್ರಮ
ವಿಟ್ಲ: ಮದುವೆ ಸಭಾಂಗಣ, ಕಾನ್ಫರೆನ್ಸ್ ಹಾಲ್, ಕಾರ್ಪೋರೆಟ್ ಇವೆಂಟ್ ಗಳಿಗಾಗಿ ಒಳಗೊಂಡಿರುವ ವ್ಯವಸ್ಥಿತ ಹಾಲ್ ಬ್ರೈಟ್ ಆಡಿಟೋರಿಯಂ ವಿಟ್ಲದಲ್ಲಿ ಗುರುವಾರ ಉದ್ಘಾಟನೆಗೊಂಡಿತು. ಸಯ್ಯದ್ ಇಸ್ಮಾಯಿಲ್ ತಂಙಲ್ ಉಜಿರೆ ಉದ್ಘಾಟಿಸಿದರು.
ಸಯ್ಯದ್ ಸಾಬಿಕಲಿ ಶಿಹಾಬ್...
ಕಡಬ: ಖಾಸಗಿ ಬಸ್ – ಬೈಕ್ ಅಪಘಾತ
ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ರಸ್ತೆಯ ಬಲ್ಯ ಬಳಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಡಿ.13 ರ ಸಂಜೆ 6:20ರ ಸುಮಾರಿಗೆ ನಡೆದಿದೆ.
ಗಾಯಗೊಂಡ ಬೈಕ್...
ಚಿಕ್ಕಬಳ್ಳಾಪುರ: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರ ಪೊಲೀಸರು ಸೈಬರ್ ಪ್ರಕರಣದಲ್ಲಿ ಅಂತಾರಾಜ್ಯ ಸೈಬರ್ ವಂಚಕನನ್ನು ಬಂಧಿಸಿ, ಹಣ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಮಹಾರಾಷ್ಟ್ರದ ಮುಂಬಯಿ ವಾಸಿ ಹರ್ಷಪಂಗಜ್ ಸಿಂಗ್ (31 ವರ್ಷ) ಎಂಬ ಆರೋಪಿಯನ್ನು ಬಂಧಿಸಿದ್ದಾರೆ.ಘಟನೆಯ...
ನ್ಯಾಯಾಂಗ ಬಂಧನದಿಂದ ನಟ ಅಲ್ಲು ಅರ್ಜುನ್ ಪಾರು
ಹೈದರಾಬಾದ್: ಕಾಲ್ತುಳಿತ ಪ್ರಕರಣದಲ್ಲಿ ಶುಕ್ರವಾರ (ಡಿ. 13) ಬೆಳಗ್ಗೆ ಬಂಧನಕ್ಕೊಳಗಾಗಿದ್ದ ಟಾಲಿವುಡ್ ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಡಿ. 4ರಂದು ಹೈದರಾಬಾದ್ನಲ್ಲಿ ನಡೆದ...
ಲಾರಿ ಪಲ್ಟಿಯಾಗಿ ಬಸ್ಗಾಗಿ ಕಾಯುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರು ಮೃತ್ಯು..!
ಪಾಲಕ್ಕಾಡ್: ಲಾರಿಯೊಂದು ಪಲ್ಟಿಯಾಗಿ ಶಾಲೆ ಬಿಟ್ಟು ಮೆನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಬಿದ್ದ ಪರಿಣಾಮ 8ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಲ್ಲಡಿಕೋಡ್ ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಕರಿಂಬದ...
















