Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಯತ್ನಾಳ್​, ತೇಜಸ್ವಿ ಸೂರ್ಯ ವಿರುದ್ಧದ ಎಫ್ಐಆರ್ ​ರದ್ದುಗೊಳಿಸಿದ ಹೈಕೋರ್ಟ್..!

ಬೆಂಗಳೂರು: ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. ಆ ಮೂಲಕ ತೇಜಸ್ವಿ ಸೂರ್ಯ ಅವರಿಗೆ ಬಿಗ್​ ರೀಲಿಫ್...

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಮೋದಿ ಸಂಪುಟ ಅನುಮೋದನೆ

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಮಹತ್ವದ ಮಸೂದೆಯನ್ನು ಇಂದು ಮೋದಿ ನೇತೃತ್ವದ ಸಂಪುಟ ಅನುಮೋದಿಸಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆಡಳಿತಾರೂಢ ಬಿಜೆಪಿ ಸರ್ಕಾರವು...

ಮಹಿಳೆಯನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿದ ವೈದ್ಯ ಪತಿ..!

ಚಿಕ್ಕಮಗಳೂರು: ಪತ್ನಿಯನ್ನು ಗೃಹಬಂಧನದಲ್ಲಿಟ್ಟು ಪತಿ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಗೃಹಬಂಧನದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ ಘಟನೆ ಚಿಕ್ಕಮಗಳೂರು ನಗರದ ದೋಣಿಕಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ವೈದ್ಯನೊಬ್ಬ...

2ಎ ಮೀಸಲಾತಿ ವಿಚಾರ; ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆ

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿ ವತಿಯಿಂದ ಇಂದು ಬೆಳಗಾವಿ ಸುವರ್ಣಸೌಧದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...

ತುಮಕೂರು: ಮಾಜಿ ಕಾಂಗ್ರೆಸ್ ಶಾಸಕ ಆರ್. ನಾರಾಯಣ್ ನಿಧನ..!

ತುಮಕೂರು: ಜಿಲ್ಲೆಯ ಬೆಳ್ಳಾವಿ ಕ್ಷೇತ್ರದ ಮಾಜಿ ಶಾಸಕ ಆರ್.ನಾರಾಯಣ ನಿಧನರಾಗಿದ್ದಾರೆ. 81 ವರ್ಷದ ಆರ್.ನಾರಾಯಣ ವಯೋಸಹಜ ಕಾಯಿಲೆಯಿಂದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಬೆಳ್ಳಾವಿ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ...

ಕೌಟುಂಬಿಕ ಕಲಹ; ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ಇಬ್ಬರು ಮಕ್ಕಳನ್ನು ಕೊಲೆಗೈದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಮೃತ ತಾಯಿಯನ್ನು ಕುಸುಮಾ(35) ಹಾಗೂ ಮಕ್ಕಳಾದ ಶ್ರೀಯಾನ್ (6), ಚಾರ್ವಿ (1.5) ಎಂದು ಗುರುತಿಸಲಾಗಿದೆ. ಕೊಡಿಗೇಹಳ್ಳಿಯ...

ವಿಟ್ಲ: (ಡಿ.13-14) ಪಿ.ಎಂ.ಶ್ರೀ. ಸರಕಾರಿ ಪ್ರೌಢ ಶಾಲೆಯಲ್ಲಿ (RMSA) ಪ್ರತಿಭಾ ಪುರಸ್ಕಾರ ಮತ್ತು ಶಾಲಾ...

ವಿಟ್ಲ: ಪಿ.ಎಂ.ಶ್ರೀ.ಸರಕಾರಿ ಪ್ರೌಢಶಾಲೆ (RMSA) ವಿಟ್ಲ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಂಭ್ರಮವು ಡಿ.13ನೇ ಶುಕ್ರವಾರ ಮತ್ತು 14ನೇ ಶನಿವಾರ ಪಿ.ಎಂ.ಶ್ರೀ. ಸರಕಾರಿ ಪ್ರೌಢಶಾಲೆ (RMSA) ವಿಟ್ಲ ಇಲ್ಲಿ ನಡೆಯಲಿದೆ. ದಿನಾಂಕ: 13-12-2024ನೇ...

ಆತ್ಮಾಹುತಿ ಬಾಂಬ್‌ ದಾಳಿ; ತಾಲಿಬಾನ್‌ ಪ್ರಭಾವಿ ಸಚಿವ ಸಾವು..!

ಕಾಬೂಲ್‌: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ನಿರಾಶ್ರಿತರ ಸಚಿವ ಖಲೀಲ್ ಉರ್-ರಹಮಾನ್ ಹಕ್ಕಾನಿ ಹಾಗೂ ಇತರ ಇಬ್ಬರು ಮೃತಪಟ್ಟಿದ್ದಾರೆ. ಇದು ಮೂರು ವರ್ಷಗಳ ಹಿಂದೆ ಅಧಿಕಾರಕ್ಕೆ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..!

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು (ಡಿ.12) ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು,...

ಮಂಗಳೂರು: ಮಾದಕ ವಸ್ತು ಸೇವನೆ ಆರೋಪ; 8 ಮಂದಿ ಅರೆಸ್ಟ್..!

ಮಂಗಳೂರು: ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ಪದಾರ್ಥ ಸೇವಿಸಿದ ಆರೋಪದ ಮೇರೆಗೆ 8 ಮಂದಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೇರಳ ಕಾಞಂಗಾಡ್‌ನ ನಮೃತ್(20), ಕೊಲ್ಲಂನ...
error: Content is protected !!