Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಳ್ಳಾಲ: ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!

ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಮದ್ಯಾಹ್ನ ವೇಳೆ ಹಾರಿದ ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ. ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ...

ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಪ್ರಕರಣ: 7 ಮಂದಿ ಶಿಕ್ಷಕರು ಪೊಲೀಸ್‌ ವಶಕ್ಕೆ..!

ಕಾರವಾರ: ಮುರುಡೇಶ್ವರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ...

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಕಾರು ಸಂಪೂರ್ಣ ಜಖಂ ಗೊಂಡಿದೆ . ಹೆಚ್ಚಿನ...

ಪುತ್ತೂರು: ಮಾತು ಬಾರದ ಯುವಕನಿಗೆ ಮಾತು ಕೊಟ್ಟ ಮಣಿಕಂಠ

ಪುತ್ತೂರು: ಅಯ್ಯಪ್ಪ ಸ್ವಾಮಿಯ ಮಹಿಮೆ ಎಂತದ್ದು ಅನ್ನೋದು ಅಯ್ಯಪ್ಪ ಭಕ್ತರಿಗೆ ಅರಿವಾಗಿರುತ್ತದೆ. ಶಬರಿ ಮಲೆಯ ಅಯ್ಯಪ್ಪನ ಲೀಲೆಗಳ ಕಥೆಗಳನ್ನು, ಅಥವಾ ಪವಾಡಗಳನ್ನು ಕೇಳೀರುತ್ತೇವೆ, ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ...

⛔🚫 *ಓಮ್ಮಿ ಕಾರು – ಟ್ರಕ್ ಡಿಕ್ಕಿ; ದ.ಕ ಜಿಲ್ಲೆಯ ಇಬ್ಬರು ಸ್ಥಳದಲ್ಲೇ...

ಸೂರತ್‌: ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಐವರು...

ವಿಟ್ಲ: ಅಂಗಡಿ ಮುಂದೆ ಯುವಕನ ಮೃತದೇಹ ಪತ್ತೆ

ವಿಟ್ಲ : ಕನ್ಯಾನ ಜಂಕ್ಷನಲ್ಲಿನ ಅಂಗಡಿಯೊಂದರ ಮುಂದೆ ಯುವಕನೋರ್ವನ ಮೃತದೇಹ ಕಂಡುಬಂದಿದೆ. ಬುಧವಾರ ಮುಸ್ಸಂಜೆ ಕೆಲ ಕ್ಷಣಗಳ ಮೊದಲು ಕುಳಿತುಕೊಂಡಿದ್ದ ಯುವಕ ಇದ್ದಕ್ಕಿದ್ದಂತೆ ಮೃತಪಟ್ಟ ವಿಚಾರ ಜನರ ಕುತೂಹಲಕ್ಕೆ ಕಾರಣವಾಗಿದೆ. ಮೂಲತಃ: ಸಾಲೆತ್ತೂರು...

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

ವಿಟ್ಲ: ಆಕಸ್ಮಿಕವಾಗಿ ಕೆರೆಗೆ ಬಿದ್ದುವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಕೊಲ್ನಾಡು ಗ್ರಾಮದ ಕುಳಾಲು ಕುಡ್ತಡ್ಕ ಎಂಬಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಕುಡ್ತಡ್ಕ ನಿವಾಸಿ ಸಿಪ್ರಿಯಾನ್ ಮೊಂತೆರೋ (55)ಎಂದು ಗುರುತಿಸಲಾಗಿದೆ. ಸಿಪ್ರಿಯಾನ್ ಸೋಮವಾರದಿಂದ ಮನೆಗೆ ಹೋಗದೇ ನಾಪತ್ತೆಯಾಗಿದ್ದರು....

ಒಕ್ಕಲಿಗ ಸಂಪ್ರದಾಯದಂತೆ ನಡೆದ ಎಸ್‌.ಎಂ.ಕೃಷ್ಣ ಅವರ ಅಂತ್ಯಸಂಸ್ಕಾರ…

ಬೆಂಗಳೂರು: ಮಂಗಳವಾರ ನಿಧನರಾಗಿರುವ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರ ಹುಟ್ಟೂರಾದ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬುಧವಾರ(ಡಿ.11) ನಡೆಸಲಾಯಿತು.ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಮುಂದಾಳತ್ವದಲ್ಲಿ ಹುಟ್ಟೂರು ಸೋಮನಹಳ್ಳಿಯಲ್ಲಿ ಎಲ್ಲ ಸಿದ್ಧತೆಗಳನ್ನು...

ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ನಿಯಮ ಸಡಿಲಿಸಿದ ಸುಪ್ರೀಂ

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಷರತ್ತುಗಳನ್ನು ಸುಪ್ರೀಂಕೋರ್ಟ್ ಸಡಿಲಿಸಿದೆ. ಈ ಮೂಲಕ ವಾರಕ್ಕೆ ಎರಡು ಬಾರಿ ತನಿಖಾ ಸಂಸ್ಥೆಗಳಿಗೆ ಮುಂದೆ ಹಾಜರಾಗುವ ಷರತ್ತಿಗೆ ತಡೆ...

ಆರ್‌ಬಿಐ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅಧಿಕಾರ ಸ್ವೀಕಾರ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ (ಆರ್‌ಬಿಐ) 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಂಡಿತು. ಈ ಹಿನ್ನೆಲೆ ಇಂದು...
error: Content is protected !!