Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: (ಡಿ.12) ಬೃಹತ್‌‌ ಬ್ರೈಟ್‌‌‌ ಅಡಿಟೋರಿಯಂ ಉದ್ಘಾಟನಾ ಸಮಾರಂಭ

ವಿಟ್ಲದಲ್ಲಿ ಪ್ರಪ್ರಥಮ ಬಾರಿಗೆ ಸುಸಜ್ಜಿತ ಪಾರ್ಕಿಂಗ್‌‌ ಮತ್ತು ಸಕಲ ವ್ಯವಸ್ಥೆಯ ಅತ್ಯಾಧುನಿಕ ಬೃಹತ್‌‌ ಅಡಿಟೋರಿಯಂ ವಿಟ್ಲ: ಮದುವೆ ಸಭಾಂಗಣ, ಕಾಸ್ಫರೆನ್ಸ್‌‌‌ ಹಾಲ್‌‌, ಕಾರ್ಪೊರೇಟ್‌‌‌ ಇವೆಂಟ್‌‌‌ ವಿಟ್ಲ ಪೇಟೆಯಲ್ಲಿ ಪ್ರಪ್ರಥಮ ಬಾರಿಗೆ ವಿಶಾಲ, ಸುಸಜ್ಜಿತ ಪಾರ್ಕಿಂಗ್‌‌...

ಪ್ರವಾಸಕ್ಕೆಂದು ಬಂದು ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ..!

ಕಾರವಾರ: ಶೈಕ್ಷಣಿಕ ಪ್ರವಾಸಕ್ಕೆಂದು ಬಂದು ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿವೆ. ಕರಾವಳಿ ಕಾವಲುಪಡೆ ತಂಡ ವಿದ್ಯಾರ್ಥಿನಿಯರ ಮೃತದೇಹಗಳನ್ನು ಹೊರಕ್ಕೆ ತೆಗೆದಿವೆ. ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15)...

ಕಾರ್ಕಳ: ಕಡವೆ ಹತ್ಯೆ ಪ್ರಕರಣ; ಹತ್ತು ಮಂದಿ ಭಾಗಿ ಶಂಕೆ, ಇಬ್ಬರ ವಿರುದ್ಧ ಕೇಸು...

ಕಾರ್ಕಳ: ಕುದುರೆಮುಖ ರಕ್ಷಿತಾರಣ್ಯ ಪ್ರದೇಶದಲ್ಲಿ ತಂಡವೊಂದು ಗುಂಡುಹಾರಿಸಿ ಕಡವೆ ಜಾತಿಯ ವನ್ಯಪ್ರಾಣಿಯನ್ನು ಹತ್ಯೆಗೈದಿರುವ ಮಾಹಿತಿ ಬೆಳಕಿಗೆ ಬಂದಿದೆ. ಹತ್ಯೆಗೀಡಾದ ಭಾರೀ ಗಾತ್ರದ ಕಡವೆಯನ್ನು ಹೊತ್ತು ತಂದ ತಂಡದಲ್ಲಿ ಹತ್ತು ಮಂದಿ ಭಾಗಿಯಾಗಿದ್ದು, ಇಬ್ಬರ...

ಮಂಗಳೂರು: ಕಾರಿನಲ್ಲಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಲ್ಯಾಪ್ ಟಾಪ್ ಕಳವು; ಆರೋಪಿ ಅರೆಸ್ಟ್‌..!

ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ...

ಕೇಪು: (ಡಿ.16) ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಕಾಲಾವಧಿ ಕಜಂಬು...

ಕೇಪು: ಇತಿಹಾಸ ಪ್ರಸಿದ್ಧ ಕೇಪು (ದುರ್ಗಾಪರಮೇಶ್ವರೀ) ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಕಾಲಾವಧಿ ಕಜಂಬು ಜಾತ್ರೆ ಡಿ.16 ನೇ ಸೋಮವಾರದಂದು ನಡೆಯಲಿದೆ. ಡಿ. 15/12/2024 ನೇ ಆದಿತ್ಯವಾರ ಪೂರ್ವಾಹ್ನ ಗಂಟೆ 10.30 ಕ್ಕೆ ಕಲ್ಲಂಗಳ...

ಪಂಚಮಸಾಲಿ ಮೀಸಲಾತಿ ಹೋರಾಟ; ಐವರ ವಿರುದ್ಧ ಎಫ್​​ಐಆರ್..!

ಬೆಳಗಾವಿ: ಬೆಳಗಾವಿಯಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ನಡೆಸಿದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಏಳು ಸರ್ಕಾರಿ ಬಸ್, ಮೂರು...

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕನ ಕೊಲೆ ಪ್ರಕರಣ; ಆರೋಪಿಯ ಬಂಧನ..!

ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಗ್ರಾಮ ಪಂಚಾಯತ್ ಸ್ವಾಮ್ಯದ ನಿರ್ಮಾಣ ಹಂತದಲ್ಲಿರುವ ಗ್ರಂಥಾಲಯ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ದೀಪಕ್ ಬೆಂಗರ (34ವ.) ಎಂಬವರ ಕೊಲೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಯಶಸ್ಸು...

ಸಿರಿಯಾದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ: ಭಾರತದ 75 ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರ

ಸಿರಿಯಾ:ಸಿರಿಯಾದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಅಸ್ಸಾದ್ ಸರ್ಕಾರ ಪತನಗೊಂಡಿದೆ, ಅಧ್ಯಕ್ಷ ಬೇರೆ ದೇಶಕ್ಕೆ ಪಲಾಯನ ಮಾಡಿದ್ದಾರೆ. ಬಂಡುಕೋರರು ರಾಜಧಾನಿ ಡಮಾಸ್ಕಸ್​ ಸೇರಿದಂತೆ ಬಹುತೇಕ ಎಲ್ಲಾ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತವು 75 ಭಾರತೀಯರನ್ನು...

ಉಡುಪಿ: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ..!

ಉಡುಪಿ: ಮಹಿಳೆಯೋರ್ವಳು ತನ್ನ ಮೂವರು ಮಕ್ಕಳೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ನಡೆದಿದೆ. ನಾಪತ್ತೆಯಾದವರನ್ನು...

ಮಂಗಳೂರು: ಕುಖ್ಯಾತ ಸರಕಳ್ಳರಿಬ್ಬರ ಬಂಧನ..!

ಮಂಗಳೂರು: ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ...
error: Content is protected !!