Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತದಿಂದ ಯುವಕ ಮೃತ್ಯು

ಬಂಟ್ವಾಳ : ಸೌದಿ ಅರೇಬಿಯಾದ ತಬೂಕ್ ಸಮೀಪದ ಅಲ್ ಉಲಾ ಎಂಬ ಪ್ರದೇಶದಲ್ಲಿ ಸೋಮವಾರ ನಡೆದ ಕಾರು ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಮೇಲಿನ ವಗ್ಗ ನಿವಾಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ...

ಉಳ್ಳಾಲ: ಆನ್‌ಲೈನ್‌ ಮೋಸ ಕೊಣಾಜೆ ಪೊಲೀಸರಿಂದ ಇಬ್ಬರ ಬಂಧನ

ಉಳ್ಳಾಲ: WhatsApp ಮತ್ತು ಟೆಲಿಗ್ರಾಂ ಲಿಂಕ್‌ ಮೂಲಕ ಕೆಲಸದ ಆಮಿಷ ತೋರಿಸಿ ಆನ್‌ಲೈನ್‌ ಮೂಲಕ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಜಮ್ಮು ಕಾಶ್ಮೀರ ಮೂಲದ ಇಬ್ಬರು...

ಬೆಳ್ತಂಗಡಿ: ಮಹಿಳೆಯ ಕತ್ತಿನಿಂದ ಸಾರ ಎಳೆದು ಪಾರಾರಿಯಾದ ಆರೋಪಿ ಬಂಧನ

ಬೆಳ್ತಂಗಡಿ: ಕೊಯ್ಯೂರಿನ ಮಹಿಳೆಯೋರ್ವರ ಕರಿಮಣಿ ಸರ ಎಳೆದು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿ ಕೊಯ್ಯೂರು ಗ್ರಾಮದ ಡೆಂಬುಗ ಸಮೀಪದ ಗಿರಿಗುಡ್ಡೆ (ಜಾಲ್‌) ನಿವಾಸಿ ಕೊರಗಪ್ಪ ಗೌಡರ ಪುತ್ರ ಉಮೇಶ್‌ ಗೌಡ (38) ಎಂಬಾತನನ್ನು ಪೊಲೀಸರು...

ಪುತ್ತಿಲ: ಹೃದಯಾಘಾತದಿಂದ ಆಟೋ ಚಾಲಕ ಮೃತ್ಯು

ಪುತ್ತಿಲ: ಆಟೋ ಚಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.ಮೃತ ಆಟೋ ಚಾಲಕ ಪುತ್ತಿಲ ಗ್ರಾಮದ ಬಜೆಕ್ಕಳ ನಿವಾಸಿ ದೀಕ್ಷಿತ್ ಬಿ.(28) ಎಂದು ತಿಳಿದು ಬಂದಿದೆ. ಇವರು ಹೃದಯಾಘಾತದಿಂದ ಮನೆಯಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಅವರು ಮಂಗಳೂರಿನಲ್ಲಿ...

ಮುರುಡೇಶ್ವರ ಸಮುದ್ರ ತೀರದಲ್ಲಿ ಮೂವರು ವಿದ್ಯಾರ್ಥಿನಿಯರು ನೀರು ಪಾಲು : ಓರ್ವಳ ಶವ ಪತ್ತೆ

ಕಾರವಾರ: ಮುರುಡೇಶ್ವರ ಸಮುದ್ರ ತೀರದಲ್ಲಿ ದುರಂತ ಸಂಭವಿಸಿದ್ದು ಮುಳಬಾಗಿಲು ಪಟ್ಟಣ ದಿಂದ ಪ್ರವಾಸಕ್ಕೆ ಬಂದಿದ್ದ 54 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಸಮುದ್ರ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.ವಿದ್ಯಾರ್ಥಿಗಳು...

ಸುಳ್ಯ: ಓಮಿನಿ ಕಾರು – ಲಾರಿ ಅಪಘಾತ; ಕರ್ಲಪ್ಪಾಡಿಯ ಮಹಮ್ಮದ್ ಕುಂಞ ಮೃತ್ಯು

ಸುಳ್ಯ: ಸುಳ್ಯ - ಕಾಸರಗೋಡು ರಸ್ತೆಯ ಕುಂಟಾರು - ಮುರೂರು ಮಧ್ಯೆ ಓಮಿನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತ. ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿಯ ಮಹಮ್ಮದ್ ಕುಂಞಯವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಬದಿಯಡ್ಕಕ್ಕೆ ಮಗನನ್ನು...

ಮಂಗಳೂರು: (ಡಿ.11) ಎಸ್ ಎಂ ಕೃಷ್ಣ ನಿಧನದ ಹಿನ್ನಲೆ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ ಸರ್ಕಾರ ಡಿ.11 ರಂದು ರಜೆ ಘೋಷಿಸಿದೆ. ಈ ಹಿನ್ನಲೆ ದಿನಾಂಕ 11-12-2024 ರಂದು ನಿಗದಿಪಡಿಸಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.ಬದಲಾದ...

ಮಾಣಿ: ಫಿದಾಕ್ 6.0′ ವಿದ್ಯಾರ್ಥಿ ಸ್ಪರ್ಧಾಹಬ್ಬ ಸಂಪನ್ನ

ಮಾಣಿ: ದಾರುಲ್ ಇರ್ಶಾದ್ ಅಧೀನದ ಮಿತ್ತೂರು ಕೆಜಿಎನ್ ಪಿಯು ಹಾಗೂ ಪದವಿಗಳನ್ನೊಳಗೊಂಡ ದ‌ಅವಾ ಕಾಲೇಜು ವಿದ್ಯಾರ್ಥಿ ಸಂಘಟನೆ ಮುಈನುಸ್ಸುನ್ನಃ ಮೂರು ದಿನಗಳ ವಿದ್ಯಾರ್ಥಿ ಸ್ಪರ್ಧಾಹಬ್ಬ 'ಫಿದಾಕ್ 6.0' ಸಮಾಪ್ತಿಗೊಂಡಿತು."ಮಲೈ ಬಾರ್ ಇತಿಹಾಸ- ಭಾಷೆ...

ಕೊಳ್ಳೇಗಾಲ ಮಾಜಿ ಶಾಸಕ ಎಸ್ ಜಯಣ್ಣ ಹೃದಯಾಘಾತದಿಂದ ನಿಧನ

ಚಾಮರಾಜನಗರ: ಕೊಳ್ಳೇಗಾಲದ ಮಾಜಿ ಶಾಸಕ ಎಸ್ ಜಯಣ್ಣ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ.ಬುಧವಾರ ಗೃಹ ಪ್ರವೇಶ ಹಿನ್ನೆಲೆ ಆಹ್ವಾನ ಪತ್ರಿಕೆ ಕೊಡಲು ಮೈಸೂರಿಗೆ ತೆರಳುತ್ತಿದ್ದ ವೇಳೆ ಕೋಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಬಳಿ ಜಯಣ್ಣ ಹೃದಯಾಘಾತಕ್ಕೆ...

ಮಂಗಳೂರು: ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯ ನೆಪದಲ್ಲಿ ವ್ಯಕ್ತಿಯೋರ್ವರಿಗೆ 16.94 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರಿಗೆ ಆರೋಪಿಗಳು ಲಿಂಕ್ ಕಳುಹಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ...
error: Content is protected !!