Tag: vtv vitla
ಕೇರಳದ ನರ್ಸ್ಗಳಿಂದ ಗಲ್ಫ್ ಬ್ಯಾಂಕ್ಗೆ 700 ಕೋಟಿ ರೂ. ವಂಚನೆ; ಪ್ರಕರಣ ದಾಖಲು
ಕುವೈತ್: ಕೇರಳದ ನೂರಾರು ನರ್ಸ್ಗಳು ಕುವೈತ್ನ ಗಲ್ಫ್ ಬ್ಯಾಂಕ್ಗೆ 700 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಸಂಸ್ಥೆಯಿಂದ ಸಾಲವನ್ನು ಪಡೆದು ಮರುಪಾವತಿಯನ್ನು ಡೀಫಾಲ್ಟ್ ಮಾಡುವ ಮೂಲಕ ವಂಚಿಸಿದ್ದಾರೆ ಎಂದು ಕುವೈತ್ ಗಲ್ಫ್...
ಉಳ್ಳಾಲ: ಓವರ್ ಟೇಕ್ ರಭಸಕ್ಕೆ ಎರಡು ಕಾರುಗಳು ಡಿಕ್ಕಿ; ವೃದ್ಧೆ ಸಾವು..!
ಉಳ್ಳಾಲ: ಎರಡು ಕಾರುಗಳ ನಡುವಿನ ಓವರ್ ಟೇಕ್ ರಭಸಕ್ಕೆ ವೃದ್ಧೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಡಂಕುದ್ರು ನಲ್ಲಿ ಸಂಭವಿಸಿದ್ದು, ಬಳಿಕ ಎರಡೂ ಕಾರುಗಳು ರಸ್ತೆ ಬದಿಯ ಕಮರಿಗೆ ಬಿದ್ದಿವೆ.
ಮೃತಪಟ್ಟ ಮಹಿಳೆ ಸೇವಂತಿಗುಡ್ಡೆಯ ನಿವಾಸಿ...
ನೆಟ್ಲಮುಡ್ನೂರು: ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ನೂತನ ಕೊಠಡಿ ನಿರ್ಮಿಸಲು ಶಂಕುಸ್ಥಾಪನೆ
ನೆಟ್ಲಮುಡ್ನೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ನೆಟ್ಲಮುಡ್ನೂರು ಗ್ರಾಮ ನೇರಳಕಟ್ಟೆ .ಈ ಶಾಲೆಯು ಸುಮಾರು 105 ವರ್ಷಗಳನ್ನು ಪೂರೈಸಿದ ಶಾಲೆಯಾಗಿದ್ದು ಲಕ್ಷಾಂತರ ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ನೀಡಿದೆ. ಈ...
ಬೆಂಗಳೂರು: ಮಾಜಿ ಸಿಎಂ ಎಸ್ಎಂ ಕೃಷ್ಣ ವಿಧಿವಶ
ಬೆಂಗಳೂರು: ಮಾಜಿ ಸಿಎಂ ಎಸ್ಎಂ ಕೃಷ್ಣ ಬೆಳಗಿನ ಜಾವ ಸುಮಾರು 2.45ಕ್ಕೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿ ಹಿಂದಿರುಗಿದ್ದರು. ಇಂದು ಸದಾಶಿವನಗರದ ನಿವಾಸದಲ್ಲಿ ಎಸ್ಎಂ ಕೃಷ್ಣ...
ಮಂಚಿ: ಬಂಟ್ವಾಳ ತಾಲೂಕು 23 ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆಯ ಬಿಡುಗಡೆ...
ಮಂಚಿ : ಬಂಟ್ವಾಳ ತಾಲೂಕು 23 ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಡಿಸೆಂಬರ್ 08 ನೇ ಆದಿತ್ಯವಾರ ಸಮಯ ಸಂಜೆ 4 ಗಂಟೆಗೆ ಸ. ಪ್ರೌಢ. ಶಾಲೆ...
ಪುತ್ತೂರು: ಭಾರತ್ ವೆಹಿಕಲ್ ಬಜಾರ್ ಸಂಸ್ಥೆ 2ನೇ ವರ್ಷಕ್ಕೆ ಪಾದಾರ್ಪಣೆ
ಪುತ್ತೂರು: ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಚ್.ಎಂ.ಎಸ್ ಗ್ರೂಪ್ನವರ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ಶುಭಾರಂಭ...
ಸೈಬರ್ ಹಾಗೂ ಇನ್ನಿತರ ಅಪರಾಧ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ
ಸೈಬರ್ ಹಾಗೂ ಇನ್ನಿತರ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನೂತನ ತಂತ್ರಜ್ಞಾನ ಬಳಸುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಅಪರಾಧಗಳ ಸ್ವರೂಪ ಬದಲಾಗಿದೆ....
ಭೀಕರ ಅಪಘಾತ – 7 ಮಂದಿ ಮೃತ್ಯು
ಗುಜರಾತ್: ಕಾರು ಡಿವೈಡರ್ಗೆ ಢಿಕ್ಕಿ ಹೊಡೆದು ಮತ್ತೊಂದು ವಾಹನಕ್ಕೆ ಅಪ್ಪಳಿಸಿದ ಪರಿಣಾಮ ಐವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ ಭೀಕರ ಅವಘಡ ಸೋಮವಾರ ನಡೆದಿದೆ.ವೇಗವಾಗಿ ಬಂದ ವಿದ್ಯಾರ್ಥಿಗಳಿದ್ದ ಕಾರು ಡಿವೈಡರ್ಗೆ ಢಿಕ್ಕಿ...
ಸುಳ್ಯ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ
ಸುಳ್ಯ: ಜೂನಿಯರ್ ಕಾಲೇಜು ರಸ್ತೆಯ ರಿಕ್ಷಾ ಪಾರ್ಕಿಂಗ್ ನ ರಿಕ್ಷಾ ಚಾಲಕ, ತೊಡಿಕಾನ ನಿವಾಸಿ ಜಗದೀಶ ಎಂಬವರು ಸುಳ್ಯದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಅವರಿಗೆ ಸುಮಾರು 50 ವರ್ಷ ವಯಸ್ಸಾಗಿತ್ತು....
ಕೋಟ: ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; ಇಬ್ಬರ ಬಂಧನ..!
ಕೋಟ: ರಾತ್ರಿ ವೇಳೆ ಇಸ್ಪೀಟು ಜುಗಾರಿ ಅಡ್ಡೆಗೆ ಕೋಟ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ನಡೆದಿದೆ.
ಬಂಧಿತರನ್ನು ಜಯಪ್ರಕಾಶ್, ಗಣೇಶ್ ಎಂದು ಗುರುತಿಸಲಾಗಿದೆ.
ಉಳಿದಂತೆ ಸಂತೋಷ, ವಿಶ್ವನಾಥ,...
















